Tuesday, September 22, 2020
Home ರಾಜ್ಯ ಆ. 8 ರೊಳಗೆ SSLC ಫಲಿತಾಂಶ ಪ್ರಕಟ: ಸಚಿವ ಎಸ್. ಸುರೇಶ್ ಕುಮಾರ್

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಆ. 8 ರೊಳಗೆ SSLC ಫಲಿತಾಂಶ ಪ್ರಕಟ: ಸಚಿವ ಎಸ್. ಸುರೇಶ್ ಕುಮಾರ್

 ಬೆಂಗಳೂರು: 2019 -20 ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ.

ಆಗಸ್ಟ್ 8 ರೊಳಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ 6 ಅಥವಾ 8 ರೊಳಗೆ ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆ ಪಲಿತಾಂಶ ಪ್ರಕಟಿಸಲಾಗುವುದು. ಇದಕ್ಕಾಗಿ ಸಿದ್ಧತೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

ಆಗಸ್ಟ್ ಅಂತ್ಯದವರೆಗೆ ಶಾಲೆಗಳನ್ನು ಆರಂಭಿಸದಿರಲು ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಪಠ್ಯಪುಸ್ತಕದಲ್ಲಿ ಕೆಲವು ಭಾಗಗಳನ್ನು ಕೈಬಿಟ್ಟ ಕುರಿತಾಗಿ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿರುವುದರಿಂದ ನಿರ್ಧಾರ ತಡೆಹಿಡಿಯಲಾಗಿದ್ದು, ಮತ್ತೊಮ್ಮೆ ಪರಿಶೀಲನೆ ನಡೆಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

TRENDING