Monday, August 10, 2020
Home ಅಂತರ್ ರಾಜ್ಯ ಇನ್ಮುಂದೆ ಸರ್ಕಾರಿ ನೌಕರರು ಟಿ-ಶರ್ಟ್ಸ್, ಜೀನ್ಸ್ ಪ್ಯಾಂಟ್ ಧರಿಸುವಂತಿಲ್ಲ!

LATEST TRENDING

ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ...

ಕಲಬುರಗಿ: ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ತೊಲಗಲು ಆಗ್ರಹಿಸಿ ಪ್ರಾಂತ ರೈತ ಸಂಘ, ಸಿಐಟಿಯು , ಜೆಸಿಟಿಯು, ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ಮತ್ತಿತರರ ಸಂಘಟನೆಗಳ ನೇತೃತ್ವದಲ್ಲಿ ಇಂದು...

ಡಿಸಿಎಮ್ ಸವದಿಯಿಂದ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡ...

ಅಥಣಿ ಪಟ್ಟಣದ ಹೊರವಲಯದಲ್ಲಿ ಇರುವ ಸರ್ಕಾರಿ ಪದವಿಪೂರ್ವ ಕಾಲೆಜು ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಡಿಸಿಎಮ್ ಲಕ್ಷ್ಮಣ ಸವದಿ ನೆರವೇರಿಸಿದರು.ಈ ವೇಳೆ ಮಾತನಾಡಿದ ಅವರು ಕೊವಿಡ್ ಇರುವದರಿಂದ ಸಾಂಕೇತಿಕವಾಗಿ ಉದ್ಘಾಟನೆ...

ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ...

ಉಡುಪಿ ನಗರದ ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತನನ್ನು ಫುರ್ಟಾಡೊ ಫುಡ್ ಪ್ರಾಡಕ್ಟ್ಸ್ ಮಾಲೀಕ ರಾಬರ್ಟ್ ಫುರ್ಟಾಡೊ(53) ಎಂದು ಗುರುತಿಸಿರುವುದಾಗಿ ಪೊಲೀಸರು...

4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಟ...

ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್, ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ. ಈ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ...

ರಾಜ್ಯದ ಪ್ರವಾಹ ಮಾಹಿತಿ ಪಡೆದ ಪ್ರಧಾನಿ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಲ್ಲಿ ಪ್ರವಾಹದಿಂದ ಉಂಟಾದ ನಷ್ಟಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಾಹಿತಿ ಪಡೆದರು. ವಿಡಿಯೋ ಕಾನ್ಫರೆನ್ಸ್ ನಲ್ಲಿ ಗೃಹ ಸಚಿವ ಗೃಹ ಸಚಿವ...

ಇನ್ಮುಂದೆ ಸರ್ಕಾರಿ ನೌಕರರು ಟಿ-ಶರ್ಟ್ಸ್, ಜೀನ್ಸ್ ಪ್ಯಾಂಟ್ ಧರಿಸುವಂತಿಲ್ಲ!

ಭೋಪಾಲ್​: ಸರ್ಕಾರಿ ನೌಕರರು ಇನ್ನು ಮುಂದೆ ಟಿ-ಶರ್ಟ್ಸ್​ ಹಾಗೂ ಹರಿದ ಮತ್ತು ಅಲ್ಲಲ್ಲಿ ಮಾಸಿದ ಡಿಸೈನ್​ ಇರುವ ಜೀನ್ಸ್​ ಪ್ಯಾಂಟ್​ ಅನ್ನು ಧರಿಸುವಂತಿಲ್ಲ ಎಂದು ಮಧ್ಯಪ್ರದೇಶ ಸರ್ಕಾರ ಶುಕ್ರವಾರ ಸುತ್ತೋಲೆ ಹೊರಡಿಸಿದೆ.

ಹೀಗಾಗಿ ರಾಜ್ಯದ ಗ್ವಾಲಿಯರ್​ ಡಿವಿಜನ್​ ಅಧಿಕಾರಿಗಳು ಯಾವುದೇ ಕಾರಣಕ್ಕೂ ಇನ್ಮುಂದೆ ಟಿ-ಶರ್ಟ್ಸ್​, ಜೀನ್ಸ್​ ಪ್ಯಾಂಟ್​ ಧರಿಸುವುದನ್ನು ಬ್ಯಾನ್​​ ಮಾಡಿದೆ. ದಿವಿಜನಲ್​ ಕಮಿಷನರ್​ ಎಂ.ಬಿ. ಒಜಾ ಅವರು ಹೊರಡಿಸಿರುವ ಸುತ್ತೋಲೆ ಪ್ರಕಾರ ನೌಕರರು ಕಚೇರಿಯ ಅವಧಿಯಲ್ಲಿ ಘನತೆ, ಗೌರವ ಹಾಗೂ ಸಭ್ಯತೆಗೆ ತಕ್ಕ ಫಾರ್ಮಲ್​ ಉಡುಪುಗಳನ್ನೇ ಧರಿಸಬೇಕೆಂದು ಹೇಳಿದೆ.

ಜುಲೈ 20ರಂದು ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಕರೆದಿದ್ದ ಸಭೆಯಲ್ಲಿ ಮಂದ್ಸೂರ್​ ಜಿಲ್ಲೆಯ ಅಧಿಕಾರಿಯೊಬ್ಬ ಟಿ-ಶರ್ಟ್ಸ್​ ಹಾಗೂ ಜೀನ್ಸ್​ ಪ್ಯಾಂಟ್​ ಧರಿಸಿ ಬಂದಿದ್ದು, ಸಿಎಂ ಅಸಮಾಧಾನಕ್ಕೆ ಕಾರಣವಾಗಿದೆ. ಈ ಘಟನೆಯನ್ನು ರಾಜ್ಯ ಮುಖ್ಯ ಕಾರ್ಯದರ್ಶಿ ಬಲವಾಗಿ ಖಂಡಿಸಿದ್ದು, ಎಲ್ಲ ಜಿಲ್ಲೆಯ ಅಧಿಕಾರಿಗಳು ಹಾಗೂ ನೌಕರರು ಫಾರ್ಮಲ್​ ಉಡುಪಿನಲ್ಲಿಯೇ ಕಚೇರಿಗೆ ಬರಬೇಕೆಂದು ನಿರ್ದೇಶಿಸಿರುವುದಾಗಿ ಸುತ್ತೋಲೆಯಲ್ಲಿ ಹೇಳಲಾಗಿದೆ.

ಸರ್ಕಾರಿ ನೌಕರರು ಈ ಆದೇಶವನ್ನು ತಿರಸ್ಕರಿಸಿದ್ದಲ್ಲಿ ಕಠಿಣ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿಯೂ ಎಚ್ಚರಿಸಲಾಗಿದೆ. ಅನೇಕ ರಾಜ್ಯಗಳು ಸಹ ಈಗಾಗಲೇ ಇದೇ ಹಾದಿಯನ್ನು ತುಳಿದಿವೆ. ಕಳೆದ ವರ್ಷ ಬಿಹಾರ ಸರ್ಕಾರ ಸಹ ಇದೇ ರೀತಿಯ ಸುತ್ತೋಲೆಯನ್ನು ಹೊರಡಿಸಿತ್ತು. ತಮಿಳುನಾಡು ಸಹ ಜಾರಿಗೆ ತಂದಿದೆ.

TRENDING