Sunday, August 9, 2020
Home ಅಂತರ್ ರಾಜ್ಯ ಸುಶಾಂತ್‌ ಸಿಂಗ್‌ ಮಾಜಿ ಮ್ಯಾನೇಜರ್ ದಿಶಾ ಆತ್ಮಹತ್ಯೆ ಪ್ರಕರಣ: ಬಿಹಾರ ಪೊಲೀಸರಿಂದ ತನಿಖೆ

LATEST TRENDING

ಕೊರೊನಾ ಸೋಂಕಿಗೊಳಗಾಗಿರುವ ಸಿಎಂ ಬಿಎಸ್ ಯಡಿಯೂರಪ್ಪ...

ಕೋವಿಡ್-19 ಸೋಂಕಿಗೆ ತುತ್ತಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ.ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ ಅವರ ಆರೋಗ್ಯದ ಬಗ್ಗೆ...

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಲಾಯಂ ಸಿಂಗ್‌ ಆರೋಗ್ಯದಲ್ಲಿ...

 ಲಕ್ನೋ: ಅನಾರೋಗ್ಯದ ಹಿನ್ನೆಲೆಯಲ್ಲಿ ಲಕ್ನೋದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ (80) ಆರೋಗ್ಯ ಸ್ಥಿರವಾಗಿದೆ. ಮೂತ್ರಕೋಶ ಸಮಸ್ಯೆ ಕಾಣಿಸಿಕೊಂಡ...

ಹಾವೇರಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ...

ಹಾವೇರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳ ವ್ಯಾಪಕ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆ ಹಾಗೂ ಬೆಳೆಹಾನಿ ಪ್ರಾಥಮಿಕ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಹಾನಿಗೆ...

ರಾಜ್ಯದಲ್ಲಿ ಪ್ರವಾಹ; ಸೋಮವಾರ ನರೇಂದ್ರ ಮೋದಿ ಸಭೆ

5 ರಾಜ್ಯಗಳ ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಭೆ ನಡೆಸಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳಿಗೂ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಆಗಸ್ಟ್ 10ರಂದು...

ಕೃಷಿ ವಲಯದ ಅಭಿವೃದ್ಧಿಗೆ ರೂ. 1 ಲಕ್ಷ...

 ನವದೆಹಲಿ : ಕೃಷಿ ವಲಯದ ಅಭಿವೃದ್ಧಿಗೆ ಒತ್ತು ಕೊಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ನಿಧಿಯಡಿ ರೂ. 1 ಲಕ್ಷ ಕೋಟಿ...

ಸುಶಾಂತ್‌ ಸಿಂಗ್‌ ಮಾಜಿ ಮ್ಯಾನೇಜರ್ ದಿಶಾ ಆತ್ಮಹತ್ಯೆ ಪ್ರಕರಣ: ಬಿಹಾರ ಪೊಲೀಸರಿಂದ ತನಿಖೆ

ಮುಂಬೈ: ನಟ ಸುಶಾಂತ್‌ ಸಿಂಗ್‌ ರಜಪೂತ್‌ ಅವರ ಮಾಜಿ ವ್ಯವಸ್ಥಾಪಕಿ ದಿಶಾ ಸಾಲಿಯಾನ್‌ ಆತ್ಮಹತ್ಯೆ ಪ್ರಕರಣದ ಬಗ್ಗೆಯೂ ಬಿಹಾರ ಪೊಲೀಸರು ತನಿಖೆ ನಡೆಸಲು ಮುಂದಾಗಿದ್ದಾರೆ.

ಸುಶಾಂತ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಬಿಹಾರ ಪೊಲೀಸರ ತಂಡ ಸದ್ಯ ಮುಂಬೈನಲ್ಲಿದೆ. ಇದೇ ತಂಡ ದಿಶಾ ಸಾಲಿಯಾನ್‌ ಆತ್ಮಹತ್ಯೆ ಬಗ್ಗೆಯೂ ತನಿಖೆ ಕೈಗೊಳ್ಳಲಿದೆ.

ಜೂನ್‌ 8ರಂದು ಮಲಾಡ್‌ ಪ್ರದೇಶದ ಎತ್ತರದ ಕಟ್ಟಡದಿಂದ ಜಿಗಿದು ದಿಶಾ ಸಾಲಿಯಾನ್‌ (28) ಆತ್ಮಹತ್ಯೆ ಮಾಡಿಕೊಂಡಿದ್ದರು. ನಟರಾದ ಭಾರತಿ ಸಿಂಗ್‌, ರಿಯಾ ಚಕ್ರವರ್ತಿ ಮತ್ತು ವರುಣ್‌ ಶರ್ಮಾ ಅವರ ಜತೆಗೂ ದಿಶಾ ಕಾರ್ಯನಿರ್ವಹಿಸಿದ್ದರು.

ಸುಶಾಂತ್‌ ಅವರ ಸ್ನೇಹಿತ ಸಿದ್ಧಾರ್ಥ ಪಿಠಾಣಿ ಅವರನ್ನು ಸಹ ಬಿಹಾರ ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಕಳೆದ ಒಂದು ವರ್ಷದಿಂದ ಸುಶಾಂತ್‌ ಜತೆ ಸಿದ್ಧಾರ್ಥ ವಾಸಿಸುತ್ತಿದ್ದರು ಎಂದು ಪಟ್ನಾ ವಲಯದ ಐಜಿಪಿ ಸಂಜಯ್‌ ಸಿಂಗ್‌ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಸ್ಥಳಗಳಿಗೂ ಪೊಲೀಸ್‌ ಅಧಿಕಾರಿಗಳಿಗೆ ತೆರಳಿ ಪರಿಶೀಲಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹಲವರ ವಿಚಾರಣೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬಿಹಾರ ಪೊಲೀಸರು ಇದುವರೆಗೆ 10 ಮಂದಿಯ ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ.

TRENDING