Tuesday, September 22, 2020
Home ಅಂತರ್ ರಾಜ್ಯ ಅಯೋಧ್ಯೆ ರಾಮನ ಬಗ್ಗೆ ಹಾಡಿ ಹೊಗಳಿದ ‘ರಾಹುಲ್‌ ಗಾಂಧಿ’

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಅಯೋಧ್ಯೆ ರಾಮನ ಬಗ್ಗೆ ಹಾಡಿ ಹೊಗಳಿದ ‘ರಾಹುಲ್‌ ಗಾಂಧಿ’

 ನವದೆಹಲಿ: ಎಲ್ಲಾ ತೊಡಕುಗಳನ್ನು ಮೀರಿ ಇನ್ನೇನು ರಾಮಮಂದಿರದ ಭೂಮಿಪೂಜೆ ನೆರವೇರಿಲಿದೆ ಎನ್ನುವಾಗಲೇ ನಿನ್ನೆಯಷ್ಟೇ ಟ್ವೀಟ್‌ ಮಾಡಿದ್ದ ಪ್ರಿಯಾಂಕಾ ಗಾಂಧಿ ರಾಮನನ್ನು ಹಾಡಿ ಹೊಗಳಿದ್ದು. ರಾಮ ಎಲ್ಲೆಲ್ಲೂ ಇದ್ದಾನೆ, ಎಲ್ಲರೊಂದಿಗೂ ಇದ್ದಾನೆ ಎಂದು ಹೇಳಿದ್ದರು. ಅಯೋಧ್ಯೆಯ ನಿಧಿಯಾಗಿದ್ದ ರಾಮಮಂದಿರ ಭೂಮಿ ಪೂಜೆ ಸಮಾರಂಭ, ರಾಮನ ಸಂದೇಶಕ್ಕೆ ಅನುಗುಣವಾಗಿ ರಾಷ್ಟ್ರೀಯ ಏಕತೆ, ಸಹೋದರತ್ವ ಮತ್ತು ಸಾಂಸ್ಕೃತಿಕ ಸಾಮರಸ್ಯದ ಆಚರಣೆಯಾಗಲಿದೆ ಎಂದು ಹೇಳಿದ್ದರು.

ಇದರ ಬೆನ್ನಲ್ಲೇ ಇದೀಗ ರಾಹುಲ್‌ ಗಾಂಧಿ, ಭೂಮಿಪೂಜೆ ಮುಗಿದ ಮೇಲೆ ಟ್ವೀಟ್‌ ಮಾಡಿದ್ದು, ರಾಮನ ಬಗ್ಗೆ ಹಾಡಿ ಹೊಗಳಿದ್ದಾರೆ. ‘ಮರ್ಯಾದಾ ಪುರುಷೋತ್ತಮ ಶ್ರೀರಾಮ ಪ್ರೀತಿಯ ಪ್ರತೀಕ, ದ್ವೇಷ ಇರುವಲ್ಲಿ ಇರನು. ರಾಮ ಸಹಾನುಭೂತಿ, ಅವನು ಎಂದಿಗೂ ಕ್ರೌರ್ಯಕ್ಕೆ ಆಸ್ಪದ ಕೊಡುವುದಿಲ್ಲ. ರಾಮ ನ್ಯಾಯ, ಅವನು ಎಂದಿಗೂ ಅನ್ಯಾಯದ ಜತೆ ಇರಲ್ಲ ಎಂದು ಹೇಳಿದ್ದಾರೆ.

 ಭಗವಾನ್ ರಾಮ ಅತ್ಯುತ್ತಮ ಮಾನವ ಗುಣಗಳ ಪ್ರತೀಕ. ಆ ಗುಣಗಳು ನಮ್ಮ ಮನಸ್ಸಿನ ಆಳದಲ್ಲಿ ಮಾನವೀಯತೆಯ ತಿರುಳನ್ನು ಬೆಳೆಸುತ್ತವೆ. ರಾಮ ಎಂದರೆ ಪ್ರೀತಿಯ ಸಂಕೇತ, ಅಲ್ಲಿ ಎಂದಿಗೂ ಕ್ರೂರತನ ಇರುವುದಿಲ್ಲ’ ಎಂದು ಹೇಳಿದ್ದಾರೆ.

ಈ ಟ್ವೀಟ್‌ ಅನ್ನು ಇದಾಗಲೇ 14 ಸಾವಿರಕ್ಕೂ ಅಧಿಕ ಮಂದಿ ರೀಟ್ವೀಟ್‌ ಮಾಡಿದ್ದು, 60 ಸಾವಿರಕ್ಕೂ ಅಧಿಕ ಲೈಕ್ಸ್‌ಗಳು ಬಂದಿವೆ.

TRENDING