Monday, October 26, 2020
Home ಜಿಲ್ಲೆ ಕಲಬುರ್ಗಿ ಕರ್ನಾಟಕ ಬಂದ್ ಎಫೇಕ್ಟ್ ಕಲಬುರಗಿಯಲ್ಲಿ ಹೇಗಿದೆ..?!

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ಕರ್ನಾಟಕ ಬಂದ್ ಎಫೇಕ್ಟ್ ಕಲಬುರಗಿಯಲ್ಲಿ ಹೇಗಿದೆ..?!

ಕಲಬುರಗಿ : ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಬಂದ್ ಹಿನ್ನಲೆ ಕಲಬುರಗಿಯಲ್ಲಿ ಯಾವುದೇ ಬೆಂಬಲ ನೀಡಿಲ್ಲ ಎಂದಿನಂತೆ ಬಸ್ ಸಂಚಾರ ಹಾಗೂ ಆಟೋ ಸಂಚಾರ ಸಾಗಿದೆ.

ಕರ್ನಾಟಕ ಬಂದ್ ಎಫೇಕ್ಟ್ ಕಲಬುರಗಿ ಜಿಲ್ಲೆಯ ಮೇಲೆ ಯಾವುದೇ ಪರಿಣಾಮ ಇಲ್ಲ ಜಿಲ್ಲೆಯ ಯಾವುದೇ ಕನ್ನಡ ಪರ ಸಂಘಟನೆಗಳು ಬಂದ್ ಗೆ ಬೆಂಬಲ ಕೊಟ್ಟಿಲ್ಲ ಜಿಲ್ಲೆಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆಯಾಗಿಲ್ಲ.

TRENDING