Tuesday, September 22, 2020
Home ಜಿಲ್ಲೆ ಗದಗ ಕೊವಿಡ್-19 ಚಿಕಿತ್ಸೆಯಲ್ಲಿದ್ದ 80 ವರ್ಷದ ವೃದ್ದೆ ಸಾವು

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಕೊವಿಡ್-19 ಚಿಕಿತ್ಸೆಯಲ್ಲಿದ್ದ 80 ವರ್ಷದ ವೃದ್ದೆ ಸಾವು

ಗದಗ:ತೀವ್ರ ಉಸಿರಾಟ ತೊಂದರೆಯಿಂದ  ಗದಗ ಜಿಮ್ಸ್ ಆಸ್ಪತ್ರೆಗೆ ಏ.೪ರಂದು  ೮೦ರ ವಯೋವೃದ್ಧೆ ದಾಖಲಾಗಿದ್ದರು, ಎ.೬ ರಂದು ಅವರಿಗೆ ಕೊವಿಡ್-೧೯ ಸೊಂಕು ಇದೆಯಂದು(ಪಿ.೧೬೬)ಧೃಡಪಟ್ಟಿತ್ತು.

ಆದರೆ ಇಂದು(ಎ.೯)ಮುAಜಾನೆ ೦.೫೫ ಗಂಟೆಗೆ ಜಿಮ್ಸನಲ್ಲಿ ವೈದ್ಯಕೀಯ ಚಿಕಿತ್ಸೆಯಲ್ಲಿದ್ದ ಈ ವಯೋವೃದ್ಧೆ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಮೃತರ ಸಂಸ್ಕಾರವು ಕೊವಿಡ್-೧೯ ವಿಪತ್ತು ನಿರ್ವಹಣೆ ಮಾರ್ಗ ಸೂಚಿ ರೀತ್ಯ ನಡೆಯಲಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಏಪ್ರಿಲ್ ೪ ರಂದು ವೃದ್ಧೆಯನ್ನ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಏಪ್ರಿಲ್ ೭ ರಂದು ವೃದ್ದೆಗೆ ಸೋಂಕು ಇರುವುದು ದೃಢಪಟ್ಟ ವರದಿಯಾಗಿತ್ತು. ಆದ್ರೆ ಇಂದು ಚಿಕಿತ್ಸೆ ಫಲಿಸದೆ ವೃದ್ದೆ ಸಾವನ್ನಪ್ಪಿದ್ದಾಳೆ.

ಇನ್ನು ಜಿಲ್ಲೆಯ ಜನರಲ್ಲಿ ಆತಂಕ ಛಾಯೆ ಮೂಡಿಸಿದೆ, ಯಾರ ಸಂಪರ್ಕವೂ ಇರದ ವೃದ್ದೆಗೆ ಸೋಂಕು ತಗುಲಿರುವುದಾದ್ರೂ ಹೇಗೆ ಅನ್ನೋದೆ ಒಂದು ಸೋಜಿಗದ ಮತ್ತು ಆತಂಕದ ಸಂಗತಿಯಾಗಿದೆ.

ಇನ್ನು ನಿನ್ನೆಯಷ್ಟೆ ಅಜ್ಜಿ ಸಂಪರ್ಕದಲ್ಲಿದ್ದ ೪೩ ಜನರ ವರದಿಯೂ ನೆಗೆಟಿವ್ ಅಂತ ಬಂದಿತ್ತು. ಆದ್ರೆ ವೃದ್ದೆಗೆ ಸೋಂಕು ದೃಢಪಟ್ಟಿದ್ದು ಹೇಗೆ ಅನ್ನೋದೆ ಅಧಿಕಾರಿಗಳಿಗೆ ತಲೆ ಬಿಸಿಯಾಗಿದೆ.

ಇನ್ನು ವೃದ್ದೆಯ ಅಂತ್ಯಕ್ರಿಯೆ ಬಗ್ಗೆ ಜಿಲ್ಲಾಡಳಿತ ಚರ್ಚೆ ನಡೆಸುತ್ತಿದೆ. ವಿಪತ್ತು ನಿರ್ವಹಣಾ ನಿಯಮಗಳ ಪ್ರಕಾರ ವೃದ್ಧೆಯ ಅಂತ್ಯ ಸಂಸ್ಕಾರ ನಡೆಯುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ತಿಳಿಸಿದ್ದಾರೆ

TRENDING