Monday, October 26, 2020
Home ಅಂತರ್ ರಾಜ್ಯ ಪಂಜಾಬ್‌ನಲ್ಲಿ ಕಳ್ಳಭಟ್ಟಿ ದುರಂತ: ಸಾವಿನ ಸಂಖ್ಯೆ 62ಕ್ಕೆ ಏರಿಕೆ

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ಪಂಜಾಬ್‌ನಲ್ಲಿ ಕಳ್ಳಭಟ್ಟಿ ದುರಂತ: ಸಾವಿನ ಸಂಖ್ಯೆ 62ಕ್ಕೆ ಏರಿಕೆ

ಚಂಡೀಗಡಪಂಜಾಬ್‌ನಲ್ಲಿ ನಡೆದ ಕಳ್ಳಭಟ್ಟಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 62ಕ್ಕೆ ಏರಿಕೆಯಾಗಿದ್ದು, ತರ್ನ್‌ ಟರಾನ್‌ ಜಿಲ್ಲೆಯಲ್ಲಿ ಶನಿವಾರ ಮತ್ತೆ 23 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತರ್ನ್‌ ಟರಾನ್‌ ಜಿಲ್ಲೆಯೊಂದರಲ್ಲಿ ಮೃತಪಟ್ಟವರ ಸಂಖ್ಯೆ 42ಕ್ಕೆ ತಲುಪಿದೆ ಎಂದು ಜಿಲ್ಲಾಧಿಕಾರಿ ಕುಲ್ವಂತ್‌ ಸಿಂಗ್‌ ತಿಳಿಸಿದ್ದಾರೆ.

ಅಮೃತಸರದಲ್ಲಿ 11 ಮತ್ತು ಗುರುದಾಸ್‌ಪುರದ ಬಟಾಲದಲ್ಲಿ ಈವರೆಗೆ 9 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

‘ಮೃತರ ಮರಣೋತ್ತರ ಪರೀಕ್ಷೆ ನಡೆಸುವ ಸಂಬಂಧ ಕುಟುಂಬಸ್ಥರು ಹೇಳಿಕೆ ದಾಖಲಿಸಲು ಮುಂದೆ ಬರುತ್ತಿಲ್ಲ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏತನ್ಮಧ್ಯೆ, ಗುರುದಾಸ್‌ಪುರ ಜಿಲ್ಲಾಧಿಕಾರಿ ಮೊಹಮ್ಮದ್ ಇಶ್ಫಾಕ್‌ ಪ್ರತಿಕ್ರಿಯಿಸಿದ್ದು, ‘ಕೆಲವು ಕುಟುಂಬಸ್ಥರು ತಮ್ಮ ಮನೆಯವರು ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಒಪ್ಪಿಕೊಳ್ಳಲು ನಿರಾಕರಿಸಿದ್ದಾರೆ. ಅಲ್ಲದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 10 ಜನರನ್ನು ಬಂಧಿಸಿದ್ದಾರೆ.

TRENDING