Thursday, October 22, 2020
Home ಬೆಂಗಳೂರು ರಾಜ್ಯ ಸರ್ಕಾರದಿಂದ ಟ್ರಾಫಿಕ್ ಫೈನ್' ಇಳಿಸಲು ಚಿಂತನೆ

ಇದೀಗ ಬಂದ ಸುದ್ದಿ

ಅ.23ರಿಂದ ಬೆಂಗಳೂರು-ಪುದುಚೇರಿ ಬಸ್ ಸೇವೆ ಆರಂಭ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು-ಪುದುಚೇರಿ ನಡುವೆ ಅಕ್ಟೋಬರ್ 23ರಿಂದ ಬಸ್ ಸೇವೆಯನ್ನು ಪುನಃ ಆರಂಭಿಸಲಿದೆ. ಲಾಕ್ ಡೌನ್ ಘೋಷಣೆ ಬಳಿಕ ಬಸ್ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಯು.ಪಿ ರೈತರ ಖಾತೆಗೆ ಸರ್ಕಾರದಿಂದ ನೇರವಾಗಿ ನಗದು...

ಲಖ್ನೋ: ಉತ್ತರ ಪ್ರದೇಶದಲ್ಲಿ 3.4 ಲಕ್ಷ ರೈತರ ರೈತರ ಖಾತೆಗೆ 113 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 19 ಜಿಲ್ಲೆಗಳಲ್ಲಿ ನೆರೆ ಸಂತ್ರಸ್ತರಾಗಿರುವ 3,48,511 ರೈತರ...

ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ...

ಬೆಳಗಾವಿ: ಚಿತ್ರ ಸಾಹಿತಿ ಕೆ.ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಪ್ರಮುಖ ಆರೋಪಿ ಎನ್ನಿಸಿಕೊಂಡಿರುವ ಶಿವಾನಂದ ವಾಲಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮಲ್ಪೆಯ ಬಳಿ ತಮಿಳುನಾಡು ಮೀನುಗಾರರಿಂದ ಗೂಂಡಾಗಿರಿ

ಉಡುಪಿ ಜಿಲ್ಲೆಯ ಮಲ್ಪೆಯ ಬಳಿ ತಮಿಳುನಾಡು ಮೀನುಗಾರರು ಕರ್ನಾಟಕ ಮೀನುಗಾರರ ಮೇಲೆ ಗೂಂಡಾಗಿರಿ ಮಾಡಿದ್ದಾರೆ. ಮಲ್ಪೆಯಿಂದ ತೆರಳಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಬೋಟ್ ಅನ್ನು ಹಾನಿಗೊಳಿಸಿದ್ದಾರೆ.

ತಮಿಳುನಾಡು : ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ...

ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಘೋಷಿಸಿದ್ದಾರೆ. ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಪಳನಿಸ್ವಾಮಿ ಘೋಷಣೆ ಮಾಡಿದ್ದಾರೆ....

ರಾಜ್ಯ ಸರ್ಕಾರದಿಂದ ಟ್ರಾಫಿಕ್ ಫೈನ್’ ಇಳಿಸಲು ಚಿಂತನೆ

ಹೊಸದಾಗಿ ಬಂದಿರುವ ಟ್ರಾಫಿಕ್ ರೂಲ್ಸ್ ಹಾಗೂ ದಂಡ ದೇಶದೆಲ್ಲೆಡೆ ಭಾರಿ ಸಂಚಲನ ಮೂಡಿಸಿದೆ.

ಬೆಂಗಳೂರು : ಹೊಸದಾಗಿ ಬಂದಿರುವ ಟ್ರಾಫಿಕ್ ರೂಲ್ಸ್ ಹಾಗೂ ದಂಡ ದೇಶದೆಲ್ಲೆಡೆ ಭಾರಿ ಸಂಚಲನ ಮೂಡಿಸಿದೆ. ರೂಲ್ಸ್ ಬ್ರೇಕ್ ಮಾಡಿ ಭಾರಿ ದಂಡ ಕಟ್ಟಿ ವಾಹನ ಸವಾರರು ಹೈರಾಣಾರಾಗಿದ್ದಾರೆ.ದೇಶದ ಮೂಲೆ ಮೂಲೆಯಲ್ಲಿ ಭಾರಿ ಮೊತ್ತದ ದಂಡ ಕಟ್ಟಿದ ಘಟನೆಗಳು ವರದಿಯಾಗುತ್ತಿರುವ ಬೆನ್ನಲ್ಲೇ ಕರ್ನಾಟಕ ಸರ್ಕಾರವು ದಂಡ ಪ್ರಮಾಣವನ್ನು ಕಡಿತಗೊಳಿಸಿ ವಾಹನ ಸವಾರರಿಗೆ ಕೊಂಚ ರಿಲೀಫ್ ನೀಡಲು ಚಿಂತನೆ ನಡೆಸಿದೆ.

ಕೇಂದ್ರ ಸರ್ಕಾರದ ನೂತನ ಸಂಚಾರ ನಿಯಮ ಉಲ್ಲಂಘನೆಗೆ ಭಾರಿ ದಂಡಕ್ಕೆ ರಾಜ್ಯದಲ್ಲಿ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ದಂಡದ ಮೊತ್ತ ಕಡಿತಕ್ಕೆ ಚಿಂತನೆ ನಡೆಸಲಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ದಂಡ ಕಡಿತಕ್ಕೆ ಗೃಹ ಸಚಿವರ ಮನವಿಗೆ ಸಾರಿಗೆ ಇಲಾಖೆಯ ಸಹಮತ ಸೂಚಿಸಿದೆ ಎನ್ನಲಾಗಿದ್ದು, ಎಷ್ಟು ಪ್ರಮಾಣದಲ್ಲಿ ದಂಡ ಕಡಿತಗೊಳಿಸಬೇಕೆಂಬ ಬಗ್ಗೆ ಕಾನೂನು, ಸಾರಿಗೆ, ಗೃಹ ಇಲಾಖೆಗಳ ಅಧಿಕಾರಿಗಳ ಜೊತೆ ನಡೆಸಿ ಆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

TRENDING