Monday, August 10, 2020
Home ಕೋವಿಡ್-19 ಕೋವಿಡ್-19 ಸೋಂಕಿನಿಂದ ಸುಳ್ಯದ ವೃದ್ಧೆ ಸಾವು..!

LATEST TRENDING

ದೀಪಾವಳಿ ವೇಳೆಗೆ 70 ಸಾವಿರ ರೂ.ಗೆ ತಲುಪುತ್ತೆ...

ಸದ್ಯ ಚಿನ್ನದ ದರ ಪ್ರತಿ 10 ಗ್ರಾಮ್​ಗೆ 57 ಸಾವಿರ ರೂ. ದಾಟಿದೆ. ಈ ಮೊದಲಿನ ಅಂದಾಜಿನ ಪ್ರಕಾರ ಮುಂದಿನ ವರ್ಷದ ಮಾರ್ಚ್​ ವೇಳೆಗೆ ಚಿನ್ನದ ಬೆಲೆ 65,000 ರೂ....

ಹಾಕಿ ಆಟಗಾರ ಮನ್‌ದೀಪ್ ಸಿಂಗ್ ಅವರಿಗೆ ಕೋವಿಡ್-19...

ಹಾಕಿ ಆಟಗಾರ ಮನ್‌ದೀಪ್ ಸಿಂಗ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ತಿಳಿಸಿದೆ. ಅವರಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿಲ್ಲ....

ನೀರಿನ ರಬಸಕ್ಕೆ ವಿಜಯನಗರ ಕಾಲುವೆ ಒಡೆದು ಬೆಳೆ...

ವಿಜಯನಗರ ಕಾಲುವೆ ಒಡೆದು ಅಪಾರ ಪ್ರಮಾಣದ ಭತ್ತದ ಬೆಳೆ ನೀರಿಗಾಹುತಿಯಾಗಿದೆ. ಗಂಗಾವತಿ ತಾಲ್ಲೂಕಿನ ಕಡೇಬಾಗಿಲು ಗ್ರಾಮದ ಬಳಿ ವಿಜಯನಗರ ಕಾಲುವೆ ಒಡೆದಿದೆ.

ಹೆಚ್ಚಾದ ನೀರಿನ ಮಟ್ಟ, ಮುಳುಗಡೆಯಾದ ಸೇತುವೆ

ರಾಯಚೂರು: ಒಂದೆಡೆ ಕರೊನಾ ಎಂಬ ಹೆಮ್ಮಾರಿ ಇಡಿಜಗತ್ತನ್ನೆ ಬೆನ್ ಬಿಡದೆ ಕಾಡುತ್ತಿದೆ ಆದರೆ ಇದರ ನಡುವೆ ಕರ್ನಾಟಕದಲ್ಲಿ ಪ್ರವಾಹ ಶುರುವಾಗಿದೆ. ಮಹಾರಾಷ್ಟ್ರದಲ್ಲಿ ಸುರಿದಿರುವ ಮಹಾಮಳೆಗೆ ಜಲಶಯದಿಂದ ಅಪರ ಪ್ರಮಾಣದ ನೀರನ್ನು...

ಕಾರ್ಮಿಕ ಸಂಘಟನೆಗಳಿಂದ ‘ಭಾರತ ರಕ್ಷಿಸಿ’ ಹೋರಾಟ

ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾನೂನು ರದ್ದು ಮಾಡಿರುವ ಕೇಂದ್ರ ಸರ್ಕಾರ ಕೃಷಿ ಮತ್ತು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ಸುಮಾರು 200ಕ್ಕೂ ಹೆಚ್ಚು ಸಂಘಟನೆಗಳು...

ಕೋವಿಡ್-19 ಸೋಂಕಿನಿಂದ ಸುಳ್ಯದ ವೃದ್ಧೆ ಸಾವು..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಆರ್ಭಟ ಮುಂದುವರಿದಿದೆ, ಶುಕ್ರವಾರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಹಸ್ರ ಮೀರಿದ್ದರೆ, ಇಂದು ಸೋಂಕಿಗೆ ಮತ್ತೊಂದು ಬಲಿಯಾಗಿದೆ, ಸುಳ್ಯದ ಕೆರೆಮೂಲೆ ನಿವಾಸಿ ವೃದ್ಧೆಯೋರ್ವರು ಹೃದಯಾಘಾತದಿಂದ ಸಾವನ್ನಪ್ಪಿದ್ದು, ಅವರಿಗೆ ಕೋವಿಡ್ -19 ಸೋಂಕು ಇರವುದು ದೃಢವಾಗಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮತ್ತೊಂದು ಬಲಿಯಾಗಿದೆ.

ಆದರೆ ಸುಳ್ಯ ಆಸ್ಪತ್ರೆಯ ಸಿಬ್ಬಂದಿಗೆ ಸೋಂಕು ಕಂಡುಬಂದ ಹಿನ್ನಲೆಯಲ್ಲಿ ವೃದ್ಧೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಆದರೆ ಪರೀಕ್ಷಾ ವರದಿ ಬರುವ ಮುನ್ನವೇ ಶುಕ್ರವಾರ ಹೃದಯಾಘಾತದಿಂದ ವೃದ್ಧೆ ಸಾವನ್ನಪ್ಪಿದ್ದಾರೆ.

ದಿ ನ್ಯೂಸ್ 24 ಕನ್ನಡ, ಮಂಗಳೂರು

TRENDING