Thursday, August 6, 2020
Home ದಕ್ಷಿಣ ಕನ್ನಡ ಮಂಗಳೂರು ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ ಮನೆಗೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿ

LATEST TRENDING

ಮಾಜಿ ಹಾಗೂ ಹಾಲಿ ಸಿಎಂ ಶಿಘ್ರ ಗುಣಮೂಖರಾಗಲೆಂದು...

ಅಥಣಿ: ಪಕ್ಷಭೇದ ಮರೆತು ಹಾಲಿ ಮತ್ತು ಮಾಜಿ ಸಿಎಂಗಳಿಬ್ಬರು ಕೊರೋನಾ ದಿಂದ ಶಿಘ್ರ ಗುಣಮುಖರಾಗಲಿ ಎಂದು ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಇಂದು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು...

ತಹಶಿಲ್ದಾರರ ಕಛೇರಿಯ ಸುತ್ತಲು ಕೊಳಚೆ ನೀರು- ಸಾರ್ವಜನಿಕರಿಗೆ...

ಕುಂದಗೋಳ: ಮಳೆಗಾಲ ಬಂತಂದರೇ ಸಾಕು ತಹಶಿಲ್ದಾರರ ಕಛೇರಿಯೊ ನೀರು ತುಂಬಿದ ಕೆರೆಯಂತಾಗಿ ಕಾಣುತದ್ದೆ, ಸಾರ್ವಜನಿಕರಿಗೆ ಅಷ್ಟೇ ಅಲ್ಲದೇ ಕಛೇರಿಯ ಸಿಬ್ಬಂದಿಗಳಿಗೂ ಸಹ ರೋಗದ ಭೀತಿ ಎದುರು ನೋಡ್ತಿದೆ. ಕುಂದಗೋಳ ತಹಶಿಲ್ದಾರರ...

ಸತತ ಮಳೆರಾಯನ ಆರ್ಭಟಕ್ಕೆ ಕುಂದಗೋಳದಲ್ಲಿ ಬೆಣ್ಣೆ ಹಳ್ಳ,...

ಕುಂದಗೋಳ: ಸತತ ಮಳೆರಾಯನ ಆರ್ಭಟಕ್ಕೆ ಕುಂದಗೋಳ ತಾಲೂಕಿನ ಬೆಣ್ಣೆ ಹಳ್ಳ, ಕಗ್ಗೋಡಿ ಹಳ್ಳ ಸಂಪೂರ್ಣ ತುಂಬಿಹರಿಯುತ್ತಿವೆ. ಬಬೆಣ್ಣೆ ಹಳ್ಳ, ಕಗ್ಗೊಡಿ ಹಳ್ಳ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನುಗ್ಗಿ ಸಂಪೂರ್ಣ ಹಾನಿಯಾಗಿದೆ.

ಪ್ರಥಮದರ್ಜೆ ಕಾಲೇಜು ಉಳಿಸಿಕೊಳ್ಳುಲು ಶಾಸಕರಿಂದ ಧರಣಿ ಸತ್ಯಗ್ರಹ

ಚಿತ್ರದುರ್ಗ: ಚಳ್ಳಕೆರೆ ಕ್ಷೇತ್ರದ ತುರುವನೂರಿಗೆ ಮಾಜಿ ಮುಖ್ಯಮಂತ್ರಿ‌ ಸಿದ್ದರಾಮಯ್ಯನವರು ಮುಖ್ಯ ಮಂತ್ರಿಯಾಗಿದ್ದಾಗ   ತುರವನೂರಿಗೆ‌ ಮಂಜೂರಾಗಿದ್ದ ಪ್ರಥಮ ದರ್ಜೆ ಕಾಲೇಜನ್ನು ಏಕಾಏಕಿ ಬೆಳಗಾವಿಯ ನಿಪ್ಪಾಣಿಗೆ ಸ್ಥಳಾಂತರ ಮಾಡಿರುವುದನ್ನು ವಿರೋಧಿಸಿ ಚಳ್ಳಕೆರೆ ವಿಧಾನಸಭಾ...

ತನ್ನ ಜೀವವನ್ನು ಲೆಕ್ಕಿಸದೆ ಗ್ರಾಮಕ್ಕೆ ವಿದ್ಯುತ್ ನೀಡಿದ...

ಅರಕಲಗೂಡು :-ಜನರಿಗಾಗಿ ಜೀವ ಲೆಕ್ಕಿಸದೆ ಸೇವೆ ಸಲ್ಲಿಸುವವರು ಅನೇಕರಿದ್ದಾರೆ, ಅಂತವರ ಸಾಲಿಗೆ ತಾಲೂಕಿನಲ್ಲಿ ಲೈನ್ ಮನ್ ಒಬ್ಬರು ಸೇರ್ಪಡೆಯಾಗಿದ್ದು ಹೆಗ್ಗುರುತು ಮೂಡಿಸಿದ್ದಾರೆ. ತನ್ನ ಜೀವವನ್ನು ಲೆಕ್ಕಿಸದೆ ಗ್ರಾಮಕ್ಕೆ ವಿದ್ಯುತ್ ಕಲ್ಪಿಸದ...

ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ ಮನೆಗೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿ

ಮಂಗಳೂರು: ಎರಡು ದಿನಗಳ ಮಂಗಳೂರು ಪ್ರವಾಸದಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಇಂದು ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಅವರ ಮನೆಗೆ ಭೇಟಿ ನೀಡಿದರು.

ಮಂಗಳೂರು ಫರ್‌ನಲ್ಲಿರುವ ಸುರತ್ಕಲ್ ಕ್ಷೇತ್ರದ ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆ ಡಿ ಕೆ ಶಿವಕುಮಾರ್ ವಿಜಯಕುಮಾರ್ ಶೆಟ್ಟಿ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ರಾಜಕೀಯ ಚರ್ಚೆಗಳು ನಡೆದಿವೆ. ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿಯವರು ಮಾಜಿ ಶಾಸಕ ಜೆ ಆರ್ ಲೋಬೊ ಅವರು ಪಕ್ಷಕ್ಕೆ ಸಾಕಷ್ಟು ದುಡಿಯುತ್ತಿದ್ದ, ಅವರಿಗೆ ಪಕ್ಷದಲ್ಲಿ ಉತ್ತಮ ಅವಕಾಶ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಿಗೆ ವಿನಂತಿಸಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಅವರು ಎತ್ತಿನಹೊಳೆ ಯೋಜನೆ ವಿರುದ್ಧ ಹೋರಾಟ ಮಾಡಿ ಪಕ್ಷದಿಂದ ವಿಮುಖರಾಗಿದ್ದರು. ಮಾಜಿ ಸಚಿವ ರಮಾನಾಥ ರೈ ಅವರೊಂದಿಗೆ ಇರುವ ಮನಸ್ತಾಪವನ್ನು ಸರಿಪಡಿಸುವ ಭರವಸೆಯನ್ನು ಡಿ ಕೆ ಶಿವಕುಮಾರ್‌ ಇದೇ ವೇಳೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಯು ಟಿ ಖಾದರ್, ಅಭಯಚಂದ್ರ ಜೈನ್, ಕಾಂಗ್ರೆಸ್ ದ ಕ ಜಿಲ್ಲಾಧ್ಯಕ್ಷ ಹರೀಶ್‌ಕುಮಾರ್, ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ಮಾಜಿ ಶಾಸಕ ಜೆ ಆರ್ ಲೋಬೋ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಜೊತೆಗಿದ್ದರು.  

TRENDING