Thursday, August 13, 2020
Home ಅಂತರ್ ರಾಜ್ಯ ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಪ್ರಧಾನಿಯವರ ಕೊಡುಗೆ ಏನೂ ಇಲ್ಲ: ಬಿಜೆಪಿ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಪ್ರಧಾನಿಯವರ ಕೊಡುಗೆ ಏನೂ ಇಲ್ಲ: ಬಿಜೆಪಿ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ

ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ದಿನ ಹತ್ತಿರ ಬರುತ್ತಿದ್ದಂತೆ ಅದರ ಬಗ್ಗೆ ಚರ್ಚೆಯೂ ಹೆಚ್ಚಾಗಿದೆ. ಪ್ರತಿಪಕ್ಷಗಳ ಹಲವು ನಾಯಕರು ತಮ್ಮದೇ ಧಾಟಿಯಲ್ಲಿ ಮಾತನಾಡುತ್ತಿದ್ದಾರೆ.

ಈ ಮಧ್ಯೆ ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಹ್ಮಣಿಯನ್​ ಸ್ವಾಮಿ ಅವರೂ ರಾಮಮಂದಿರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ನೇರವಾಗಿ ಅಥವಾ ಪರೋಕ್ಷವಾಗಿ ಒಂದಿಲ್ಲೊಂದು ಹೇಳಿಕೆ ನೀಡುವ ಸುಬ್ರಹ್ಮಣಿಯನ್​ ಸ್ವಾಮಿ ಇದೀಗ ಮತ್ತೆ ಅದೇ ರೀತಿಯ ಮಾತುಗಳನ್ನಾಡಿದ್ದಾರೆ.

ಟಿವಿ ಚಾನೆಲ್​ವೊಂದರಲ್ಲಿ ಮಾತನಾಡಿದ ಬಿಜೆಪಿ ನಾಯಕ ಸುಬ್ರಹ್ಮಣಿಯನ್​ ಸ್ವಾಮಿ, ಈಗ ನಿರ್ಮಾಣವಾಗುತ್ತಿರುವ ರಾಮನ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆ ಏನೂ ಇಲ್ಲ ಎಂದು ಹೇಳಿದ್ದಾರೆ.

ರಾಮ ಮಂದಿರ ನಿರ್ಮಾಣದ ಬಗ್ಗೆ ನಾವೆಲ್ಲ ಅನೇಕ ಚರ್ಚೆ, ವಾದಗಳನ್ನು ಮಾಡಿದ್ದೇವೆ. ಆದರೆ ಸುಪ್ರೀಂಕೋರ್ಟ್​ ತೀರ್ಪಿನಲ್ಲಿ ಉಲ್ಲೇಖವಾಗಿರುವ, ರಾಮಮಂದಿರ ನಿರ್ಮಾಣಕ್ಕೆ ಅನುಕೂಲಕರವಾಗಿರುವ ಯಾವುದೇ ಅಂಶವನ್ನೂ, ಕೆಲಸವನ್ನೂ ಕೇಂದ್ರ ಸರ್ಕಾರ ಮಾಡಲಿಲ್ಲ ಎಂದು ಸ್ವಾಮಿ ಹೇಳಿದ್ದಾರೆ.

ಮಾಜಿ ಪ್ರಧಾನಿಗಳು ಮತ್ತು ಕಾಂಗ್ರೆಸ್​ ನಾಯಕರಾದ ರಾಜೀವ್​ ಗಾಂಧಿ, ಪಿ.ವಿ.ನರಸಿಂಹ ರಾವ್​ ಹಾಗೂ ವಿಶ್ವ ಹಿಂದು ಪರಿಷತ್​ನ ಅಶೋಕ್​ ಸಿಂಘಾಲ್​ ಅವರು ರಾಮಮಂದಿರ ನಿರ್ಮಾಣದ ಕಾರ್ಯಸೂಚಿಯನ್ನು ಮುಂದಿಟ್ಟ ಪ್ರಮುಖರು ಎಂದು ಸುಬ್ರಹ್ಮಣಿಯನ್​ ಸ್ವಾಮಿ ಹೇಳಿದ್ದಾರೆ.

TRENDING