Thursday, August 6, 2020
Home ಜಿಲ್ಲೆ ಕಲಬುರ್ಗಿ ದಾವಣಗೆರೆ ಪಾಲಿಕೆ ಅಧಿಕಾರ ಬಿಜೆಪಿಗೆ : ಜಿಲ್ಲಾಧ್ಯಕ್ಷ ಜಾದವ್ ವಿಶ್ವಾಸ

LATEST TRENDING

ಮಾಜಿ ಹಾಗೂ ಹಾಲಿ ಸಿಎಂ ಶಿಘ್ರ ಗುಣಮೂಖರಾಗಲೆಂದು...

ಅಥಣಿ: ಪಕ್ಷಭೇದ ಮರೆತು ಹಾಲಿ ಮತ್ತು ಮಾಜಿ ಸಿಎಂಗಳಿಬ್ಬರು ಕೊರೋನಾ ದಿಂದ ಶಿಘ್ರ ಗುಣಮುಖರಾಗಲಿ ಎಂದು ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಇಂದು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು...

ತಹಶಿಲ್ದಾರರ ಕಛೇರಿಯ ಸುತ್ತಲು ಕೊಳಚೆ ನೀರು- ಸಾರ್ವಜನಿಕರಿಗೆ...

ಕುಂದಗೋಳ: ಮಳೆಗಾಲ ಬಂತಂದರೇ ಸಾಕು ತಹಶಿಲ್ದಾರರ ಕಛೇರಿಯೊ ನೀರು ತುಂಬಿದ ಕೆರೆಯಂತಾಗಿ ಕಾಣುತದ್ದೆ, ಸಾರ್ವಜನಿಕರಿಗೆ ಅಷ್ಟೇ ಅಲ್ಲದೇ ಕಛೇರಿಯ ಸಿಬ್ಬಂದಿಗಳಿಗೂ ಸಹ ರೋಗದ ಭೀತಿ ಎದುರು ನೋಡ್ತಿದೆ. ಕುಂದಗೋಳ ತಹಶಿಲ್ದಾರರ...

ಸತತ ಮಳೆರಾಯನ ಆರ್ಭಟಕ್ಕೆ ಕುಂದಗೋಳದಲ್ಲಿ ಬೆಣ್ಣೆ ಹಳ್ಳ,...

ಕುಂದಗೋಳ: ಸತತ ಮಳೆರಾಯನ ಆರ್ಭಟಕ್ಕೆ ಕುಂದಗೋಳ ತಾಲೂಕಿನ ಬೆಣ್ಣೆ ಹಳ್ಳ, ಕಗ್ಗೋಡಿ ಹಳ್ಳ ಸಂಪೂರ್ಣ ತುಂಬಿಹರಿಯುತ್ತಿವೆ. ಬಬೆಣ್ಣೆ ಹಳ್ಳ, ಕಗ್ಗೊಡಿ ಹಳ್ಳ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನುಗ್ಗಿ ಸಂಪೂರ್ಣ ಹಾನಿಯಾಗಿದೆ.

ಪ್ರಥಮದರ್ಜೆ ಕಾಲೇಜು ಉಳಿಸಿಕೊಳ್ಳುಲು ಶಾಸಕರಿಂದ ಧರಣಿ ಸತ್ಯಗ್ರಹ

ಚಿತ್ರದುರ್ಗ: ಚಳ್ಳಕೆರೆ ಕ್ಷೇತ್ರದ ತುರುವನೂರಿಗೆ ಮಾಜಿ ಮುಖ್ಯಮಂತ್ರಿ‌ ಸಿದ್ದರಾಮಯ್ಯನವರು ಮುಖ್ಯ ಮಂತ್ರಿಯಾಗಿದ್ದಾಗ   ತುರವನೂರಿಗೆ‌ ಮಂಜೂರಾಗಿದ್ದ ಪ್ರಥಮ ದರ್ಜೆ ಕಾಲೇಜನ್ನು ಏಕಾಏಕಿ ಬೆಳಗಾವಿಯ ನಿಪ್ಪಾಣಿಗೆ ಸ್ಥಳಾಂತರ ಮಾಡಿರುವುದನ್ನು ವಿರೋಧಿಸಿ ಚಳ್ಳಕೆರೆ ವಿಧಾನಸಭಾ...

ತನ್ನ ಜೀವವನ್ನು ಲೆಕ್ಕಿಸದೆ ಗ್ರಾಮಕ್ಕೆ ವಿದ್ಯುತ್ ನೀಡಿದ...

ಅರಕಲಗೂಡು :-ಜನರಿಗಾಗಿ ಜೀವ ಲೆಕ್ಕಿಸದೆ ಸೇವೆ ಸಲ್ಲಿಸುವವರು ಅನೇಕರಿದ್ದಾರೆ, ಅಂತವರ ಸಾಲಿಗೆ ತಾಲೂಕಿನಲ್ಲಿ ಲೈನ್ ಮನ್ ಒಬ್ಬರು ಸೇರ್ಪಡೆಯಾಗಿದ್ದು ಹೆಗ್ಗುರುತು ಮೂಡಿಸಿದ್ದಾರೆ. ತನ್ನ ಜೀವವನ್ನು ಲೆಕ್ಕಿಸದೆ ಗ್ರಾಮಕ್ಕೆ ವಿದ್ಯುತ್ ಕಲ್ಪಿಸದ...

ದಾವಣಗೆರೆ ಪಾಲಿಕೆ ಅಧಿಕಾರ ಬಿಜೆಪಿಗೆ : ಜಿಲ್ಲಾಧ್ಯಕ್ಷ ಜಾದವ್ ವಿಶ್ವಾಸ

ದಾವಣಗೆರೆ : ಮಹಾನಗರ ಪಾಲಿಕೆಯ ಅಧಿಕಾರ ಚುಕ್ಕಾಣಿ ಬಿಜೆಪಿ ಹಿಡಿಯುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಪಕ್ಷದ ಜಿಲ್ಲಾಧ್ಯಕ್ಷ ಯಶವಂತ್ ರಾವ್ ಜಾದವ್ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ನಡೆದ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ 7ನೇ ವಾರ್ಡ್ ದೇವರಾಜ ಅರಸು ಬಡಾವಣೆಯಲ್ಲಿ ತಮ್ಮ ಹಕ್ಕು ಚಲಾವಣೆ ಮಾಡಿ ಅವರು ಮಾತನಾಡಿದರು.

ಪಾಲಿಕೆ ಚುನಾವಣೆ ನಾವೇ ಗೆಲ್ಲುತ್ತೇವೆ. ಗೆದ್ದು ಅಧಿಕಾರ ಹಿಡಿಯುತ್ತೇವೆ. ಮನೆಮನೆಗೂ ತೆರಳಿ ಮತದಾರರ ಓಲೈಕೆ ಮಾಡಿದ್ದೇವೆ. ನಮ್ಮ ಕೆಲಸಗಳ ಬಗ್ಗೆ ತಿಳಿಸಿದ್ದೇವೆ, ಹೀಗಾಗಿ ಜನ ಬಿಜೆಪಿಗೆ ಅಧಿಕಾರ ನೀಡುತ್ತಾರೆ. ಬಂಡಾಯ ಅಭ್ಯರ್ಥಿಗಳಿಗೆ ಮೊದಲು ವಾರ್ನಿಂಗ್ ಮಾಡಲಾಗಿತ್ತು, ಆದರೆ ನಾಮಪತ್ರ ವಾಪಸ್ ಪಡೆಯದ ಕಾರಣ ಅವರುಗಳನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಮಹಾನಗರ ಪಾಲಿಕೆಯ 45 ವಾರ್ಡ್ ಗಳಿಗೆ ಇಂದು ಚುನಾವಣೆ ನಡೆದಿದ್ದು, ಜಿಲ್ಲಾಧ್ಯಕ್ಷ ಯಶವಂತ್ ರಾವ್ ಜಾದವ್ ಮತ ಚಲಾಯಿಸಿದ 7ನೇ ವಾರ್ಡ್‌ನಲ್ಲಿ ದುರ್ಗೇಶ್ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.

TRENDING