Tuesday, September 22, 2020
Home ಜಿಲ್ಲೆ ಗದಗ ಗದಗದಲ್ಲಿ ಕೊರೊನಾಗೆ ಮೊದಲ ಬಲಿ : ಮೃತ ವೃದ್ಧೆಯ ಸಂಪರ್ಕದಲ್ಲಿದ್ದ 10 ಜನರು ಜೆಮ್ಸ್ ಆಸ್ಪತ್ರೆಗೆ...

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಗದಗದಲ್ಲಿ ಕೊರೊನಾಗೆ ಮೊದಲ ಬಲಿ : ಮೃತ ವೃದ್ಧೆಯ ಸಂಪರ್ಕದಲ್ಲಿದ್ದ 10 ಜನರು ಜೆಮ್ಸ್ ಆಸ್ಪತ್ರೆಗೆ ಶಿಫ್ಟ್

ಗದಗ : ಗದಗ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೊಂಕಿಗೆ ಮೊದಲ ಬಲಿಯಾಗಿದ್ದು, ಗದಗ ಜಿಲ್ಲೆಯಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.

ಗದಗ ಜಿಲ್ಲೆಯಲ್ಲಿ ರಾಜ್ಯದ 166 ನೇ ಸೋಂಕಿತೆ 80 ವರ್ಷದ ವೃದ್ಧೆ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಮಾಹಿತಿ ನೀಡಿದ್ದಾರೆ. ಏಪ್ರಿಲ್ 7 ರಂದು ವೃದ್ಧೆಗೆ ಕೊರೊನಾ ವೈರಸ್ ದೃಢವಾಗಿತ್ತು. ಬಳಿಕ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿ ಗೆ 6 ನೇ ಬಲಿಯಾಗಿದೆ.

ಹೀಗಾಗಿ ಗದಗ ಜಿಲ್ಲೆಯಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ವೃದ್ಧೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ 4 ಕುಟುಂಬದ 10 ಸದಸ್ಯರನ್ನು ಗದಗದ ಜೆಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, 10 ಜನರ ಥ್ರೋಟ್, ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

TRENDING