Sunday, August 9, 2020
Home ಜಿಲ್ಲೆ ಉಡುಪಿ ಉಡುಪಿಯಲ್ಲಿ ಕೊರೊನಾ ಅಬ್ಬರ: ಜಿಲ್ಲೆಯಲ್ಲಿಂದು 182 ಜನರಿಗೆ ಸೋಂಕು ಪತ್ತೆ

LATEST TRENDING

ಕೊರೊನಾ ಸೋಂಕಿಗೊಳಗಾಗಿರುವ ಸಿಎಂ ಬಿಎಸ್ ಯಡಿಯೂರಪ್ಪ...

ಕೋವಿಡ್-19 ಸೋಂಕಿಗೆ ತುತ್ತಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ.ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ ಅವರ ಆರೋಗ್ಯದ ಬಗ್ಗೆ...

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಲಾಯಂ ಸಿಂಗ್‌ ಆರೋಗ್ಯದಲ್ಲಿ...

 ಲಕ್ನೋ: ಅನಾರೋಗ್ಯದ ಹಿನ್ನೆಲೆಯಲ್ಲಿ ಲಕ್ನೋದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ (80) ಆರೋಗ್ಯ ಸ್ಥಿರವಾಗಿದೆ. ಮೂತ್ರಕೋಶ ಸಮಸ್ಯೆ ಕಾಣಿಸಿಕೊಂಡ...

ಹಾವೇರಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ...

ಹಾವೇರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳ ವ್ಯಾಪಕ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆ ಹಾಗೂ ಬೆಳೆಹಾನಿ ಪ್ರಾಥಮಿಕ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಹಾನಿಗೆ...

ರಾಜ್ಯದಲ್ಲಿ ಪ್ರವಾಹ; ಸೋಮವಾರ ನರೇಂದ್ರ ಮೋದಿ ಸಭೆ

5 ರಾಜ್ಯಗಳ ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಭೆ ನಡೆಸಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳಿಗೂ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಆಗಸ್ಟ್ 10ರಂದು...

ಕೃಷಿ ವಲಯದ ಅಭಿವೃದ್ಧಿಗೆ ರೂ. 1 ಲಕ್ಷ...

 ನವದೆಹಲಿ : ಕೃಷಿ ವಲಯದ ಅಭಿವೃದ್ಧಿಗೆ ಒತ್ತು ಕೊಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ನಿಧಿಯಡಿ ರೂ. 1 ಲಕ್ಷ ಕೋಟಿ...

ಉಡುಪಿಯಲ್ಲಿ ಕೊರೊನಾ ಅಬ್ಬರ: ಜಿಲ್ಲೆಯಲ್ಲಿಂದು 182 ಜನರಿಗೆ ಸೋಂಕು ಪತ್ತೆ

ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ ಕೆಲವು ದಿನಗಳಿಂದ ಪ್ರತಿ ದಿನವೂ ಕೋವಿಡ್ 19 ಸೋಂಕಿತರ ಸಂಖ್ಯೆ ಶತಕ ದಾಟಿ ಸಾಗುತ್ತಿದೆ. ಇಂದೂ ಜಿಲ್ಲೆಯಲ್ಲಿ 182 ಜನರಿಗೆ ಕೋವಿಡ್ ಸೋಂಕು ದೃಢವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ ನಾಲ್ಕುವರೆ ಸಾವಿರ ದಾಟಿದೆ.

ಜಿಲ್ಲೆಯಲ್ಲಿ ಇಂದು 807 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ 625 ವರದಿಗಳ ಫಲಿತಾಂಶ ನೆಗೆಟಿವ್ ಆಗಿದೆ. ಉಳಿದ 182 ಜನರ ವರದಿ ಫಲಿತಾಂಶ ಪಾಸಿಟಿವ್ ಆಗಿದೆ.

ಇಂದಿನ ಸೋಂಕು ಪ್ರಕರಣಗಳ ಪೈಕಿ ಉಡುಪಿಯಲ್ಲಿ 75, ಕುಂದಾಪುರದಲ್ಲಿ 55 ಮತ್ತು ಕಾರ್ಕಳದಲ್ಲಿ 51 ಪ್ರಕರಣಗಳು ದೃಢವಾಗಿದೆ. 107 ಪುರುಷರು ಮತ್ತು 75 ಮಹಿಳೆಯರಲ್ಲಿ ಇಂದು ಸೋಂಕು ಪತ್ತೆಯಾಗಿದೆ.

ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 4672 ಆಗಿದ್ದು, ಇಂದು 50 ಮಂದಿ ಬಿಡುಗಡೆಯಾಗಿದ್ದಾರೆ. ಸದ್ಯ 1943 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿಂದು ಓರ್ವ ಮಹಿಳೆ ಕೋವಿಡ್ -19 ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ, ಉಡುಪಿ ತಾಲೂಕಿನ ಎಲ್ಲೂರಿನ 54 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಇಂದು ಒಟ್ಟು 977 ಜನರ ಗಂಟಲು ದ್ರವ ಮಾದರಿ ಸಂಗ್ರಹ ಮಾಡಲಾಗಿದೆ. ಇದುವರೆಗೆ ಒಟ್ಟು 33378 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಅದರಲ್ಲಿ 28088 ಜನರ ವರದಿ ನೆಗಟಿವ್ ಮತ್ತು 4674 ಜನರ ಮಾದರಿ ವರದಿ ಪಾಸಿಟಿವ್ ಆಗಿದೆ. ಉಳಿದ 616 ವರದಿಗಳ ಫಲಿತಾಂಶ ಇನ್ನೂ ಬಾಕಿಯಿದೆ.

TRENDING