Monday, October 26, 2020
Home ಜಿಲ್ಲೆ ರಾಮ ಮಂದಿರ ಭೂಮಿ ಪೂಜೆಗೆ ಮಾದಾರ ಚನ್ನಯ್ಯ ಸ್ವಾಮೀಜಿಯವರಿಗೆ ಆಹ್ವಾನ

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ರಾಮ ಮಂದಿರ ಭೂಮಿ ಪೂಜೆಗೆ ಮಾದಾರ ಚನ್ನಯ್ಯ ಸ್ವಾಮೀಜಿಯವರಿಗೆ ಆಹ್ವಾನ

ಆಗಸ್ಟ್ 5 ರಂದು ನಡೆಯಲಿರುವ ರಾಮ ಮಂದಿರ ನಿರ್ಮಾಣ ಭೂಮಿ ಪೂಜೆಗೆ ಚಿತ್ರದುರ್ಗ ಜಿಲ್ಲೆಯಿಂದ ಮಾದಾರ ಚನ್ನಯ್ಯ ಗುರುಪೀಠಾಧ್ಯಕ್ಷರಾದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳಿಗೆ ಆಹ್ವಾನ ಬಂದಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯಲಿರುವ ಭೂಮಿ ಪೂಜೆ. ಈ ಕುರಿತು ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದಲ್ಲಿ ಮಾದಾರ ಚನ್ನಯ್ಯ ಶ್ರೀಗಳ ಹೇಳಿಕೆ ನೀಡಿ ಮಾತನಾಡಿದ ಶ್ರೀಗಳು, ಭೂಮಿ ಪೂಜೆ ಕಾರ್ಯಕ್ರಮಕ್ಕೆ ಆಹ್ವಾನ ಮಾಡಿರುವುದು ತುಂಭಾ ಸಂತೋಷವಾಗಿದೆ ಎಂದರು.

ಕರ್ನಾಟಕದಿಂದ ಹಲವು ಮಠಾಧೀಶರ ಜೊತೆ ನನಗೂ ಆಹ್ವಾನಿಸಿದ್ದು ಸಂತೋಷವಾಗಿದೆ.ಇಂದು  ಸಂಜೆ ಅಯೋಧ್ಯೆಗೆ ತೆರಳುತ್ತಿರುವುದಾಗಿ ಶ್ರೀಗಳು ಮಾಹಿತಿ ನೀಡಿದರು.

ನಮಗೆ ಶ್ರೀರಾಮ ಮಂದಿರದ ಭೂಮಿ ಪೂಜೆ ಅದೊಂದು ಐತಿಹಾಸಿಕ ಕ್ಷಣ. ಸಮಸ್ತ ಭಾರತೀಯರ ಪ್ರತೀಕವಾಗಿ ಶಂಕುಸ್ಥಾಪನೆ ಸಮಾರಂಭ ಸಾಕ್ಷಿಕರಿಸಲು ಅವಕಾಶ ಸಿಕ್ಕಿದ್ದು ಸಂತಸ ತಂದಿದೆ. ಇಂಥ ಸುವರ್ಣ ಸಮಯಕ್ಕೆ ಕಾತರರಾಗಿದ್ದೇವೆ ಎಂದು ಹೇಳಿದರು.

ಕರ್ನಾಟಕ ರಾಜ್ಯದಿಂದ ಒಟ್ಟು ಎಂಟು ಮಂದಿ ಮಠಾಧೀಶರಿಗೆ ಆಹ್ವಾನ ಮಾಡಿರುವ ಮಾಹಿತಿ ಇದೆ. ಅಯೋಧ್ಯೆ ಹೋರಾಟ ಹುಟ್ಟಿದಾಗ ನಾನು ಹುಟ್ಟಿರಲಿಲ್ಲ. ಇಂಥ ಐತಿಹಾಸಿಕವಾಗಿ ಸಾಕ್ಷಿಕರಿಸುವ ಕಾರ್ಯಕ್ರಮದಲ್ಲಿ ನಾವು ಭಾಗಿಯಾಗುತ್ತಿದ್ದೇವೆ. ನಂಬಿಕೆಗಳ ಆಧಾರದ ಮೇಲೆ ದೇಶದಲ್ಲಿ ಬಹಳಷ್ಟು ಆಚರಣೆ ನಡೆಯುತ್ತವೆ. ಇಂಥ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು, ಗೌರವಯುತವಾಗಿ ನಾವು ಭಾಗವಹಿಸುತ್ತೇವೆ ಎಂಂದು ಸಂತಸ ವ್ಯಕ್ತ ಪಡಿಸಿದರು.

ವೀರೆಂದ್ರ

ದಿ ನ್ಯೂಸ್ 24 ಕನ್ನಡ

TRENDING