Thursday, August 6, 2020
Home ಜಿಲ್ಲೆ ಬೀದರ್ ಬೀದರ್; ಅಭಕಾರಿ ಇಲಾಖೆಯಲ್ಲಿ ಸೇವೆ ಸಲ್ಲಿಸುತಿದ್ದ’ ರೇಖಾ’ಳ ಆತ್ಮಹತ್ಯೆ.

LATEST TRENDING

ಮಾಜಿ ಹಾಗೂ ಹಾಲಿ ಸಿಎಂ ಶಿಘ್ರ ಗುಣಮೂಖರಾಗಲೆಂದು...

ಅಥಣಿ: ಪಕ್ಷಭೇದ ಮರೆತು ಹಾಲಿ ಮತ್ತು ಮಾಜಿ ಸಿಎಂಗಳಿಬ್ಬರು ಕೊರೋನಾ ದಿಂದ ಶಿಘ್ರ ಗುಣಮುಖರಾಗಲಿ ಎಂದು ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಇಂದು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು...

ತಹಶಿಲ್ದಾರರ ಕಛೇರಿಯ ಸುತ್ತಲು ಕೊಳಚೆ ನೀರು- ಸಾರ್ವಜನಿಕರಿಗೆ...

ಕುಂದಗೋಳ: ಮಳೆಗಾಲ ಬಂತಂದರೇ ಸಾಕು ತಹಶಿಲ್ದಾರರ ಕಛೇರಿಯೊ ನೀರು ತುಂಬಿದ ಕೆರೆಯಂತಾಗಿ ಕಾಣುತದ್ದೆ, ಸಾರ್ವಜನಿಕರಿಗೆ ಅಷ್ಟೇ ಅಲ್ಲದೇ ಕಛೇರಿಯ ಸಿಬ್ಬಂದಿಗಳಿಗೂ ಸಹ ರೋಗದ ಭೀತಿ ಎದುರು ನೋಡ್ತಿದೆ. ಕುಂದಗೋಳ ತಹಶಿಲ್ದಾರರ...

ಸತತ ಮಳೆರಾಯನ ಆರ್ಭಟಕ್ಕೆ ಕುಂದಗೋಳದಲ್ಲಿ ಬೆಣ್ಣೆ ಹಳ್ಳ,...

ಕುಂದಗೋಳ: ಸತತ ಮಳೆರಾಯನ ಆರ್ಭಟಕ್ಕೆ ಕುಂದಗೋಳ ತಾಲೂಕಿನ ಬೆಣ್ಣೆ ಹಳ್ಳ, ಕಗ್ಗೋಡಿ ಹಳ್ಳ ಸಂಪೂರ್ಣ ತುಂಬಿಹರಿಯುತ್ತಿವೆ. ಬಬೆಣ್ಣೆ ಹಳ್ಳ, ಕಗ್ಗೊಡಿ ಹಳ್ಳ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನುಗ್ಗಿ ಸಂಪೂರ್ಣ ಹಾನಿಯಾಗಿದೆ.

ಪ್ರಥಮದರ್ಜೆ ಕಾಲೇಜು ಉಳಿಸಿಕೊಳ್ಳುಲು ಶಾಸಕರಿಂದ ಧರಣಿ ಸತ್ಯಗ್ರಹ

ಚಿತ್ರದುರ್ಗ: ಚಳ್ಳಕೆರೆ ಕ್ಷೇತ್ರದ ತುರುವನೂರಿಗೆ ಮಾಜಿ ಮುಖ್ಯಮಂತ್ರಿ‌ ಸಿದ್ದರಾಮಯ್ಯನವರು ಮುಖ್ಯ ಮಂತ್ರಿಯಾಗಿದ್ದಾಗ   ತುರವನೂರಿಗೆ‌ ಮಂಜೂರಾಗಿದ್ದ ಪ್ರಥಮ ದರ್ಜೆ ಕಾಲೇಜನ್ನು ಏಕಾಏಕಿ ಬೆಳಗಾವಿಯ ನಿಪ್ಪಾಣಿಗೆ ಸ್ಥಳಾಂತರ ಮಾಡಿರುವುದನ್ನು ವಿರೋಧಿಸಿ ಚಳ್ಳಕೆರೆ ವಿಧಾನಸಭಾ...

ತನ್ನ ಜೀವವನ್ನು ಲೆಕ್ಕಿಸದೆ ಗ್ರಾಮಕ್ಕೆ ವಿದ್ಯುತ್ ನೀಡಿದ...

ಅರಕಲಗೂಡು :-ಜನರಿಗಾಗಿ ಜೀವ ಲೆಕ್ಕಿಸದೆ ಸೇವೆ ಸಲ್ಲಿಸುವವರು ಅನೇಕರಿದ್ದಾರೆ, ಅಂತವರ ಸಾಲಿಗೆ ತಾಲೂಕಿನಲ್ಲಿ ಲೈನ್ ಮನ್ ಒಬ್ಬರು ಸೇರ್ಪಡೆಯಾಗಿದ್ದು ಹೆಗ್ಗುರುತು ಮೂಡಿಸಿದ್ದಾರೆ. ತನ್ನ ಜೀವವನ್ನು ಲೆಕ್ಕಿಸದೆ ಗ್ರಾಮಕ್ಕೆ ವಿದ್ಯುತ್ ಕಲ್ಪಿಸದ...

ಬೀದರ್; ಅಭಕಾರಿ ಇಲಾಖೆಯಲ್ಲಿ ಸೇವೆ ಸಲ್ಲಿಸುತಿದ್ದ’ ರೇಖಾ’ಳ ಆತ್ಮಹತ್ಯೆ.

ಅಭಕಾರಿ ಇಲಾಖೆ ಪ್ರೊಬೆಷನರಿ ಪಿಎಸ್ ಐ ರೇಖಾ (೨೯) ಆತ್ಮಹತ್ಯೆ ಕುಟುಂಬ ಕಲಹಕ್ಕೆ ಮನನೊಂದು ಆತ್ಮಹತ್ಯೆ ಬೀದರ್ ಜಿಲ್ಲೆ ಬಸವಕಲ್ಯಾಣದದಲ್ಲಿರೋ ಮನೆಯಲ್ಲಿ ನೇಣು ಬಿಗಿದುಕೊಂಡು ಸೂಸೈಡ್ ಅಬಕಾರಿ ಇಲಾಖೆಯಲ್ಲಿ ಪ್ರೊಬೆಷನರಿಯಾಗಿ ಪಿಎಸ್ ಐ ಸೇವೆ ಸಲ್ಲಿಸುತಿದ್ದ ರೇಖಾ ಇವರು ಕಲಬುರಗಿ ಜಿಲ್ಲೆಯ ಆಳದಂದ ತಾಲೂಕಿನ ಕಡಗಂಚಿ ಗ್ರಾಮದವರು ಇಂದು ಇದ್ದಕ್ಕಿದ್ದಂತೆ ನೇಣು ಬಿಗಿದಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ರೇಖಾ ಮೃತ ರೇಖಾಗೆ ಕೌಶಿಕ್ ಮತ್ತು ಕರಿದಾಂತ ಎಂಬ ಇಬ್ಬರು ಗಂಡು ಮಕ್ಕಳಿದ್ದರು ೭ ತಿಂಗಳಿಂದ ಬೀದರ್ ನ ಬಸವಕಲ್ಯಾಣ ಅಬಕಾರಿ ಇಲಾಖೆಯಲ್ಲಿ ೭ ತಿಂಗಳಿಂದ ಸೇವೆ ಸಲ್ಲಿಸುತಿದ್ದ ರೇಖಾ .ಈ ಬಗ್ಗೆ ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲು.

TRENDING