Thursday, August 6, 2020
Home ಜಿಲ್ಲೆ ಉಡುಪಿ ಉಡುಪಿ ಪೇಜಾವರ ಸ್ವಾಮೀಜಿ ನಿಧನಕ್ಕೆ ಬಿಎಸ್‌ವೈ ಸಂತಾಪ

LATEST TRENDING

ಮಾಜಿ ಹಾಗೂ ಹಾಲಿ ಸಿಎಂ ಶಿಘ್ರ ಗುಣಮೂಖರಾಗಲೆಂದು...

ಅಥಣಿ: ಪಕ್ಷಭೇದ ಮರೆತು ಹಾಲಿ ಮತ್ತು ಮಾಜಿ ಸಿಎಂಗಳಿಬ್ಬರು ಕೊರೋನಾ ದಿಂದ ಶಿಘ್ರ ಗುಣಮುಖರಾಗಲಿ ಎಂದು ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಇಂದು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು...

ತಹಶಿಲ್ದಾರರ ಕಛೇರಿಯ ಸುತ್ತಲು ಕೊಳಚೆ ನೀರು- ಸಾರ್ವಜನಿಕರಿಗೆ...

ಕುಂದಗೋಳ: ಮಳೆಗಾಲ ಬಂತಂದರೇ ಸಾಕು ತಹಶಿಲ್ದಾರರ ಕಛೇರಿಯೊ ನೀರು ತುಂಬಿದ ಕೆರೆಯಂತಾಗಿ ಕಾಣುತದ್ದೆ, ಸಾರ್ವಜನಿಕರಿಗೆ ಅಷ್ಟೇ ಅಲ್ಲದೇ ಕಛೇರಿಯ ಸಿಬ್ಬಂದಿಗಳಿಗೂ ಸಹ ರೋಗದ ಭೀತಿ ಎದುರು ನೋಡ್ತಿದೆ. ಕುಂದಗೋಳ ತಹಶಿಲ್ದಾರರ...

ಸತತ ಮಳೆರಾಯನ ಆರ್ಭಟಕ್ಕೆ ಕುಂದಗೋಳದಲ್ಲಿ ಬೆಣ್ಣೆ ಹಳ್ಳ,...

ಕುಂದಗೋಳ: ಸತತ ಮಳೆರಾಯನ ಆರ್ಭಟಕ್ಕೆ ಕುಂದಗೋಳ ತಾಲೂಕಿನ ಬೆಣ್ಣೆ ಹಳ್ಳ, ಕಗ್ಗೋಡಿ ಹಳ್ಳ ಸಂಪೂರ್ಣ ತುಂಬಿಹರಿಯುತ್ತಿವೆ. ಬಬೆಣ್ಣೆ ಹಳ್ಳ, ಕಗ್ಗೊಡಿ ಹಳ್ಳ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನುಗ್ಗಿ ಸಂಪೂರ್ಣ ಹಾನಿಯಾಗಿದೆ.

ಪ್ರಥಮದರ್ಜೆ ಕಾಲೇಜು ಉಳಿಸಿಕೊಳ್ಳುಲು ಶಾಸಕರಿಂದ ಧರಣಿ ಸತ್ಯಗ್ರಹ

ಚಿತ್ರದುರ್ಗ: ಚಳ್ಳಕೆರೆ ಕ್ಷೇತ್ರದ ತುರುವನೂರಿಗೆ ಮಾಜಿ ಮುಖ್ಯಮಂತ್ರಿ‌ ಸಿದ್ದರಾಮಯ್ಯನವರು ಮುಖ್ಯ ಮಂತ್ರಿಯಾಗಿದ್ದಾಗ   ತುರವನೂರಿಗೆ‌ ಮಂಜೂರಾಗಿದ್ದ ಪ್ರಥಮ ದರ್ಜೆ ಕಾಲೇಜನ್ನು ಏಕಾಏಕಿ ಬೆಳಗಾವಿಯ ನಿಪ್ಪಾಣಿಗೆ ಸ್ಥಳಾಂತರ ಮಾಡಿರುವುದನ್ನು ವಿರೋಧಿಸಿ ಚಳ್ಳಕೆರೆ ವಿಧಾನಸಭಾ...

ತನ್ನ ಜೀವವನ್ನು ಲೆಕ್ಕಿಸದೆ ಗ್ರಾಮಕ್ಕೆ ವಿದ್ಯುತ್ ನೀಡಿದ...

ಅರಕಲಗೂಡು :-ಜನರಿಗಾಗಿ ಜೀವ ಲೆಕ್ಕಿಸದೆ ಸೇವೆ ಸಲ್ಲಿಸುವವರು ಅನೇಕರಿದ್ದಾರೆ, ಅಂತವರ ಸಾಲಿಗೆ ತಾಲೂಕಿನಲ್ಲಿ ಲೈನ್ ಮನ್ ಒಬ್ಬರು ಸೇರ್ಪಡೆಯಾಗಿದ್ದು ಹೆಗ್ಗುರುತು ಮೂಡಿಸಿದ್ದಾರೆ. ತನ್ನ ಜೀವವನ್ನು ಲೆಕ್ಕಿಸದೆ ಗ್ರಾಮಕ್ಕೆ ವಿದ್ಯುತ್ ಕಲ್ಪಿಸದ...

ಉಡುಪಿ ಪೇಜಾವರ ಸ್ವಾಮೀಜಿ ನಿಧನಕ್ಕೆ ಬಿಎಸ್‌ವೈ ಸಂತಾಪ

ಉಡುಪಿ ಸುದ್ದಿ

ಡಿ.29 – ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ಸೂಚಿಸಿದ್ದಾರೆ.

ಶ್ರೀಗಳ ದೇಹಾಂತ್ಯದಿಂದ ಹಿಂದೂ ಧರ್ಮದ ಪ್ರಮುಖ ಮಾರ್ಗದರ್ಶಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಅವರು ವಿಷಾದಿಸಿದ್ದಾರೆ.

ಶ್ರೀಗಳು ಎಳವೆಯಲ್ಲಿಯೇ ಸನ್ಯಾಸ ದೀಕ್ಷೆಯನ್ನು ಸ್ವೀಕರಿಸಿ, ಪೇಜಾವರ ಮಠಾಧೀಶರಾದವರು. ಅಷ್ಟಮಠಗಳ ಪರಂಪರೆಯಲ್ಲಿ ಅತಿ ಹೆಚ್ಚು ಬಾರಿ ಉಡುಪಿ ಪರ್ಯಾಯದ ನೇತೃತ್ವ ವಹಿಸಿದ ಹೆಗ್ಗಳಿಕೆ ಶ್ರೀಗಳದ್ದು. ಆಧ್ಯಾತ್ಮಿಕ ಸಾಧನೆಯೊಂದಿಗೆ ಸಮಾಜ ಸೇವೆಯನ್ನು ಉಸಿರಾಗಿಸಿಕೊಂಡವರು ಅವರು. ದಲಿತರೊಂದಿಗೆ ಸಹಭೋಜನ ದಂತಹ ಕ್ರಮಗಳಿಂದ ಹಿಂದೂ ಧರ್ಮದಲ್ಲಿ ಅಸಮಾನತೆಯ ಕೂಗು ಕ್ಷೀಣಿಸುವಂತೆ ಮಾಡಲು ಪ್ರಯತ್ನಿಸಿದವರು.

ಹಿಂದೂ ಧರ್ಮದ ಉತ್ಥಾನಕ್ಕೇ ಶ್ರೀಗಳ ಕೊಡುಗೆ ಅವಿಸ್ಮರಣೀಯ ಎಂದಿರುವ ಮುಖ್ಯಮಂತ್ರಿಗಳು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವನ್ನು ನೋಡುವ ಅವರ ಅಪೇಕ್ಷೆ ನೆರವೇರಲಿಲ್ಲ ಎಂದು ದುಃಖಿಸಿದ್ದಾರೆ.

ಶ್ರೀಕೃಷ್ಣನು ಅವರ ಆತ್ಮಕ್ಕೆ ಮೋಕ್ಷ ಕರುಣಿಸಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಕ್ತಾದಿಗಳಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

TRENDING