Friday, September 25, 2020
Home ರಾಜ್ಯ ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ಸೋಂಕು

ಇದೀಗ ಬಂದ ಸುದ್ದಿ

ಎಸ್.ಪಿ ಬಾಲಸುಬ್ರಹ್ಮಣ್ಯಂ ಪರಿಚಯವೇ ನನ್ನ ಜೀವನಕ್ಕೆ ದೊಡ್ಡ...

ಧಾರವಾಡ: ಸಂಗೀತ ಸ್ವರ ಲೋಕದ ಮಾಂತ್ರಿತ, ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಎಸ್​ಪಿಬಿ ನಿಧನದ ಬೆನ್ನಲ್ಲೇ, ಅವರ ಗರಡಿಯಲ್ಲಿ ಪಳಗಿದ ಗಾಯಕಿ ಸಂಗೀತಾ ಕಟ್ಟಿ, ಗಾನ ಗಾರುಡಿಗನ ಬಗ್ಗೆ...

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರೈತರ ಪ್ರತಿಭಟನೆ

ಮೈಸೂರು: ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಮೈಸೂರು- ಬೆಂಗಳೂರು ಹೆದ್ದಾರಿಯನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆ ಸಮೀಪ ತಡೆದು ಪ್ರತಿಭಟನೆ ನಡೆಸಿದರು.

ವಿಜಯಪುರ-ಕಲಬುರ್ಗಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

 ವಿಜಯಪುರ: ಇಲ್ಲಿನ ಸಿಂದಗಿ ಬೈಪಾಸ್ ಬಳಿ ವಿಜಯಪುರ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ರೈತರು ಪ್ರತಿಭಟನೆ ನಡೆಸಿದರು. ರೈತ ಮುಖಂಡ ಶಕ್ತಿಕುಮಾರ ಉಕಮನಾಳ ನೇತೃತ್ವದಲ್ಲಿ ರೈತರು ಹೆದ್ದಾರಿ...

ದೇಶದ ಸಣ್ಣ, ಅತಿ ಸಣ್ಣ ರೈತರಿಗೆ ಮಸೂದೆಗಳು...

 ನವದೆಹಲಿ: ಕೃಷಿ ಮಸೂದೆಗಳನ್ನು ವಿರೋಧಿಸುತ್ತಾ, ಕೇಂದ್ರದ ವಿರುದ್ಧ ಹರಿಹಾಯುತ್ತಿರುವ ವಿರೋಧಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, 'ರೈತರಿಗೆ ಸದಾ ಸುಳ್ಳು ಹೇಳುತ್ತಿದ್ದವರು, ಈಗ ತಮ್ಮ ರಾಜಕೀಯ ಲಾಭಕ್ಕಾಗಿ ಆ...

ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

 ಬೆಂಗಳೂರು : ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು,...

ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ಸೋಂಕು

ಕೊರೊನಾ ವಾರಿಯರ್ಸ್‍ಗಳಾಗಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ಸೋಂಕು ಕಾಣಿಸಿಕೊಳ್ಳುತ್ತಿದ್ದು, ನಗರದ ಪಶ್ಚಿಮ ವಿಭಾಗದ ಮತ್ತೊಬ್ಬರು ಪೊಲೀಸ್ ಇನ್‍ ಸ್ಪೆಕ್ಟರ್‍ ಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಸೋಂಕು ತಗುಲಿರುವ ಇನ್‍ಸ್ಪೆಕ್ಟರ್ ಅವರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬೆಂಗಳೂರು ನಗರ ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ಈ ಸಂಜೆಗೆ ತಿಳಿಸಿದ್ದಾರೆ.

ಪಶ್ಚಿಮ ವಿಭಾಗದ ಬಹುತೇಕ ಠಾಣೆಗಳ ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಆಯಾ ಠಾಣೆಗಳಿಗೆ ರಾಸಾಯನಿಕ ಸಿಂಪಡಿಸಿ ಸೀಲ್‍ಡೌನ್ ಮಾಡಲಾಗಿದೆ. ಈಗಾಗಲೇ ಸೀಲ್‍ ಡೌನ್ ಆಗಿದ್ದ ಕೆಲವು ಠಾಣೆಗಳಲ್ಲಿ ಕಾರ್ಯಾರಂಭವಾಗಿದೆ.

ದಿ ನ್ಯೂಸ್ 24 ಕನ್ನಡ

TRENDING