Friday, September 25, 2020
Home ಜಿಲ್ಲೆ ರಾಷ್ಟ್ರ ಧ್ವಜವನ್ನು ಅವಮಾನಿಸಿದ ಗ್ರಾಮ ಪಂಚಾಯತ್..!

ಇದೀಗ ಬಂದ ಸುದ್ದಿ

ಭಾರತೀಯ ಸಂಗೀತ ಕ್ಷೇತ್ರದ ದಿಗ್ಗಜ ಎಸ್‌. ಪಿ....

 ಚೆನ್ನೈ: ಭಾರತೀಯ ಸಂಗೀತ ಕ್ಷೇತ್ರದ ದಿಗ್ಗಜ, ಖ್ಯಾತ ಗಾಯಕ ಎಸ್‌.ಪಿ ಬಾಲಸುಬ್ರಹ್ಮಣ್ಯಂ ಶುಕ್ರವಾರ ವಿಧಿವಶರಾಗಿದ್ದಾರೆ. ಎಸ್‌ಪಿಬಿ ನಿಧನರಾದ ವಿಚಾರವನ್ನು ಸ್ವತಃ ಅವರ ಪುತ್ರ ಎಸ್‌ಪಿ ಚರಣ್‌ ಸ್ಪಷ್ಟಪಡಿಸಿದ್ದಾರೆ.

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ರಾಷ್ಟ್ರ ಧ್ವಜವನ್ನು ಅವಮಾನಿಸಿದ ಗ್ರಾಮ ಪಂಚಾಯತ್..!

ಯಾದಗಿರಿ :  ಜಿಲ್ಲೆಯ ಶಹಾಪುರ ತಾಲ್ಲೂಕಿನ ಹೊತಪೇಟ ಗ್ರಾಮ ಪಂಚಾಯತ್ ಕಟ್ಟಡದ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಭಾರತ ದೇಶಕ್ಕೆ ಅವಮಾನ ಎಸಗಲಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯಮನಪ್ಪ ನನ್ನು ಕೂಡಲೇ ಅಮಾನತು ಮಾಡಬೇಕೆಂದು ದಲಿತ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾದಗಿರಿ ಜಿಲ್ಲೆಯ ದಲಿತ ಸೇನೆಯ ಮುಖಂಡ ಅಶೋಕ್ ಹೊಸಮನಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ಕೂಡಲೆ ಅಮಾನತು ಮಾಡಬೇಕೆಂದು ಆಗ್ರಹಿಸಿದರು .

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಷ್ಟ್ರಕ್ಕೆ ,ತಾಯಿನಾಡಿಗೆ ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಏರಿಸುವ ಮುಖಾಂತರ ಅವಮಾನ ಮಾಡಿದ್ದಾರೆ. ರಾಷ್ಟ್ರಧ್ವಜದ ಬೆಲೆಯನ್ನು ಗೊತ್ತಿಲ್ಲದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯಾವ ಕೆಲಸಕ್ಕೂ ಯೋಗ್ಯನಲ್ಲ . ಇಂತಹ ಅಭಿವೃದ್ಧಿ ಅಧಿಕಾರಿಗಳಿಂದ ನಮ್ಮ ರಾಷ್ಟ್ರಕ್ಕೆ ಹಾಗೂ ರಾಷ್ಟ್ರಧ್ವಜಕ್ಕೆ ಬೆಲೆ ಇಲ್ಲದಂತಾಗಿದೆ. ಇಂತಹ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡಿ ರಾಷ್ಟ್ರಕ್ಕೆ ಹಾಗೂ ರಾಷ್ಟ್ರಧ್ವಜಕ್ಕೆ ಗೌರವ ತರಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರಿಗೆ ಮಾಡಿಕೊಳ್ಳುವ ಮುಖಾಂತರ ನಮ್ಮ ದೇಶದ ಗೌರವವನ್ನು ಉಳಿಸಬೇಕೆಂದು ಸಂಘಟನೆಯ ಮುಖಂಡರು ಆಗ್ರಹಿಸಿದರು.

ಹೊಸಪೇಟೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡದಿದ್ದಲ್ಲಿ ಉಗ್ರವಾದ ಪ್ರತಿಭಟನೆಯನ್ನು ಕೂಡ ಮಾಡಲಾಗುವುದೆಂದು ಜಿಲ್ಲಾ ಪಂಚಾಯತಿಗೆ ಖಡಕ್ಕಾಗಿ ಎಚ್ಚರಿಕೆ ನೀಡಿದರು .ಈ ಸಂದರ್ಭದಲ್ಲಿ ಬಸು ನಾಟೇಕರ್ ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು .

ಶಿವಕುಮಾರ್

ದಿ ನ್ಯೂಸ್ 24 ಕನ್ನಡ, ಯಾದಗಿರಿ

TRENDING