Thursday, August 13, 2020
Home ಜಿಲ್ಲೆ ಬಾಗಲಕೋಟೆ : ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಅಪೂರ್ವ ಬಿದರಿಗೆ 12 ನೇ ರ್ಯಾಂಕ್

ಇದೀಗ ಬಂದ ಸುದ್ದಿ

ಅಯೋಧ್ಯೆ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ಗೋಪಾಲ್...

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಖ್ಯಸ್ಥರಾದ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ತೀವ್ರ ಉಸಿರಾಟ ತೊಂದರೆ...

ಸರ್ಕಾರಿ ಆಸ್ಪತ್ರೆಗೆ ನೀರಿನ ಫಿಲ್ಟರ್ ಕೊಡುಗೆ ಕೊಟ್ಟ...

ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳ ರೀತಿಯ ಸವಲತ್ತುಗಳು ಸಿಗುವಹಾಗೆ ಸರ್ಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡ ಹೇಳಿದರು.

ಸುಶಾಂತ್ ಸಿಂಗ್ ಪ್ರಕರಣ : ಅತಿ ದೊಡ್ಡ...

ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜ್ ಪೂತ್ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸುಶಾಂತ್ ಸಿಂಗ್ ರದ್ದು ಆತ್ಮಹತ್ಯೆ ಅಲ್ಲ, ಹತ್ಯೆ ಎಂಬ ವಾದ ಸೋಷಿಯಲ್ ಮೀಡಿಯಾದಲ್ಲಿ ಜೋರಾಗುತ್ತಿದೆ....

ಬೆಟ್ಟದ ಬಂಡೆಯಲ್ಲಿದೆ ಸಲಗದ ಸೊಂಡಿಲು

ಇಡೀ ಜಗತ್ತು ಆಗಸ್ಟ್ 12ನ್ನು ವಿಶ್ವ ಆನೆಗಳ ದಿನವನ್ನಾಗಿ ಆಚರಿಸಿಕೊಂಡು ಬರುತ್ತಿದೆ. ಕಾಡಾನೆಗಳ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆದಿದೆ. ಇದರ ಹಿನ್ನೆಲೆಯಲ್ಲಿ ನೆಟ್ಟಿಗರು...

‘ಹತ್ತು ದಿನ ಯಾರೂ ನನ್ನ ಭೇಟಿಗೆ ಬರಬೇಡಿ’:...

 ಬೆಂಗಳೂರು, ಆ. 13: ನಿನ್ನೆಯಷ್ಟೇ ತಮ್ಮ 73ನೇ ವಸಂತಕ್ಕೆ ಕಾಲಿಟ್ಟಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾರ್ಯಕರ್ತರು ಹಾಗೂ ಪಕ್ಷದ ನಾಯಕರಲ್ಲಿ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಮುಂದಿನ ಹತ್ತು...

ಬಾಗಲಕೋಟೆ : ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಅಪೂರ್ವ ಬಿದರಿಗೆ 12 ನೇ ರ್ಯಾಂಕ್

ಬಾಗಲಕೋಟೆ/ರಬಕವಿ ಬನಹಟ್ಟಿ ಸುದ್ದಿ

ಡಿ.24 – ತಾಲ್ಲೂಕಿನ ಬನಹಟ್ಟಿಯ ರಾಜಶೇಖರ್ ಬಿದರಿಯವರ ಮಗಳು ಕುಮಾರಿ ಅಪೂರ್ವ ಬಿದರಿಯವರು ಕೆಪಿಎಸ್‌ಸಿ ಪರೀಕ್ಷೆಯಲ್ಲಿ 12 ನೇ ಸ್ಥಾನವನ್ನು ಪಡೆದುಕೊಂಡು ಅಸಿಸ್ಟೆಂಟ್ ಕಮಿಷನರ್ ಹುದ್ದೆಗೆ ಆಯ್ಕೆ ಆಗಿದ್ದಾರೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿದ ಅಪೂರ್ವ ಬಿದರಿ ನನ್ನ ಈ ಸಾಧನೆಗೆ ನನ್ನ ತಂದೆ-ತಾಯಿ ಹಾಗೂ ನನ್ನ ಕುಟುಂಬದವರ ಸಹಕಾರವೇ ಕಾರಣ ಎಂದು ಹೇಳಿದ್ದಾರೆ‌. ಅವರಿಂದ ನಾನು ಉನ್ನತ ಹುದ್ದೆಗೆ ಹೋಗುವಂತಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕಷ್ಟಪಟ್ಟು ಓದಿದರೆ ಯಾವುದೇ ಹುದ್ದೆಯನ್ನು ಪಡೆದುಕೊಳ್ಳಲು ಅನುಕೂಲವಾಗುತ್ತದೆ ಎಂದು ಅಭಿ್ರಾಯ ಪಟ್ಟರು. ಸರ್ಕಾರ ನನಗೆ ಯಾವುದೇ ಜವಾಬ್ದಾರಿಯನ್ನು ಕೊಟ್ಟರು ಅದನ್ನು ಸಮರ್ಪಕವಾಗಿ ಬಳಸಿಕೊಂಡು ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸಿ ಕೊಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜಶೇಖರ್ ಬಿದರಿ ಮಾತನಾಡಿ ನನ್ನ ಮಗಳು ಉತ್ತಮ ಸಾಧನೆ ಮಾಡಿದ್ದಾಳೆ. ಅದರಂತೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆಯನ್ನು ಮಾಡಿ ತಂದೆ-ತಾಯಂದಿರಿಗೆ ಸಂತಸ ತರುವ ಕೆಲಸ ಮಾಡಬೇಕೆಂದರು.

TRENDING