Monday, October 26, 2020
Home ಜಿಲ್ಲೆ ರಬಕವಿಯಲ್ಲಿ ಓರ್ವ ಮಹಿಳೆಗೆ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ.!

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ರಬಕವಿಯಲ್ಲಿ ಓರ್ವ ಮಹಿಳೆಗೆ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ.!

ಬಾಗಲಕೋಟೆ: ರಬಕವಿ ಕಂಬಳಿ ಬಜಾರ್ ಸಂಪೂರ್ಣ ಸಿಲ್ ಡೌನ್ ಮಾಡಲಾಗಿದ್ದು, ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಕಂಬಳಿ ಬಜಾರದಲ್ಲಿ ವಾಸವಾಗಿರುವ 62 ವರ್ಷದ ಓರ್ವ ಮಹಿಳೆಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಸೋಂಕಿತ ಸಂಪರ್ಕದಲ್ಲಿ ಇರುವ ಕೆಲವರನ್ನು ಕ್ವಾರೆಂಟನ ಮಾಡಲಾಗಿದೆ. ಸೋಂಕಿತನನ್ನು ಬಾಗಲಕೋಟೆ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಅಲ್ಲಿ ಐಸೋಲೇಶನ್ ವಾರ್ಡ್‌ಗೆ ದಾಖಲಿಸಿ, ಚಿಕಿತ್ಸೆ ಕೊಡಲಾಗುತ್ತಿದೆ. ಸೋಂಕಿತ ಮನೆಯವರು ಹೊರಗೆ ಹೋಗದಂತೆ ನಿರ್ಬಂಧಿಸಲಾಗಿದೆ. ಪ್ರಥಮ ಮತ್ತು ದ್ವಿತೀಯ ಸಂಪರ್ಕ ಹೊಂದಿರುವ ಜನರನ್ನು ಹೋಮ್ ಕ್ವಾರೆಂಟನ್ ಮಾಡಲಾಗಿದೆ.

ಔಷಧ ಸಿಂಪಡಣೆ: ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ  ಸಂಪೂರ್ಣ ನಗರವನ್ನು ನಗರಸಭೆ ಸಿಬ್ಬಂದಿಗಳಿಂದ ಔಷಧ ಸಿಂಪಡಣೆ ಮಾಡಿದರು.

ಇದೇ ಸಂದರ್ಭದಲ್ಲಿ ತಹಶೀಲ್ದಾರ ಪ್ರಶಾಂತ ಜನಗೊಂಡ, ಬನಹಟ್ಟಿ ಸಿಪಿಐ ಜಿ ಕರುನೇಶಗೌಡ, ರಬಕವಿ ಬನಹಟ್ಟಿ ನಗರಸಭೆಯ ಪೌರಾಯುಕ್ತರು ಶ್ರೀನಿವಾಸ್ ಜಾಧವ, ಕಂದಾಯ ನಿರೀಕ್ಷಕರು ಬಸವರಾಜ ತಾಳಿಕೋಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಕಾಶ ಕುಂಬಾರ

ದಿ ನ್ಯೂಸ್ 24 ಕನ್ನಡ, ಬಾಗಲಕೋಟೆ

TRENDING