Thursday, October 22, 2020
Home ಅಂತರ್ ರಾಷ್ಟ್ರೀಯ ವಿಶ್ವದಾದ್ಯಂತ 1.87 ಕೋಟಿ ಮಂದಿಗೆ ಸೋಂಕು, 7.05 ಲಕ್ಷ ಮಂದಿ ಸಾವು

ಇದೀಗ ಬಂದ ಸುದ್ದಿ

ಅ.23ರಿಂದ ಬೆಂಗಳೂರು-ಪುದುಚೇರಿ ಬಸ್ ಸೇವೆ ಆರಂಭ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು-ಪುದುಚೇರಿ ನಡುವೆ ಅಕ್ಟೋಬರ್ 23ರಿಂದ ಬಸ್ ಸೇವೆಯನ್ನು ಪುನಃ ಆರಂಭಿಸಲಿದೆ. ಲಾಕ್ ಡೌನ್ ಘೋಷಣೆ ಬಳಿಕ ಬಸ್ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಯು.ಪಿ ರೈತರ ಖಾತೆಗೆ ಸರ್ಕಾರದಿಂದ ನೇರವಾಗಿ ನಗದು...

ಲಖ್ನೋ: ಉತ್ತರ ಪ್ರದೇಶದಲ್ಲಿ 3.4 ಲಕ್ಷ ರೈತರ ರೈತರ ಖಾತೆಗೆ 113 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 19 ಜಿಲ್ಲೆಗಳಲ್ಲಿ ನೆರೆ ಸಂತ್ರಸ್ತರಾಗಿರುವ 3,48,511 ರೈತರ...

ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ...

ಬೆಳಗಾವಿ: ಚಿತ್ರ ಸಾಹಿತಿ ಕೆ.ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಪ್ರಮುಖ ಆರೋಪಿ ಎನ್ನಿಸಿಕೊಂಡಿರುವ ಶಿವಾನಂದ ವಾಲಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮಲ್ಪೆಯ ಬಳಿ ತಮಿಳುನಾಡು ಮೀನುಗಾರರಿಂದ ಗೂಂಡಾಗಿರಿ

ಉಡುಪಿ ಜಿಲ್ಲೆಯ ಮಲ್ಪೆಯ ಬಳಿ ತಮಿಳುನಾಡು ಮೀನುಗಾರರು ಕರ್ನಾಟಕ ಮೀನುಗಾರರ ಮೇಲೆ ಗೂಂಡಾಗಿರಿ ಮಾಡಿದ್ದಾರೆ. ಮಲ್ಪೆಯಿಂದ ತೆರಳಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಬೋಟ್ ಅನ್ನು ಹಾನಿಗೊಳಿಸಿದ್ದಾರೆ.

ತಮಿಳುನಾಡು : ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ...

ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಘೋಷಿಸಿದ್ದಾರೆ. ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಪಳನಿಸ್ವಾಮಿ ಘೋಷಣೆ ಮಾಡಿದ್ದಾರೆ....

ವಿಶ್ವದಾದ್ಯಂತ 1.87 ಕೋಟಿ ಮಂದಿಗೆ ಸೋಂಕು, 7.05 ಲಕ್ಷ ಮಂದಿ ಸಾವು

ಅಮೆರಿಕಾ, ವಾಷಿಂಗ್ಟನ್: ಪ್ರಪಂಚದಲ್ಲಿ ಕೋವಿಡ್​ 19 ಸೋಂಕಿತರ ಸಂಖ್ಯೆ 18,732,121ಕ್ಕೆ ಬಂದು ನಿಂತಿದ್ದು, 705,029 ಮಂದಿ ಸಾವನ್ನಪ್ಪಿದ್ದಾರೆ. 6,082,584 ಸಕ್ರಿಯ ಪ್ರಕರಣಗಳಿವೆ. ಒಟ್ಟು 11,944,508 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ವಿಶ್ವಮಾಪಕ(worldometer)‌ ಮಾಹಿತಿ ನೀಡಿದೆ.

ಅಮೆರಿಕಾ 4,918,789 ಸೋಂಕಿತರೊಂದಿಗೆ ಅಗ್ರ ಸ್ಥಾನದಲ್ಲಿದೆ. ಅಲ್ಲಿ 160,326 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. 2,482,899 ಮಂದಿ ಈವರೆಗೆ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಅತಿಹೆಚ್ಚು ಪ್ರಕರಣಗಳು ವರದಿಯಾದ ರಾಷ್ಟ್ರಗಳ ಸಾಲಿನಲ್ಲಿ ಬ್ರೆಜಿಲ್‌ ಇದ್ದು, ಈ ದೇಶದಲ್ಲಿ 2,808,076 ಪ್ರಕರಣಗಳು ಪತ್ತೆಯಾಗಿವೆ. 1,970,767 ಸೋಂಕಿತರು ಗುಣಮುಖರಾಗಿದ್ದು, 96,096 ಮಂದಿ ಮೃತಪಟ್ಟಿದ್ದಾರೆ.

ಕೊರೊನಾ ವೈರಸ್ ಸೋಂಕಿತರ ಪೈಕಿ ಮೂರನೇ ಸ್ಥಾನದಲ್ಲಿರುವ ಭಾರತದಲ್ಲಿ 1,910,681 ಪ್ರಕರಣಗಳು ದೃಢಪಟ್ಟಿದ್ದು, 1,282,917 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ 39,856 ಮಂದಿ ಕೋವಿಡ್‌ನಿಂದ ಪ್ರಾಣ ಕಳೆದುಕೊಂಡಿದ್ದಾರೆ.

TRENDING