Tuesday, September 22, 2020
Home ಜಿಲ್ಲೆ ತನ್ನ ಜೀವವನ್ನು ಲೆಕ್ಕಿಸದೆ ಗ್ರಾಮಕ್ಕೆ ವಿದ್ಯುತ್ ನೀಡಿದ ಪವರ್ ಮ್ಯಾನ್

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ತನ್ನ ಜೀವವನ್ನು ಲೆಕ್ಕಿಸದೆ ಗ್ರಾಮಕ್ಕೆ ವಿದ್ಯುತ್ ನೀಡಿದ ಪವರ್ ಮ್ಯಾನ್

ಅರಕಲಗೂಡು :-ಜನರಿಗಾಗಿ ಜೀವ ಲೆಕ್ಕಿಸದೆ ಸೇವೆ ಸಲ್ಲಿಸುವವರು ಅನೇಕರಿದ್ದಾರೆ, ಅಂತವರ ಸಾಲಿಗೆ ತಾಲೂಕಿನಲ್ಲಿ ಲೈನ್ ಮನ್ ಒಬ್ಬರು ಸೇರ್ಪಡೆಯಾಗಿದ್ದು ಹೆಗ್ಗುರುತು ಮೂಡಿಸಿದ್ದಾರೆ. ತನ್ನ ಜೀವವನ್ನು ಲೆಕ್ಕಿಸದೆ ಗ್ರಾಮಕ್ಕೆ ವಿದ್ಯುತ್ ಕಲ್ಪಿಸದ ಪವರ್ ಮ್ಯಾನ್ ಯಾರೆಂದರೆ ತಾಲೂಕಿನ ರಾಮನಾಥಪುರ ಹೋಬಳಿ ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತ ದಲ್ಲಿ ಜೂನಿಯರ್ ಪವರ್ ಮ್ಯಾನ್ ಆಗಿ ಕೆಲಸ ಮಾಡುತ್ತಿರುವ ಅಮಿತ್ ಅವರು.

ಅರಕಲಗೂಡು ತಾಲೂಕಿನಲ್ಲಿ 3 ದಿನದಿಂದ ಸತತವಾಗಿ ಮಳೆ ಆರ್ಭಟ ಜೋರಾಗಿದ್ದು ರಾಮನಾಥಪುರ ವ್ಯಾಪ್ತಿಯ ತೋಟವೊಂದರಲ್ಲಿ ಕುತ್ತಿಗೆ ಮಟ್ಟದವರೆಗೂ ನೀರು ನಿಂತಿದ್ದು ರೈತರಿಗೆ ಅನುಕೂಲವಾಗಲಿ ಎಂದು ತನ್ನ ಪ್ರಾಣವನ್ನು ಲೆಕ್ಕಿಸದೆ ನೀರಿನಲ್ಲೇ ಹಾದು ಹೋಗಿ ವಿದ್ಯುತ್ ಸರಿಮಾಡಿದ ಲೈನ್ ಮ್ಯಾನ್ ಅಮಿತ್ ರವರು. ತೋಟವೊದರಲ್ಲಿ ನೀರು ನಿತ್ತಿದ್ದು ಸುಮಾರು 500 ಮೀಟರ್ ವರೆಗೂ ನೀರಿನಲ್ಲಿ ತನ್ನ ಕುತ್ತಿಗೆ ವರೆಗೂ ನೀರಿದ್ದರೂ ತನ್ನ ಪ್ರಾಣವನ್ನು ಲೆಕ್ಕಿಸದೆ ಹಾದು ಹೋಗಿ ಗ್ರಾಮಕ್ಕೆ ವಿದ್ಯುತ್ ಕೊಡಲೇ ಬೇಕು ಎಂದು ಪಣ ತೊಟ್ಟು ಸರಿಪಡಿಸಿ ಗ್ರಾಮಗಳಿಗೆ ವಿದ್ಯುತ್ ಕಲ್ಪಿಸಿ ಮೆಚ್ಚುಗೆ ಹೊಂದಿದ್ದಾರೆ.

ಮೋಹನ್ ಕುಮಾರ್   ದಿ ನ್ಯೂಸ್ ೨೪ ಕನ್ನಡ

TRENDING