Friday, September 25, 2020
Home ಸುದ್ದಿ ಜಾಲ 'ಕೊರೊನಾ' ಔಷಧ ಕುರಿತು ಮಹತ್ವದ ಮಾಹಿತಿ ನೀಡಿದ ಯೋಗ ಗುರು ಬಾಬಾ ರಾಮ್ ದೇವ್

ಇದೀಗ ಬಂದ ಸುದ್ದಿ

ಎಸ್.ಪಿ ಬಾಲಸುಬ್ರಹ್ಮಣ್ಯಂ ಪರಿಚಯವೇ ನನ್ನ ಜೀವನಕ್ಕೆ ದೊಡ್ಡ...

ಧಾರವಾಡ: ಸಂಗೀತ ಸ್ವರ ಲೋಕದ ಮಾಂತ್ರಿತ, ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಎಸ್​ಪಿಬಿ ನಿಧನದ ಬೆನ್ನಲ್ಲೇ, ಅವರ ಗರಡಿಯಲ್ಲಿ ಪಳಗಿದ ಗಾಯಕಿ ಸಂಗೀತಾ ಕಟ್ಟಿ, ಗಾನ ಗಾರುಡಿಗನ ಬಗ್ಗೆ...

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರೈತರ ಪ್ರತಿಭಟನೆ

ಮೈಸೂರು: ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಮೈಸೂರು- ಬೆಂಗಳೂರು ಹೆದ್ದಾರಿಯನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆ ಸಮೀಪ ತಡೆದು ಪ್ರತಿಭಟನೆ ನಡೆಸಿದರು.

ವಿಜಯಪುರ-ಕಲಬುರ್ಗಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

 ವಿಜಯಪುರ: ಇಲ್ಲಿನ ಸಿಂದಗಿ ಬೈಪಾಸ್ ಬಳಿ ವಿಜಯಪುರ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ರೈತರು ಪ್ರತಿಭಟನೆ ನಡೆಸಿದರು. ರೈತ ಮುಖಂಡ ಶಕ್ತಿಕುಮಾರ ಉಕಮನಾಳ ನೇತೃತ್ವದಲ್ಲಿ ರೈತರು ಹೆದ್ದಾರಿ...

ದೇಶದ ಸಣ್ಣ, ಅತಿ ಸಣ್ಣ ರೈತರಿಗೆ ಮಸೂದೆಗಳು...

 ನವದೆಹಲಿ: ಕೃಷಿ ಮಸೂದೆಗಳನ್ನು ವಿರೋಧಿಸುತ್ತಾ, ಕೇಂದ್ರದ ವಿರುದ್ಧ ಹರಿಹಾಯುತ್ತಿರುವ ವಿರೋಧಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, 'ರೈತರಿಗೆ ಸದಾ ಸುಳ್ಳು ಹೇಳುತ್ತಿದ್ದವರು, ಈಗ ತಮ್ಮ ರಾಜಕೀಯ ಲಾಭಕ್ಕಾಗಿ ಆ...

ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

 ಬೆಂಗಳೂರು : ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು,...

‘ಕೊರೊನಾ’ ಔಷಧ ಕುರಿತು ಮಹತ್ವದ ಮಾಹಿತಿ ನೀಡಿದ ಯೋಗ ಗುರು ಬಾಬಾ ರಾಮ್ ದೇವ್

ಯೋಗ ಗುರು ಬಾಬಾ ರಾಮ್ ದೇವ್ ಮುಖ್ಯಸ್ಥರಾಗಿರುವ ಪತಂಜಲಿ ಸಂಸ್ಥೆ, ಮಹಾಮಾರಿ ಕೊರೊನಾಗೆ ‘ಕರೊನಿಲ್’ ಎಂಬ ಔಷಧಿ ತಯಾರಿಸಿರುವ ಕುರಿತು ತಿಳಿಸಿದ್ದಲ್ಲದೆ ಆಯುಷ್ ಇಲಾಖೆಯಿಂದ ಒಪ್ಪಿಗೆ ಸಿಗುವ ಮುನ್ನವೇ ಜಾಹೀರಾತು ನೀಡಿದ್ದು ಆಕ್ಷೇಪಕ್ಕೆ ಕಾರಣವಾಗಿತ್ತು.

ಹೀಗಾಗಿ ಆಯುಷ್ಯ ಇಲಾಖೆ, ಪತಂಜಲಿ ಸಂಸ್ಥೆಗೆ ನೋಟಿಸ್ ನೀಡಿ ಜಾಹೀರಾತು ಪ್ರಕಟಿಸದಂತೆ ಸೂಚಿಸಿತ್ತಲ್ಲದೆ ಕ್ಲಿನಿಕಲ್ ಟ್ರಯಲ್ ವರದಿಯನ್ನು ಸಲ್ಲಿಸುವಂತೆ ಹೇಳಿತ್ತು. ಇದರ ಮಧ್ಯೆ ಯೋಗಗುರು ಬಾಬಾ ರಾಮ್ ದೇವ್ ಮಹತ್ವದ ಹೇಳಿಕೆ ನೀಡಿದ್ದಾರೆ.

ಕೊರೊನಾ ಔಷಧ ಕರೊನಿಲ್ ಕುರಿತು ಯಾವುದೇ ಗೊಂದಲ ಬೇಡ ಎಂದು ತಿಳಿಸಿರುವ ಬಾಬಾ ರಾಮ್ ದೇವ್, ಇದರ ತಯಾರಿಕೆಗೆ ಆಯುರ್ವೇದಿಕ್ ಔಷಧ ಗುಣಗಳುಳ್ಳ ಸಾಮಾಗ್ರಿಗಳನ್ನು ಬಳಸಲಾಗಿದೆ ಎಂದು ತಿಳಿಸಿದ್ದಾರೆ.

ಅಶ್ವಗಂಧ, ತುಳಸಿ ಹಾಗೂ ಇನ್ನಿತರ ವಸ್ತುಗಳಿಂದ ತಯಾರಾಗಿರುವ ಈ ಔಷಧಿಯನ್ನು ಸಾಂಪ್ರದಾಯಿಕ ಮತ್ತು ಅನುಭವದ ಆಧಾರದ ಮೇಲೆ ಪರವಾನಿಗೆ ನೀಡಲಾಗಿದ್ದು, ಇದೀಗ ಸರ್ಕಾರಕ್ಕೆ ಕ್ಲಿನಿಕಲ್ ಟ್ರಯಲ್ ವರದಿಯನ್ನು ಸಲ್ಲಿಸಲಾಗಿದೆ ಎಂದು ಹೇಳಿರುವ ಯೋಗ ಗುರು, ನಾವು ಯಾವುದೇ ನಿಯಮ ಉಲ್ಲಂಘಿಸಿಲ್ಲ. ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ತಿಳಿಸಿದ್ದಾರೆ.

TRENDING