Sunday, August 9, 2020
Home ಜಿಲ್ಲೆ ರಾಮನಗರ ರಾಮನಗರ ಜಿಲ್ಲೆಯಲ್ಲಿ ಇಂದು 59 ಕೊರೊನಾ ಸೋಂಕು ಪ್ರಕರಣಗಳು ಪತ್ತೆ,1209ಕ್ಕೇರಿದ ಸೋಂಕಿತರ ಸಂಖ್ಯೆ

LATEST TRENDING

ಕೊರೊನಾ ಸೋಂಕಿಗೊಳಗಾಗಿರುವ ಸಿಎಂ ಬಿಎಸ್ ಯಡಿಯೂರಪ್ಪ...

ಕೋವಿಡ್-19 ಸೋಂಕಿಗೆ ತುತ್ತಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ.ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ ಅವರ ಆರೋಗ್ಯದ ಬಗ್ಗೆ...

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಲಾಯಂ ಸಿಂಗ್‌ ಆರೋಗ್ಯದಲ್ಲಿ...

 ಲಕ್ನೋ: ಅನಾರೋಗ್ಯದ ಹಿನ್ನೆಲೆಯಲ್ಲಿ ಲಕ್ನೋದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ (80) ಆರೋಗ್ಯ ಸ್ಥಿರವಾಗಿದೆ. ಮೂತ್ರಕೋಶ ಸಮಸ್ಯೆ ಕಾಣಿಸಿಕೊಂಡ...

ಹಾವೇರಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ...

ಹಾವೇರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳ ವ್ಯಾಪಕ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆ ಹಾಗೂ ಬೆಳೆಹಾನಿ ಪ್ರಾಥಮಿಕ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಹಾನಿಗೆ...

ರಾಜ್ಯದಲ್ಲಿ ಪ್ರವಾಹ; ಸೋಮವಾರ ನರೇಂದ್ರ ಮೋದಿ ಸಭೆ

5 ರಾಜ್ಯಗಳ ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಭೆ ನಡೆಸಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳಿಗೂ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಆಗಸ್ಟ್ 10ರಂದು...

ಕೃಷಿ ವಲಯದ ಅಭಿವೃದ್ಧಿಗೆ ರೂ. 1 ಲಕ್ಷ...

 ನವದೆಹಲಿ : ಕೃಷಿ ವಲಯದ ಅಭಿವೃದ್ಧಿಗೆ ಒತ್ತು ಕೊಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ನಿಧಿಯಡಿ ರೂ. 1 ಲಕ್ಷ ಕೋಟಿ...

ರಾಮನಗರ ಜಿಲ್ಲೆಯಲ್ಲಿ ಇಂದು 59 ಕೊರೊನಾ ಸೋಂಕು ಪ್ರಕರಣಗಳು ಪತ್ತೆ,1209ಕ್ಕೇರಿದ ಸೋಂಕಿತರ ಸಂಖ್ಯೆ

ರಾಮನಗರ, ಆಗಸ್ಟ್ 02: ರಾಮನಗರ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಜಿಲ್ಲೆಯಲ್ಲಿ ಇಂದು ಸಹ ತನ್ನ ಆರ್ಭಟವನ್ನು ಮುಂದುವರೆಸಿದೆ.

ಇಂದು 59 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1209 ಕ್ಕೆ ಏರಿಕೆಯಾಗಿದೆ. ಚನ್ನಪಟ್ಟಣ ತಾಲ್ಲೂಕಿನಲ್ಲಿ 22 ಪ್ರಕರಣ, ಮಾಗಡಿ ತಾಲ್ಲೂಕಿನಲ್ಲಿ 5 ಪ್ರಕರಣ, ಕನಕಪುರ ತಾಲ್ಲೂಕಿನಲ್ಲಿ 11 ಪ್ರಕರಣ, ರಾಮನಗರ ತಾಲ್ಲೂಕಿನಲ್ಲಿ 21 ಪ್ರಕರಣಗಳು ಕಂಡುಬಂದಿರುತ್ತದೆ.

ಎಲ್ಲ ಸೋಂಕಿತರನ್ನು ಚಿಕಿತ್ಸೆಗಾಗಿ ಜಿಲ್ಲಾ ಕೋವಿಡ್-19 ರೆಫೆರಲ್ ಆಸ್ಪತ್ರೆಗೆ ದಾಖಲಿಸಿದೆ. ಇಂದು 5 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 544 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತಾರೆ. ಸದ್ಯ 648 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

TRENDING