Monday, August 10, 2020
Home ಕೋವಿಡ್-19 ಮದುವೆಯಲ್ಲಿ ಭಾಗವಹಿಸಿದ್ದ 95 ಜನರಿಗೆ ಕೋವಿಡ್-19 ಸೋಂಕು ದೃಢ

LATEST TRENDING

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್-19...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ ಎಂದು ವರದಿಯಾಗಿದೆ. ತನಗೆ ಕೋವಿಡ್ ದೃಢವಾದ ಬಗ್ಗೆ ಸ್ವತಃ ಪ್ರಣಬ್ ಮುಖರ್ಜಿ ಅವರು ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.

ಅಥಣಿ ಪಟ್ಟಣದಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಮ್...

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಕೃಷಿ ಇಲಾಖೆಯ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಡಿಸಿ ಎಮ್ ಲಕ್ಷ್ಮಣ ಸವದಿಎಪಿ ಎಮ್ ಸಿ ಕಾಯ್ದೆಯ ತಿದ್ದುಪಡಿ ಯಾರಿಗೂ ಮಾರಕವಲ್ಲ...

ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನಲೆ ಶ್ರದ್ಧಾಂಜಲಿ

ಕಲಬುರಗಿ: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನೆಲೆ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ...

ಕಲಬುರಗಿ: ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ತೊಲಗಲು ಆಗ್ರಹಿಸಿ ಪ್ರಾಂತ ರೈತ ಸಂಘ, ಸಿಐಟಿಯು , ಜೆಸಿಟಿಯು, ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ಮತ್ತಿತರರ ಸಂಘಟನೆಗಳ ನೇತೃತ್ವದಲ್ಲಿ ಇಂದು...

ಡಿಸಿಎಮ್ ಸವದಿಯಿಂದ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡ...

ಅಥಣಿ ಪಟ್ಟಣದ ಹೊರವಲಯದಲ್ಲಿ ಇರುವ ಸರ್ಕಾರಿ ಪದವಿಪೂರ್ವ ಕಾಲೆಜು ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಡಿಸಿಎಮ್ ಲಕ್ಷ್ಮಣ ಸವದಿ ನೆರವೇರಿಸಿದರು.ಈ ವೇಳೆ ಮಾತನಾಡಿದ ಅವರು ಕೊವಿಡ್ ಇರುವದರಿಂದ ಸಾಂಕೇತಿಕವಾಗಿ ಉದ್ಘಾಟನೆ...

ಮದುವೆಯಲ್ಲಿ ಭಾಗವಹಿಸಿದ್ದ 95 ಜನರಿಗೆ ಕೋವಿಡ್-19 ಸೋಂಕು ದೃಢ

ಪಾಟ್ನಾ: ಕೋವಿಡ್-19 ಸೋಂಕು ಭೀತಿಯಲ್ಲಿ ಕಡಿಮೆ ಜನ ಸೇರಿ ಮದುವೆ ಕಾರ್ಯಕ್ರಮಗಳು ನಡೆಯುತ್ತಿದೆ. ಆದರೆ ಹೀಗೆ ನಡೆದ ಮದುವೆ ಕಾರ್ಯಕ್ರಮದಲ್ಲಿ ಬಂದ ಬಹುತೇಕರಿಗೆ ಸೋಂಕು ತಗುಲಿದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಗುರುಗ್ರಾಮದ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬನ ವಿವಾಹ ಇತ್ತೀಚೆಗೆ ನಡೆದಿತ್ತು. ಆದರೆ ವಿವಾಹ ನಡೆದ ಬಳಿಕ ಈತ ಸಾವನ್ನಪ್ಪಿದ್ದಾನೆ. ನಂತರ ಅನುಮಾನಗೊಂಡು ಮದುವೆಯಲ್ಲಿ ಪಾಲ್ಗೊಂಡ ಇತರರ ಪರೀಕ್ಷೆ ನಡೆಸಲಾಗಿದ್ದು, 95 ಜನರಿಗೆ ಕೋವಿಡ್ ಸೋಂಕು ದೃಢವಾಗಿದೆ. ಜೂನ್ 15ರಂದು ಈ ವಿವಾಹ ಸಮಾರಂಭ ನಡೆದಿತ್ತು. ಮೃತಪಟ್ಟ ವರನಿಗೆ ಸೋಂಕು ಲಕ್ಷಣಗಳಿದ್ದರೂ ಆತನ ಕೋವಿಡ್-19 ಪರೀಕ್ಷೆಗೆ ಒಳಪಡಿಸದೆ ಆತನ ಅಂತ್ಯ ಸಂಸ್ಕಾರ ನಡೆಸಲಾಗಿದೆ.

ಮೊದಲು ವರನ 15 ಮಂದಿ ಸಂಬಂಧಿಗಳ ಟೆಸ್ಟ್ ಮಾಡಲಾಗಿತ್ತು, ಅವರಿಗೆ ಸೋಂಕು ದೃಢವಾದ ಕಾರಣ ನಂತರ ಉಳಿದವರನ್ನು ಪತ್ತೆ ಹಚ್ಚಿದ ಜಿಲ್ಲಾಡಳಿತ ಗಂಟಲು ದ್ರವ ಪರೀಕ್ಷೆ ನಡೆಸಿತ್ತು. ಸೋಮವಾರ ಇವರಲ್ಲಿ 80 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಪೊಲೀಸ್ ಮೂಲಗಳ ಮಾಹಿತಿಯ ಪ್ರಕಾರ ಮದುವೆ ಗಂಡು ಮೇ 12ರಂದು ತನ್ನ ಸ್ವಗ್ರಾಮಕ್ಕೆ ಬಂದಿದ್ದ. ಆತನಿಗೆ ಸೋಂಕು ಲಕ್ಷಣಗಳಿದ್ದರೂ, ಯಾವುದೇ ಕೋವಿಡ್ ಪರೀಕ್ಷೆ ಮಾಡಿಸದೆ ಮದುವೆ ಮಾಡಲಾಗಿತ್ತು. ಮದುವೆ ಕಳೆದು ಎರಡು ದಿನಗಳ ನಂತರ ಈತ ಸಾವನ್ನಪ್ಪಿದ್ದಾನೆ. 95 ಜನರಿಗೆ ಸೋಂಕು ದೃಢಪಟ್ಟಿದ್ದರೆ, ವಧುವಿನ ವರದಿ ನೆಗೆಟಿವ್ ಬಂದಿದೆ

TRENDING