Friday, September 25, 2020
Home ಜಿಲ್ಲೆ ಶನಿವಾರ ಗಣಿತ ಪರೀಕ್ಷೆ ನಡೆಯಲಿದ್ದು ಪೋಷಕರು ಹೆಚ್ಚಿನ ಸಹಕಾರ ನೀಡಬೇಕು: ಸುರೇಶ್ ಕುಮಾರ್

ಇದೀಗ ಬಂದ ಸುದ್ದಿ

BIG NEWS: 2021ರ ವೇಳೆಗೆ ಕೊರೊನಾ ಲಸಿಕೆ...

ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪ್ರಪಂಚದಾದ್ಯಂತ ವೇಗವಾಗಿ ಹೆಚ್ಚುತ್ತಿವೆ. ಈ ಮಧ್ಯೆ ಚೀನಾದ ಔಷಧೀಯ ಕಂಪನಿಯೊಂದು 2021 ರ ವೇಳೆಗೆ ಕೊರೊನಾ ವೈರಸ್ ಲಸಿಕೆ ಯುಎಸ್ ಸೇರಿದಂತೆ ವಿಶ್ವದಾದ್ಯಂತ ವಿತರಣೆಗೆ...

ಕೊರೊನಾ ಹಾವಳಿ ನಡುವೆ ಬಿಹಾರ ವಿಧಾನಸಭೆ ಚುನಾವಣೆಗೆ...

ಕೊರೊನಾ ವೈರಸ್ ಹಾವಳಿ ನಡುವೆದೇಶಾದ್ಯಂತ ಭಾರೀ ಕುತೂಹಲ ಕೆರಳಿಸಿರುವ ಬಿಹಾರದ 243 ಕ್ಷೇತ್ರಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಅಕ್ಟೋಬರ್ 28, ನವೆಂಬರ್ 3 ಮತ್ತು 7ರಂದು ಮೂರು ಹಂತಗಳಲ್ಲಿ...

ಐಪಿಎಲ್-2020 : ಇಂದು ಚೆನ್ನೈ ಸೂಪರ್ ಕಿಂಗ್ಸ್‌...

 ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಸೆಣಸಾಟ ನಡೆಸಲಿವೆ. ಚೆನ್ನೈ ತಂಡವು ಟೂರ್ನಿಯ ಮೊದಲ ಪಂದ್ಯದಲ್ಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ವಿರುದ್ಧ ಜಯಿಸಿತ್ತು. ಎರಡನೇ...

ಕಣ್ವ ಗ್ರೂಪ್‌ನ ನೂರಾರು ಕೋಟಿ ಮೌಲ್ಯದ...

ಕಣ್ವ ಗ್ರೂಪ್‌ನಲ್ಲಿ 650 ಕೋಟಿಗೂ ಅಧಿಕ ಹೂಡಿಕೆ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಕಣ್ವ ಗ್ರೂಪ್‌ಗೆ ಸೇರಿದ 255.17 ಕೋಟಿ ರೂ. ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

ಸರ್ಕಾರಿ ಗೌರವಗಳೊಂದಿಗೆ ಶಾಸಕ ನಾರಾಯಣ ರಾವ್ ಅಂತ್ಯಕ್ರಿಯೆ

ಬೀದರ್,ಸೆ.25- ನಿನ್ನೆ ನಿಧನರಾದ ಕಾಂಗ್ರೆಸ್ ಶಾಸಕ ಬಿ.ನಾರಾಯಣ ರಾವ್ ಅವರ ಅಂತ್ಯಕ್ರಿಯೆ ಇಂದು ಬಸವ ಕಲ್ಯಾಣದದ ಸಸ್ತಾಪುರ ಬಂಗ್ಲಾ ಸಮೀಪದ ಬೊಕ್ಕೆ ಲೇಔಟ್‍ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಶನಿವಾರ ಗಣಿತ ಪರೀಕ್ಷೆ ನಡೆಯಲಿದ್ದು ಪೋಷಕರು ಹೆಚ್ಚಿನ ಸಹಕಾರ ನೀಡಬೇಕು: ಸುರೇಶ್ ಕುಮಾರ್

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಈ ಸಾಲಿನ ಎರಡನೇ ದಿನದ ಜೆಟಿಎಸ್ ಮತ್ತು ಅರ್ಥಶಾಸ್ತ್ರ ವಿಷಯದ ಪರೀಕ್ಷೆಗಳು ಶುಕ್ರವಾರ, ರಾಜ್ಯದ 94 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದು, 510 ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಅಭ್ಯರ್ಥಿಗಳು ಅಂದರೆ 70 ಅಭ್ಯರ್ಥಿಗಳು ಹಾಜರಾಗಿದ್ದರು. ಕಲಬುರ್ಗಿ-49, ಮಂಗಳೂರು-40, ರಾಮನಗರ-33, ಬೆಂಗಳೂರು ಉತ್ತರ-24, ಬೆಂಗಳೂರು ದಕ್ಷಿಣ ಜಿಲ್ಲೆ-26, ಚಿಕ್ಕೋಡಿ- 46, ಧಾರವಾಡ-50, ಬಳ್ಳಾರಿ-47 ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ಸಚಿವರು ವಿವರಿಸಿದ್ದಾರೆ.

ಶನಿವಾರ ಗಣಿತ ಪರೀಕ್ಷೆ ನಡೆಯಲಿದ್ದು, ನಿನ್ನೆಯಂತೆಯೇ ಪರೀಕ್ಷಾ ಕೇಂದ್ರಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಸಾಮಾಜಿಕ ಅಂತರ ಪಾಲಿಸುವ ಮೂಲಕ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಡೆಯುತ್ತಿರುವ ಪರೀಕ್ಷೆಯ ಯಶಸ್ಸಿಗೆ ಪೋಷಕರು ಹೆಚ್ಚಿನ ಸಹಕಾರ ನೀಡಬೇಕೆಂದು ಎಂದು ಸುರೇಶ್ ಕುಮಾರ್ ಕೋರಿದ್ದಾರೆ.

ದಿ ನ್ಯೂಸ್ 24 ಕನ್ನಡ,ಬೆಂಗಳೂರು

TRENDING