Monday, August 10, 2020
Home ಅಂತರ್ ರಾಷ್ಟ್ರೀಯ ಅಯೋಧ್ಯೆಯಲ್ಲಿ ಕರಸೇವಕರ ಮೇಲೆ ಗುಂಡು ಹಾರಿಸಲು ಆದೇಶ: ಕಲ್ಯಾಣ್ ಸಿಂಗ್

LATEST TRENDING

ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನಲೆ ಶ್ರದ್ಧಾಂಜಲಿ

ಕಲಬುರಗಿ: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನೆಲೆ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ...

ಕಲಬುರಗಿ: ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ತೊಲಗಲು ಆಗ್ರಹಿಸಿ ಪ್ರಾಂತ ರೈತ ಸಂಘ, ಸಿಐಟಿಯು , ಜೆಸಿಟಿಯು, ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ಮತ್ತಿತರರ ಸಂಘಟನೆಗಳ ನೇತೃತ್ವದಲ್ಲಿ ಇಂದು...

ಡಿಸಿಎಮ್ ಸವದಿಯಿಂದ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡ...

ಅಥಣಿ ಪಟ್ಟಣದ ಹೊರವಲಯದಲ್ಲಿ ಇರುವ ಸರ್ಕಾರಿ ಪದವಿಪೂರ್ವ ಕಾಲೆಜು ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಡಿಸಿಎಮ್ ಲಕ್ಷ್ಮಣ ಸವದಿ ನೆರವೇರಿಸಿದರು.ಈ ವೇಳೆ ಮಾತನಾಡಿದ ಅವರು ಕೊವಿಡ್ ಇರುವದರಿಂದ ಸಾಂಕೇತಿಕವಾಗಿ ಉದ್ಘಾಟನೆ...

ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ...

ಉಡುಪಿ ನಗರದ ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತನನ್ನು ಫುರ್ಟಾಡೊ ಫುಡ್ ಪ್ರಾಡಕ್ಟ್ಸ್ ಮಾಲೀಕ ರಾಬರ್ಟ್ ಫುರ್ಟಾಡೊ(53) ಎಂದು ಗುರುತಿಸಿರುವುದಾಗಿ ಪೊಲೀಸರು...

4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಟ...

ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್, ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ. ಈ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ...

ಅಯೋಧ್ಯೆಯಲ್ಲಿ ಕರಸೇವಕರ ಮೇಲೆ ಗುಂಡು ಹಾರಿಸಲು ಆದೇಶ: ಕಲ್ಯಾಣ್ ಸಿಂಗ್

1992 ರಲ್ಲಿ ತಾವು ಸಿಎಂ ಆಗಿದ್ದ ವೇಳೆ ಅಯೋಧ್ಯೆಯಲ್ಲಿ ಕರ ಸೇವಕರ ಮೇಲೆ ಗುಂಡು ಹಾರಿಸಲು ಅನುಮತಿ ನೀಡದ್ದಕ್ಕೆ ನನಗೆ ಹೆಮ್ಮೆಯಿದೆ ಎಂದು ಮಾಜಿ ಸಿಎಂ ಕಲ್ಯಾಣ್ ಸಿಂಗ್ ಹೇಳಿದ್ದಾರೆ.

1992ರಲ್ಲಿ ನಾನು ಸಿಎಂ ಆಗಿದ್ದ ವೇಳೆ ಅಯೋಧ್ಯೆಯಲ್ಲಿ ಸೇರಿದ್ದ ಕರ ಸೇವೆಕರ ಮೇಲೆ ಗುಂಡು ಹಾರಿಸಲು ಆದೇಶ ನೀಡದ ನಿರ್ಧಾರದಿಂದ ನನಗೆ ಹೆಮ್ಮೆಯಿದೆ, ಸಾಕೇತ್ ಕಾಲೇಜು ಬಳಿ ನಾಲ್ಕು ಬೆಟಾಲಿಯನ್ ಕರ ಸೇವಕರು ಗುಂಪು ಗೂಡಿರುವ ಸ್ಥಳದಲ್ಲಿದೆ ಎಂದು ಅಯೋಧ್ಯಾ ಜಿಲ್ಲಾಡಳಿತ ನನಗೆ ಪತ್ರ ಬರೆದಿತ್ತು.

ಅಯೋಧ್ಯೆಯಲ್ಲಿ ಅಂದು ಏರ್ಪಟ್ಟಿದ್ದ ಸನ್ನಿವೇಶದಲ್ಲಿ, ಮೂರು ಲಕ್ಷ ಕರ ಸೇವಕರ ಮೇಲೆ ಫೈರಿಂಗ್ ಮಾಡದಂತೆ ಬೇರೆ ಯಾವುದಾದರೂ ರೀತಿಯಲ್ಲಿ ಅವರನ್ನು ನಿಯಂತ್ರಣಕ್ಕೆ ತರುವಂತೆ ನಾನು ತಿಳಿಸಿದ್ದೆ, ಒಂದು ವೇಳೆ ನಾನು ಫೈರಿಂಗ್ ಗೆ ಆದೇಶಿದ್ದರೆ ಹಲವು ಮಂದಿ ತಮ್ಮ ಜೀವ ಕಳೆದುಕೊಳ್ಳುತ್ತಿದ್ದರು. ಆ ವೇಳೆ ದೇಶದ ಹಲವು ಕಡೆಯಿಂದ ಜನ ಬರುತ್ತಿದ್ದರು, ಆ ಸಂದರ್ಭದಲ್ಲಿ ದೇಶಾದ್ಯಂತ ನಿರಂತರವಾಗಿ ಹಿಂಸಾಚಾರ ನಡೆಯುತ್ತಿತ್ತು, ಆ ಸಮಯದಲ್ಲಿ ಯಾವುದೇ ಒಬ್ಬ ಕರ ಸೇವಕ ಸಾವನ್ನಪ್ಪದಿರುವುದರ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ತಿಳಿಸಿದ್ದಾರೆ.

ದಿ ನ್ಯೂಸ್ 24 ಕನ್ನಡ     

TRENDING