Thursday, October 22, 2020
Home ಅಂತರ್ ರಾಷ್ಟ್ರೀಯ ವಿಶ್ವದ ಮೊದಲ ಕೋವಿಡ್ 19 ಪೇಶೆಂಟ್‌ ಪತ್ತೆ!

ಇದೀಗ ಬಂದ ಸುದ್ದಿ

ಅ.23ರಿಂದ ಬೆಂಗಳೂರು-ಪುದುಚೇರಿ ಬಸ್ ಸೇವೆ ಆರಂಭ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು-ಪುದುಚೇರಿ ನಡುವೆ ಅಕ್ಟೋಬರ್ 23ರಿಂದ ಬಸ್ ಸೇವೆಯನ್ನು ಪುನಃ ಆರಂಭಿಸಲಿದೆ. ಲಾಕ್ ಡೌನ್ ಘೋಷಣೆ ಬಳಿಕ ಬಸ್ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಯು.ಪಿ ರೈತರ ಖಾತೆಗೆ ಸರ್ಕಾರದಿಂದ ನೇರವಾಗಿ ನಗದು...

ಲಖ್ನೋ: ಉತ್ತರ ಪ್ರದೇಶದಲ್ಲಿ 3.4 ಲಕ್ಷ ರೈತರ ರೈತರ ಖಾತೆಗೆ 113 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 19 ಜಿಲ್ಲೆಗಳಲ್ಲಿ ನೆರೆ ಸಂತ್ರಸ್ತರಾಗಿರುವ 3,48,511 ರೈತರ...

ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ...

ಬೆಳಗಾವಿ: ಚಿತ್ರ ಸಾಹಿತಿ ಕೆ.ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಪ್ರಮುಖ ಆರೋಪಿ ಎನ್ನಿಸಿಕೊಂಡಿರುವ ಶಿವಾನಂದ ವಾಲಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮಲ್ಪೆಯ ಬಳಿ ತಮಿಳುನಾಡು ಮೀನುಗಾರರಿಂದ ಗೂಂಡಾಗಿರಿ

ಉಡುಪಿ ಜಿಲ್ಲೆಯ ಮಲ್ಪೆಯ ಬಳಿ ತಮಿಳುನಾಡು ಮೀನುಗಾರರು ಕರ್ನಾಟಕ ಮೀನುಗಾರರ ಮೇಲೆ ಗೂಂಡಾಗಿರಿ ಮಾಡಿದ್ದಾರೆ. ಮಲ್ಪೆಯಿಂದ ತೆರಳಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಬೋಟ್ ಅನ್ನು ಹಾನಿಗೊಳಿಸಿದ್ದಾರೆ.

ತಮಿಳುನಾಡು : ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ...

ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಘೋಷಿಸಿದ್ದಾರೆ. ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಪಳನಿಸ್ವಾಮಿ ಘೋಷಣೆ ಮಾಡಿದ್ದಾರೆ....

ವಿಶ್ವದ ಮೊದಲ ಕೋವಿಡ್ 19 ಪೇಶೆಂಟ್‌ ಪತ್ತೆ!

ಜಗತ್ತಿನಾದ್ಯಂತ ಈಗಾಗಲೇ 28 ಸಾವಿರಕ್ಕೂ ಅಧಿಕ ಜೀವಗಳನ್ನು ಬಲಿ ಪಡೆದಿರುವ ಕೋವಿಡ್ 19 ವೈರಸ್ ಸೋಂಕು ಮೊದಲು ಕಾಣಿಸಿಕೊಂಡಿದ್ದು ವುಹಾನ್‌ ನಗರದ 57 ವರ್ಷದ ಮಹಿಳೆಯಲ್ಲಿ ಎಂದು ದಿ ವಾಲ್‌ ಸ್ಟ್ರೀಟ್‌ ಜರ್ನಲ್‌ ವರದಿ ಮಾಡಿದೆ.

ಪೇಶೆಂಟ್ಜೀರೊ ಎಂದು ಗುರುತಿಸಿಕೊಂಡಿರುವ ವೈ ಗಿಕ್ಸಿನ್, ಕೋವಿಡ್ 19 ವೈರಸ್‌ ಹುಟ್ಟಿದ ವುಹಾನ್‌ ನಗರದ ಹುನಾನ್‌ ಮಾರುಕಟ್ಟೆಯಲ್ಲಿ ಸಿಗಡಿಗಳ ಮಾರಾಟ ಮಾಡುತ್ತಿದ್ದಳು.

ಡಿಸೆಂಬರ್‌ 10ರಂದು ಈಕೆಗೆ ಶೀತ ಕಾಣಿಸಿಕೊಂಡಿದ್ದು, ಚಿಕಿತ್ಸೆ ಪಡೆದಿದ್ದರು. ಕೋವಿಡ್ 19 ವೈರಸ್‌ ಸೋಂಕು ಇರುವುದು ದೃಢಪಟ್ಟ ಬಳಿಕ ಅಗತ್ಯ ಚಿಕತ್ಸೆ ಪಡೆದ ಗಿಕ್ಸಿನ್‌ ಜನವರಿ ಮೊದಲ ವಾರದಲ್ಲೇ ಗುಣಮುಖರಾಗಿ, ಮನೆಗೆ ತೆರಳಿದ್ದರು. ಹುನಾನ್‌ ಮಾರುಕಟ್ಟೆಯ ಸಾಕಷ್ಟು ಮಂದಿಗೆ ಸೋಂಕು ತಗುಲಿತ್ತು ಎಂದು ಆಸ್ಪತ್ರೆಯೊಂದು ತಿಳಿಸಿದೆ.

TRENDING