Sunday, August 9, 2020
Home ಅಂತರ್ ರಾಷ್ಟ್ರೀಯ ಭಾರತ,ಇರಾನ್ ಸೇರಿ 31 ದೇಶಗಳ ವಾಣಿಜ್ಯ ವಿಮಾನ ಪ್ರವೇಶ ನಿಷೇಧಿಸಿದ ಕುವೈತ್!

LATEST TRENDING

ಕೊರೊನಾ ಸೋಂಕಿಗೊಳಗಾಗಿರುವ ಸಿಎಂ ಬಿಎಸ್ ಯಡಿಯೂರಪ್ಪ...

ಕೋವಿಡ್-19 ಸೋಂಕಿಗೆ ತುತ್ತಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ.ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ ಅವರ ಆರೋಗ್ಯದ ಬಗ್ಗೆ...

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಲಾಯಂ ಸಿಂಗ್‌ ಆರೋಗ್ಯದಲ್ಲಿ...

 ಲಕ್ನೋ: ಅನಾರೋಗ್ಯದ ಹಿನ್ನೆಲೆಯಲ್ಲಿ ಲಕ್ನೋದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ (80) ಆರೋಗ್ಯ ಸ್ಥಿರವಾಗಿದೆ. ಮೂತ್ರಕೋಶ ಸಮಸ್ಯೆ ಕಾಣಿಸಿಕೊಂಡ...

ಹಾವೇರಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ...

ಹಾವೇರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳ ವ್ಯಾಪಕ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆ ಹಾಗೂ ಬೆಳೆಹಾನಿ ಪ್ರಾಥಮಿಕ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಹಾನಿಗೆ...

ರಾಜ್ಯದಲ್ಲಿ ಪ್ರವಾಹ; ಸೋಮವಾರ ನರೇಂದ್ರ ಮೋದಿ ಸಭೆ

5 ರಾಜ್ಯಗಳ ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಭೆ ನಡೆಸಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳಿಗೂ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಆಗಸ್ಟ್ 10ರಂದು...

ಕೃಷಿ ವಲಯದ ಅಭಿವೃದ್ಧಿಗೆ ರೂ. 1 ಲಕ್ಷ...

 ನವದೆಹಲಿ : ಕೃಷಿ ವಲಯದ ಅಭಿವೃದ್ಧಿಗೆ ಒತ್ತು ಕೊಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ನಿಧಿಯಡಿ ರೂ. 1 ಲಕ್ಷ ಕೋಟಿ...

ಭಾರತ,ಇರಾನ್ ಸೇರಿ 31 ದೇಶಗಳ ವಾಣಿಜ್ಯ ವಿಮಾನ ಪ್ರವೇಶ ನಿಷೇಧಿಸಿದ ಕುವೈತ್!

ಕುವೈತ್, ಆಗಸ್ಟ್ 02: ಕೊರೊನಾವೈರಸ್ ಸೋಂಕು ಹರಡದಂತೆ ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿರುವ ಇಲ್ಲಿನ ಸರ್ಕಾರವು, ವಿಮಾನಯಾನವನ್ನು ಮತ್ತೆ ಆರಂಭಿಸಿದೆ. ಆದರೆ ಭಾರತ ಸೇರಿದಂತೆ 31 ದೇಶಗಳ ಪ್ರಯಾಣಿಕರು ಸದ್ಯ ಕುವೈತ್ ಪ್ರವೇಶಿಸುವಂತಿಲ್ಲ, ಆ ದೇಶಗಳಿಂದ ವಾಣಿಜ್ಯ ವಿಮಾನ ಇಲ್ಲಿ ಲ್ಯಾಂಡ್ ಆಗುವಂತಿಲ್ಲ ಎಂದು ಕಠಿಣ ಆದೇಶ ಹೊರಡಿಸಲಾಗಿದೆ.

ನಿರ್ಬಂಧಿತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ, ಇರಾನ್, ಚೀನಾ, ಬ್ರೆಜಿಲ್, ಲೆಬನಾನ್, ಸ್ಪೇನ್, ಸಿಂಗಪುರ, ಈಜಿಪ್ಟ್ ಹಾಗೂ ಶ್ರೀಲಂಕಾ ಪ್ರಮುಖವಾಗಿವೆ. ಒಟ್ಟು 31 ದೇಶಗಳಿಂದ ಪ್ರಯಾಣಿಕರು, ಪ್ರವಾಸಿಗರು ಸದ್ಯ ಕುವೈತ್ ದೇಶಕ್ಕೆ ಬರುವಂತಿಲ್ಲ ಎಂದು ಕುವೈತ್ ನಾಗರಿಕ ವಿಮಾನಯಾನ ನಿರ್ದೇಶನಾಲಯವು ಪ್ರಕಟಣೆ ಹೊರಡಿಸಿದೆ.

ಕುವೈತ್ ನಲ್ಲಿ ಕೊವಿಡ್ 19 ಪ್ರಕರಣಗಳು ಸಾವಿರಾರು ಸಂಖ್ಯೆಯಲ್ಲಿದ್ದರು ನಿಯಂತ್ರಣದಲ್ಲಿದೆ. ಹೀಗಾಗಿ ಆರ್ಥಿಕ ಹಿತದೃಷ್ಟಿಯಿಂದ ಶನಿವಾರದಿಂದ ವಿಮಾನಯಾನವನ್ನು ಪುನಃ ಆರಂಭಿಸಲಾಯಿತು. ಕಳೆದ ಐದು ತಿಂಗಳಿನಿಂದ ವಾಣಿಜ್ಯ ಉದ್ದೇಶಿತ ವಿಮಾನಯಾನ ಸ್ಥಗಿತಗೊಳಿಸಲಾಗಿತ್ತು.

ಕುವೈತ್ ನಲ್ಲಿ 67,911 ಕೊರೊನಾವೈರಸ್ ಸೋಂಕಿತ ಪ್ರಕರಣಗಳಿದ್ದು, 457 ಮಂದಿ ಮೃತಪಟ್ಟಿದ್ದಾರೆ. 59,213 ಮಂದಿ ಚೇತರಿಸಿಕೊಂಡಿದ್ದಾರೆ. 8,241 ಸಕ್ರಿಯ ಪ್ರಕರಣಗಳಿವೆ. 129 ಮಂದಿ ಮಾತ್ರ ವಿಷಮ ಪರಿಸ್ಥಿತಿಯಲ್ಲಿದ್ದಾರೆ.

TRENDING