Sunday, August 9, 2020
Home ಅಂತರ್ ರಾಜ್ಯ ತಮಿಳುನಾಡು ತಮಿಳುನಾಡಿನಲ್ಲಿ ಕೊರೊನಾ ಆರ್ಭಟ: ಒಂದೇ ದಿನ 5,879 ಹೊಸ ಸೋಂಕು ಪ್ರಕರಣಗಳು ದಾಖಲು, 99 ಮಂದಿ...

LATEST TRENDING

ಕೊರೊನಾ ಸೋಂಕಿಗೊಳಗಾಗಿರುವ ಸಿಎಂ ಬಿಎಸ್ ಯಡಿಯೂರಪ್ಪ...

ಕೋವಿಡ್-19 ಸೋಂಕಿಗೆ ತುತ್ತಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ.ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ ಅವರ ಆರೋಗ್ಯದ ಬಗ್ಗೆ...

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಲಾಯಂ ಸಿಂಗ್‌ ಆರೋಗ್ಯದಲ್ಲಿ...

 ಲಕ್ನೋ: ಅನಾರೋಗ್ಯದ ಹಿನ್ನೆಲೆಯಲ್ಲಿ ಲಕ್ನೋದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ (80) ಆರೋಗ್ಯ ಸ್ಥಿರವಾಗಿದೆ. ಮೂತ್ರಕೋಶ ಸಮಸ್ಯೆ ಕಾಣಿಸಿಕೊಂಡ...

ಹಾವೇರಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ...

ಹಾವೇರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳ ವ್ಯಾಪಕ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆ ಹಾಗೂ ಬೆಳೆಹಾನಿ ಪ್ರಾಥಮಿಕ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಹಾನಿಗೆ...

ರಾಜ್ಯದಲ್ಲಿ ಪ್ರವಾಹ; ಸೋಮವಾರ ನರೇಂದ್ರ ಮೋದಿ ಸಭೆ

5 ರಾಜ್ಯಗಳ ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಭೆ ನಡೆಸಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳಿಗೂ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಆಗಸ್ಟ್ 10ರಂದು...

ಕೃಷಿ ವಲಯದ ಅಭಿವೃದ್ಧಿಗೆ ರೂ. 1 ಲಕ್ಷ...

 ನವದೆಹಲಿ : ಕೃಷಿ ವಲಯದ ಅಭಿವೃದ್ಧಿಗೆ ಒತ್ತು ಕೊಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ನಿಧಿಯಡಿ ರೂ. 1 ಲಕ್ಷ ಕೋಟಿ...

ತಮಿಳುನಾಡಿನಲ್ಲಿ ಕೊರೊನಾ ಆರ್ಭಟ: ಒಂದೇ ದಿನ 5,879 ಹೊಸ ಸೋಂಕು ಪ್ರಕರಣಗಳು ದಾಖಲು, 99 ಮಂದಿ ಸಾವು!

 ಚೆನ್ನೈತಮಿಳುನಾಡಿನಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 5,879 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಹೌದು.. ತಮಿಳುನಾಡಿನಲ್ಲಿ ನಿನ್ನೆ 5,879 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಆ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,51,738ಕ್ಕೆ ಏರಿಕೆಯಾಗಿದೆ. ಈ ಪೈಕಿ 1,90,966ಮಂದಿ ಸೋಂಕಿತರು ಗುಣಮುಖಾಗಿದ್ದು, 60,772 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಂತೆಯೇ ನಿನ್ನೆ ತಮಿಳುನಾಡಿನಲ್ಲಿ 99 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಆ ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 4,034 ಕ್ಕೆ ಏರಿಕೆಯಾಗಿದೆ ಎಂದು ತಮಿಳುನಾಡು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

TRENDING