Sunday, August 9, 2020
Home ದೆಹಲಿ ಕೊರೋನಾದಿಂದ ಅಮಿತಾಭ್ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ!

LATEST TRENDING

ಕೊರೊನಾ ಸೋಂಕಿಗೊಳಗಾಗಿರುವ ಸಿಎಂ ಬಿಎಸ್ ಯಡಿಯೂರಪ್ಪ...

ಕೋವಿಡ್-19 ಸೋಂಕಿಗೆ ತುತ್ತಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ.ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ ಅವರ ಆರೋಗ್ಯದ ಬಗ್ಗೆ...

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಲಾಯಂ ಸಿಂಗ್‌ ಆರೋಗ್ಯದಲ್ಲಿ...

 ಲಕ್ನೋ: ಅನಾರೋಗ್ಯದ ಹಿನ್ನೆಲೆಯಲ್ಲಿ ಲಕ್ನೋದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ (80) ಆರೋಗ್ಯ ಸ್ಥಿರವಾಗಿದೆ. ಮೂತ್ರಕೋಶ ಸಮಸ್ಯೆ ಕಾಣಿಸಿಕೊಂಡ...

ಹಾವೇರಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ...

ಹಾವೇರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳ ವ್ಯಾಪಕ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆ ಹಾಗೂ ಬೆಳೆಹಾನಿ ಪ್ರಾಥಮಿಕ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಹಾನಿಗೆ...

ರಾಜ್ಯದಲ್ಲಿ ಪ್ರವಾಹ; ಸೋಮವಾರ ನರೇಂದ್ರ ಮೋದಿ ಸಭೆ

5 ರಾಜ್ಯಗಳ ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಭೆ ನಡೆಸಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳಿಗೂ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಆಗಸ್ಟ್ 10ರಂದು...

ಕೃಷಿ ವಲಯದ ಅಭಿವೃದ್ಧಿಗೆ ರೂ. 1 ಲಕ್ಷ...

 ನವದೆಹಲಿ : ಕೃಷಿ ವಲಯದ ಅಭಿವೃದ್ಧಿಗೆ ಒತ್ತು ಕೊಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ನಿಧಿಯಡಿ ರೂ. 1 ಲಕ್ಷ ಕೋಟಿ...

ಕೊರೋನಾದಿಂದ ಅಮಿತಾಭ್ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ!

ಮುಂಬೈಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ಖ್ಯಾತನ ಅಮಿತಾ ಭ್ ಬಚ್ಚನ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕಳೆದ 20 ದಿನಗಳ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದ ಅಮಿತಾ ಭ್ ಬಚ್ಚನ್ ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದು, ಅವರ ಇತ್ತೀಚಿನ ಕೊರೋನಾ ಟೆಸ್ಚ್ ವರದಿ ನೆಗೆಟಿವ್ ಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

 ಸ್ವತಃ ಆಸ್ಪತ್ರೆಯ ಆಯಂಬುಲೆನ್ಸ್ ನಲ್ಲಿ ಅಮಿತಾಬ್ ಬಚ್ಚನ್ ಅವರನ್ನು ಅವರ ನಿವಾಸಕ್ಕೆ ಕರೆತಂದು ಬಿಡಲಾಯಿತು.

ಈ ವಿಚಾರವನ್ನು ಸ್ವತಃ ಅಮಿತಾಭ್ ಪುತ್ರ, ನಟ ಅಭಿಷೇಕ್‌ ಬಚ್ಚನ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿದ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.

‘ನನ್ನ ತಂದೆಯ ಪ್ರಸ್ತುತ ಕೊರೊನಾ ಪರೀಕ್ಷೆಯ ವರದಿಯು ನೆಗೆಟಿವ್ ಬಂದಿದೆ. ಅಲ್ಲದೆ, ಅವರೀಗ ಡಿಸ್‌ಚಾರ್ಜ್ ಆಗಿದ್ದಾರೆ. ಈಗ ಅವರು ಮನೆಯಲ್ಲಿದ್ದು, ಅಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ. ನಿಮ್ಮೆಲ್ಲರ ಪ್ರಾರ್ಥನೆ ಮತ್ತು ಹಾರೈಕೆಗಳಿಗೆ ಧನ್ಯವಾದಗಳು’ ಎಂದಿದ್ದಾರೆ ಅಭಿಷೇಕ್‌. ಆದರೆ, ಅವರಿಗೆ ಕೊರೊನಾ ವರದಿ ಇನ್ನೂ ಪಾಸಿಟಿವ್ ಆಗಿಯೇ ಇದೆ ಈ ಬಗ್ಗೆಯೂ ಅವರು ಮಾಹಿತಿ ನೀಡಿದ್ದಾರೆ.

‘ದುರಾದೃಷ್ಟವಶಾತ್‌ ನನ್ನ ವರದಿಯೂ ಇನ್ನೂ ಪಾಸಿಟಿವ್‌ ಆಗಿಯೇ ಇದೆ. ಹಾಗಾಗಿ, ನಾನಿನ್ನೂ ಆಸ್ಪತ್ರೆಯಲ್ಲೇ ಇದ್ದೇನೆ. ನಿಮಗೆ ಮಾತು ನೀಡುತ್ತಿದ್ದೇನೆ. ನಾನು ಇದರೊಂದಿಗೆ ಹೋರಾಡಿ, ಆದಷ್ಟು ಬೇಗ ಮರಳಲಿದ್ದೇನೆ. ನಮ್ಮ ಕುಟುಂಬಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಇನ್ನೊಮ್ಮೆ ಧನ್ಯವಾದಗಳು’ ಎಂದು ಅಭಿಷೇಕ್ ಟ್ವೀಟ್ ಮಾಡಿದ್ದಾರೆ.

TRENDING