Monday, October 26, 2020
Home ಜಿಲ್ಲೆ ಹಾಸನ ವರ ಮಹಾಲಕ್ಷ್ಮಿ ಹಬ್ಬದ ದಿನವೇ ಕಾಫಿ ತೋಟದ ರೈಟರ್ ಕೊಲೆ

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ವರ ಮಹಾಲಕ್ಷ್ಮಿ ಹಬ್ಬದ ದಿನವೇ ಕಾಫಿ ತೋಟದ ರೈಟರ್ ಕೊಲೆ

ಸಕಲೇಶಪುರ :  ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈಟರ್ ರೊಬ್ಬರಿಗೆ  ಕಿವಿಯ ಭಾಗದಲ್ಲಿ ಬಲವಾದ ಗಾಯವಾದ ಸ್ಥಿತಿ ಮೃತ ದೇಹ ಪತ್ತೆಯಾಗಿದೆ.ಸ್ಥಳೀಯರು ಕೊಲೆ ಶಂಕೆ ವ್ಯಕ್ತಪಡಿಸಿರುವ ಘಟನೆ ನೆಡೆದಿದೆ.

 ತಾಲೂಕಿನ ಹಾನುಬಾಳು ಹೋಬಳಿಯ ಅಗ್ನಿ ಗ್ರಾಮದ ಮದನಗೌಡ ಎಂಬುವವರ ಕಾಫಿ ಎಸ್ಟೇಟ್ ನಲ್ಲಿ ಸುಮಾರು ಐದು ವರ್ಷಗಳಿಂದ ರೈಟರ್ ಆಗಿ ಕೆಲಸ ಮಾಡುತ್ತಿದ್ದ ಸಂತೋಷ್(28) ಕೊಲೆಯಾದ ದುರ್ದೈವಿ.

ಮೂಲತಃ  ಮೂಡಿಗೆರೆ ತಾಲೂಕಿನ ಬೆಟ್ಟದ ಮನೆಯ ಸಂತೋಷ್ ಕೆಲ ವರ್ಷಗಳಿಂದ  ಕಾಫಿ ತೋಟದಲ್ಲಿ ರೈಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ನೆನ್ನೆ ವರಮಹಾಲಕ್ಷ್ಮಿ ಹಬ್ಬವಿದ್ದರಿಂದ ಮಧ್ಯಾಹ್ನ ಸ್ನೇಹಿತರೊಂದಿಗೆ ಹೊರಗಡೆ ಹೋಗಿದ್ದ. ಈ ವೇಳೆ ಸಣ್ಣಪುಟ್ಟ ಗಲಾಟೆ ಮಾಡಿಕೊಂಡು ಮನೆಗೆ ಹಿಂತಿರುಗಿದ್ದ. ಪುನ್ಹ ಸಂಜೆ 7 ಸಮಯದಲ್ಲಿ ಅಕ್ಕಪಕ್ಕದ ಸ್ನೇಹಿತರ ಜೊತೆಗೂಡಿ ಹೊರಹೋದ ಸಂತೋಷ್ ಇಂದು ಮುಂಜಾನೆ ಹೆಣವಾಗಿ ಪತ್ತೆಯಾಗಿದ್ದಾನೆ.

 ಮೃತ ಸಂತೋಷನಿಗೆ  ಇಸ್ಪೀಟ್ ಆಡುವ ಚಟವಿದ್ದು ಎಂದು ಶಂಕಿಸಲಾಗಿದೆ. ನಿನ್ನೆ ಸಂಜೆ ತನ್ನ ಮಡದಿಯ ಹತ್ತಿರ ಎರಡು ಸಾವಿರ ರೂಗಳನ್ನು ತೆಗೆದುಕೊಂಡು ಹೊರಹೋಗಿದ್ದ ಸಂತೋಷ್  ಇಸ್ಪೀಟ್ ಆಟ ಆಡುವ ಸ್ನೇಹಿತರೊಂದಿಗೆ ಜಗಳವಾಡಿಕೊಂಡು ಕೊಲೆ ಯಾಗಿರಬಹುದು ಎಂದು ಶಂಕಿಸಲಾಗಿದೆ. ಕೊಲೆಮಾಡಿದ ಕಿರಾತಕರು ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ಮೃತಪಟ್ಟ ಸಂತೋಷನ ದೇಹವನ್ನು ಅವರ ಮನೆಯ ಅಣತಿ ದೂರದಲ್ಲಿ ಒಂದು ಕಲ್ಲಿನ ಮೇಲೆ ಮಲಗಿಸಿ ಹೋಗಿದ್ದಾರೆ. ಇಂದು ಬೆಳಗ್ಗೆ ದಾರಿಹೋಕೊರೊಬ್ಬರು ನೋಡಿ ಪೊಲೀಸರಿಗೆ.  ಘಟನೆ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸರು ಇಬ್ಬರು ಶಂಕಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಮೃತಪಟ್ಟ ಸಂತೋಷ್ ಕಳೆದ ಎಂಟು ತಿಂಗಳ ಹಿಂದಷ್ಟೇ ಮದುವೆಯಾಗಿದ್ದನ್ನು ಎಂದು ತಿಳಿದು ಬಂದಿದೆ.

ಸದ್ಯ ಸಂತೋಷನ ಕೊಲೆಗೆ ಇನ್ನೂ ನಿಖರವಾದ ಕಾರಣ ತಿಳಿದುಬಂದಿಲ್ಲ  ಪೊಲೀಸರ ನಿಷ್ಪಕ್ಷಪಾತವಾದ  ತನಿಖೆಯಿಂದಷ್ಟೇ ಸತ್ಯ ಹೊರಬರಬೇಕಾಗಿದೆ.

 ಘಟನಾ ಸ್ಥಳಕ್ಕೆ ಡಿವೈಎಸ್ಪಿ ಬಿ.ಆರ್  ಗೋಪಿ, ವೃತ್ತ ನಿರೀಕ್ಷಕ ಗಿರೀಶ್ ಹಾಗೂ ಗ್ರಾಮಾಂತರ ಠಾಣಾ ಪಿಎಸ್ಐ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರದೀಪ್ The news24
ಸಕಲೇಶಪುರ

TRENDING