Friday, September 25, 2020
Home ದೆಹಲಿ ಕೋವಿಡ್ 19 ವಿರುದ್ಧ ಹೋರಾಟದ ಯಶಸ್ವಿಗೆ "ದೆಹಲಿ ಮಾದರಿ"

ಇದೀಗ ಬಂದ ಸುದ್ದಿ

‘ನನ್ನ ಪಾತ್ರಗಳನ್ನು ಹೊಸ ಎತ್ತರಕ್ಕೆ ಒಯ್ದಿದ್ದೇ SPB...

ಬೆಂಗಳೂರು: ಬಹುಭಾಷಾ ಹಿನ್ನಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಭಾರತೀಯ ಚಿತ್ರರಂಗವೇ ಕಂಬನಿ ಮಿಡಿಯುತ್ತಿದೆ. ಕನ್ನಡದಲ್ಲೂ ಎಸ್.ಪಿ.ಬಿ. ಅವರು ಎರಡು ತಲೆಮಾರಿನ ನಾಯಕ ನಟರ ಚಿತ್ರಗಳಲ್ಲಿ...

BIG NEWS: 2021ರ ವೇಳೆಗೆ ಕೊರೊನಾ ಲಸಿಕೆ...

ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪ್ರಪಂಚದಾದ್ಯಂತ ವೇಗವಾಗಿ ಹೆಚ್ಚುತ್ತಿವೆ. ಈ ಮಧ್ಯೆ ಚೀನಾದ ಔಷಧೀಯ ಕಂಪನಿಯೊಂದು 2021 ರ ವೇಳೆಗೆ ಕೊರೊನಾ ವೈರಸ್ ಲಸಿಕೆ ಯುಎಸ್ ಸೇರಿದಂತೆ ವಿಶ್ವದಾದ್ಯಂತ ವಿತರಣೆಗೆ...

ಕೊರೊನಾ ಹಾವಳಿ ನಡುವೆ ಬಿಹಾರ ವಿಧಾನಸಭೆ ಚುನಾವಣೆಗೆ...

ಕೊರೊನಾ ವೈರಸ್ ಹಾವಳಿ ನಡುವೆದೇಶಾದ್ಯಂತ ಭಾರೀ ಕುತೂಹಲ ಕೆರಳಿಸಿರುವ ಬಿಹಾರದ 243 ಕ್ಷೇತ್ರಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಅಕ್ಟೋಬರ್ 28, ನವೆಂಬರ್ 3 ಮತ್ತು 7ರಂದು ಮೂರು ಹಂತಗಳಲ್ಲಿ...

ಐಪಿಎಲ್-2020 : ಇಂದು ಚೆನ್ನೈ ಸೂಪರ್ ಕಿಂಗ್ಸ್‌...

 ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಸೆಣಸಾಟ ನಡೆಸಲಿವೆ. ಚೆನ್ನೈ ತಂಡವು ಟೂರ್ನಿಯ ಮೊದಲ ಪಂದ್ಯದಲ್ಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ವಿರುದ್ಧ ಜಯಿಸಿತ್ತು. ಎರಡನೇ...

ಕಣ್ವ ಗ್ರೂಪ್‌ನ ನೂರಾರು ಕೋಟಿ ಮೌಲ್ಯದ...

ಕಣ್ವ ಗ್ರೂಪ್‌ನಲ್ಲಿ 650 ಕೋಟಿಗೂ ಅಧಿಕ ಹೂಡಿಕೆ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಕಣ್ವ ಗ್ರೂಪ್‌ಗೆ ಸೇರಿದ 255.17 ಕೋಟಿ ರೂ. ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

ಕೋವಿಡ್ 19 ವಿರುದ್ಧ ಹೋರಾಟದ ಯಶಸ್ವಿಗೆ “ದೆಹಲಿ ಮಾದರಿ”

ಕೋವಿಡ್ 19 ಸೋಂಕಿನ ಪ್ರಕರಣಗಳ ಸಂಖ್ಯೆಯನ್ನು ಕಡಿಮೆಗೊಳಿಸಲು ಎಲ್ಲಾ ರಾಜ್ಯಗಳು “ದೆಹಲಿ ಮಾದರಿ”ಯನ್ನು ಅನುಸರಿಸಬೇಕು ಎಂದು ಕೇಂದ್ರ ಗೃಹಖಾತೆ ರಾಜ್ಯ ಸಚಿವ ಜಿ.ಕೃಷ್ಣ ರೆಡ್ಡಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ನಾನು ತೆಲಂಗಾಣ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತಿದ್ದೇನೆ, ಕೋವಿಡ್ ಪರೀಕ್ಷೆಗೆ ಹೆಚ್ಚಿನ ಒತ್ತು ನೀಡಿ, ಪ್ರಕರಣ ಪತ್ತೆ ಹಚ್ಚಿ ಚಿಕಿತ್ಸೆ ನೀಡಿ. ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಬೇಕಾದ ಅಗತ್ಯವಿದೆ. ಇದರಿಂದ ಹೆಚ್ಚು, ಹೆಚ್ಚು ಪರೀಕ್ಷೆ ನಡೆಯುವ ಮೂಲಕ ಸೋಂಕನ್ನು ಶೀಘ್ರವಾಗಿ ನಿಯಂತ್ರಿಸಬಹುದಾಗಿದೆ ಎಂದು ರೆಡ್ಡಿ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ತಾನು ದೆಹಲಿಯನ್ನು ವೈಯಕ್ತಿಕವಾಗಿ ಪರಿಶೀಲಿಸುತ್ತಿರುವುದಾಗಿ ಹೇಳಿರುವ ಅವರು, ರಾಜಧಾನಿಯಲ್ಲಿ ದಾಖಲೆ ಎಂಬಂತೆ ಕೋವಿಡ್ 19 ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಶೇ.84ರಷ್ಟಾಗಿದೆ ಎಂದು ವಿವರಿಸಿದ್ದಾರೆ.

ದಿ ನ್ಯೂಸ್ 24 ಕನ್ನಡ     

TRENDING