Friday, September 25, 2020
Home ಸಿನಿಮಾ ಸ್ಯಾಂಡಲ್ ವುಡ್ ನ ಸಿನಿರಂಗಕ್ಕೂ ಡೆಡ್ಲಿ ಕೊರೊನಾ ಎಂಟ್ರಿ!

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಸ್ಯಾಂಡಲ್ ವುಡ್ ನ ಸಿನಿರಂಗಕ್ಕೂ ಡೆಡ್ಲಿ ಕೊರೊನಾ ಎಂಟ್ರಿ!

ಕೊರೊನಾ ಸಿನಿರಂಗಕ್ಕೂ ಲಗ್ಗೆ ಇಟ್ಟಿದೆ. ನಟ ಶ್ರೀನಗರ ಕಿಟ್ಟಿ ಸಹೋದರ ಕೊರೊನಾದಿಂದ ನಿಧನರಾಗಿದ್ದಾರೆ.! ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಕಳೆದ ಬುಧವಾರ ಹೃದಯಾಘಾತದಿಂದ ಕಿಟ್ಟಿ ಸಹೋದರ ನಿಧನರಾಗಿದ್ದರು. ನಂತರ ಕೋವಿಡ್ ಟೆಸ್ಟ್ ನಲ್ಲಿ ಪಾಸಿಟಿವ್ ಬಂದಿದೆ. ಶ್ರೀನಗರ ಕಿಟ್ಟಿ ಸಹೋದರ ಶಿವಶಂಕರ್ ಕೋವಿಡ್ ನಿಂದ ಸಾವನ್ನಪ್ಪಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಕೊರೊನಾ ಕಾರಣಕ್ಕೆ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಪರಿಣಾಮ ಶೂಟಿಂಗ್ ಸಹ ಸ್ಥಗಿತವಾಗಿದ್ದು. ಈಗ ರಾಜ್ಯ ಸರ್ಕಾರ ಒಂದಿಷ್ಟು ಮಾರ್ಗದರ್ಶಿ ಸೂತ್ರ ನೀಡಿ ಶೂಟಿಂಗ್ ಗೆ ಅವಕಾಶ ಮಾಡಿಕೊಟ್ಟಿದೆ. ಈಗಷ್ಟೇ ಚೇತರಿಸಿಕೊಳ್ಳಬೇಕೆಂದಿದ್ದ ಚಿತ್ರರಂಗ ಈಗ ಹೆದರುತ್ತಿದೆ. ಕೊರೊನಾ ಚಿತ್ರರಂಗಕ್ಕೆ ಪ್ರವೇಶಿಸಿದ್ದು ಆತಂಕ ಮೂಡಿದೆ.

TRENDING