Saturday, July 31, 2021
Homeಜಿಲ್ಲೆಚಿತ್ರದುರ್ಗಚಿತ್ರದುರ್ಗ : ಅಗ್ನಿ ಅವಘಡ ಮೂವರ ಸಾವಿನ ಶಂಕೆ

ಇದೀಗ ಬಂದ ಸುದ್ದಿ

ಚಿತ್ರದುರ್ಗ : ಅಗ್ನಿ ಅವಘಡ ಮೂವರ ಸಾವಿನ ಶಂಕೆ

ಚಿತ್ರದುರ್ಗ

ಜ.02 – ಮನೆಯೊಂದರಲ್ಲಿ ನಡೆದ ಅಗ್ನಿ ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

ಸ್ಥಳೀಯರು ಪೊಲೀಸರಿಗೆ ಮತ್ತು ಅಗ್ನಿ ಶಾಮಕದಳಕ್ಕೆ ವಿಷಯ ತಿಳಿಸಿದ ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ವಾಹನ ಬಂದು ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ನಿಖರವಾಗಿ ಕಾರಣ ತಿಳಿದು ಬಂದಿಲ್ಲ.

ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img