Saturday, November 28, 2020
Home ರಾಜಕೀಯ ಕೇಂದ್ರ ಸರ್ಕಾರ ಚೀನಾದ 59 ಆಯಪ್ ಬ್ಯಾನ್ ಮಾಡಿದ್ದಕ್ಕೆ ರಾಹುಲ್ ಗಾಂಧಿ ಹೇಳಿದ್ದೇನು?

ಇದೀಗ ಬಂದ ಸುದ್ದಿ

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಭಾರತ-ಬ್ರಿಟನ್ ಪ್ರಧಾನಿಗಳ ಮಹತ್ವದ ಮಾತುಕತೆ

 ನವದೆಹಲಿ, ನ.28: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರೊಂದಿಗೆ ಶುಕ್ರವಾರ ದೂರವಾಣಿ ಮಾತುಕತೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಮುಂದಿನ ಹತ್ತು ವರ್ಷಗಳಲ್ಲಿ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ಬೆಳೆಸುವ...

ಕ್ರಿಮಿನಾಶಕ ಸಿಂಪಡಣೆ ನಂತರ ಒಣಗಿದ ತೊಗರಿ ಬೆಳೆ,...

ಕಲಬುರಗಿ,ನ.28 : ಕ್ರಿಮಿನಾಶಕ ಸಿಂಪರಣೆ ನಂತರ ತೊಗರಿ ಬೆಳೆ ಒಣಗಿ ಹೊಗಿದ್ದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹೀರಾಮಣಿ ತಾಂಡಾದಲ್ಲಿ ನಡೆದಿದೆ. ಕೀಟಗಳ ನಿಯಂತ್ರಣ...

ʼಕಿಸಾನ್ʼ ಯೋಜನೆಯಡಿ ಹಣ ಪಡೆಯುವ ಕುರಿತು ಇಲ್ಲಿದೆ...

 ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಏಳನೇ ಕಂತಿನ ಪಾವತಿ ಡಿಸೆಂಬರ್‌ನಲ್ಲಿ ಮಾಡಬೇಕಿದೆ ಎಂದು ವೇಳಾಪಟ್ಟಿ ತಿಳಿಸುತ್ತಿದೆ. ಈ ಯೋಜನೆಯ ಫಲಾನುಭವಿಗಳು ತಿಳಿದುಕೊಳ್ಳಬೇಕಾದ ಕೆಲವೊಂದು ಮಾಹಿತಿಗಳು ಇಂತಿವೆ:

ಮನೆ ಹೊಂದುವ ಕನಸು ಕಂಡವರಿಗೆ ರಾಜ್ಯ ಸರ್ಕಾರದಿಂದ...

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ವತಿಯಿಂದ 98 ವಸತಿ ಯೋಜನೆ ಕೈಗೊಳ್ಳಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕರ್ನಾಟಕ...

ಕೇಂದ್ರ ಸರ್ಕಾರ ಚೀನಾದ 59 ಆಯಪ್ ಬ್ಯಾನ್ ಮಾಡಿದ್ದಕ್ಕೆ ರಾಹುಲ್ ಗಾಂಧಿ ಹೇಳಿದ್ದೇನು?

ನವದೆಹಲಿ :ಕೇಂದ್ರ ಸರ್ಕಾರ ಚೀನಾದ 59 ಆಯಪ್ ಗಳನ್ನು ಬ್ಯಾನ್ ಮಾಡಿದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ಮತ್ತು ಎನ್ ಡಿಎ ಸರ್ಕಾರವನ್ನು ಟೀಕಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಬಿಜೆಪಿ ಮತ್ತು ಎನ್ ಡಿಎ ಸರ್ಕಾರ ಮೇಕ್ ಇನ್ ಇಂಡಿಯಾ ಉತ್ತೇಜಿಸುತ್ತೆ. ಆದರೆ ಚೀನಾ ವಸ್ತುಗಳನ್ನು ಅತಿ ಹೆಚ್ಚು ಖರೀದಿಸುತ್ತೆ. ಆಯಪ್ ಬ್ಯಾನ್ ಮಾಡಿದಾಕ್ಷಣ ಸತ್ಯ ಸುಳ್ಳಾಗುವುದಿಲ್ಲ ಎಂದು ಆರೋಪಿಸಿದ್ದಾರೆ.

ಅಷ್ಟೇ ಅಲ್ಲದೇ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಚೀನಾದ ಆಮದು ಪ್ರಮಾಣ ಶೇ.14ಕ್ಕಿಂತ ಕಡಿಮೆ ಇತ್ತು. ಆದರೆ ಪ್ರಧಾನಿ ಮೋದಿ ಆಡಳಿತಕ್ಕೆ ಬಂದ ಮೇಲೆ ಆಮದು ಪ್ರಮಾಣ ಶೇ.18ಕ್ಕಿಂತ ಹೆಚ್ಚಿದೆ ಎಂದು ಅವರು ಟೀಕಿಸಿದ್ದಾರೆ.

TRENDING