Tuesday, September 22, 2020
Home ಜಿಲ್ಲೆ ಮಾಜಿ ಹಾಗೂ ಹಾಲಿ ಸಿಎಂ ಶಿಘ್ರ ಗುಣಮೂಖರಾಗಲೆಂದು ದೇವರ ಮೊರೆಯೊದ ಕಾರ್ಯಕರ್ತರು

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಮಾಜಿ ಹಾಗೂ ಹಾಲಿ ಸಿಎಂ ಶಿಘ್ರ ಗುಣಮೂಖರಾಗಲೆಂದು ದೇವರ ಮೊರೆಯೊದ ಕಾರ್ಯಕರ್ತರು

ಅಥಣಿ: ಪಕ್ಷಭೇದ ಮರೆತು ಹಾಲಿ ಮತ್ತು ಮಾಜಿ ಸಿಎಂಗಳಿಬ್ಬರು ಕೊರೋನಾ ದಿಂದ ಶಿಘ್ರ ಗುಣಮುಖರಾಗಲಿ ಎಂದು ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಇಂದು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗ್ರಾಮ ದೇವರಿಗೆ ಪೂಜೆ ಸಲ್ಲಿಸಿದರು.

ಅಥಣಿ ತಾಲೂಕಿನ ಚಿಕ್ಕುಡ ಗ್ರಾಮದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಾಗಿ ಗ್ರಾಮದ ಆರಾಧ್ಯ ದೈವ ಬಸವೇಶ್ವರ ಮಂದಿರದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ಕೈಗೊಂಡು  ಪಂಚಾಮೃತ ಅಭಿಷೇಕವನ್ನು ದೇವರಿಗೆ ಅರ್ಪಿಸಿ ಆದಷ್ಟು ಬೇಗನೆ ಇಬ್ಬರು ನಾಯಕರು ಮಹಾಮಾರಿ ಸೋಂಕಿನಿಂದ ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ರಾಹುಲ್ ಮಾಚಕನವರ ಕೊರೋನಾ ಮಹಾಮಾರಿ ಯಿಂದ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಯಾಗಿದೆ, ನಮ್ಮ ಜನ ನಾಯಕರಾದ ಸಿಎಂ ಬಿಎಸ್ ವೈ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೊರೊನಾ ವೈರಸ್ ತಗುಲಿರುವುದು  ಬೆಸರ ಮುಡಿಸಿದೆ. ಹಿಂತ ಸಂದಿಗ್ಧ ಸ್ಥಿತಿಯಲ್ಲಿ ಪಕ್ಷಬೇಧ ಮರೆತು ಒಗ್ಗಟ್ಟಿನಿಂದ ಇರಬೇಕು ಕೆಲವರು ಕಿಳುಮಟ್ಟದ ಮನಸ್ಥಿತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕಿಳುಮಟ್ಟದ ಭಾಷೆ ಬಳಸಿ ಜನನಾಯಕರ ಬಗ್ಗೆ ಅಸಯ್ಯ ಹೇಳಿಕೆ ನೀಡಿದ್ದಾರೆ.

ದೇಶದಿಂದ ಕೊರೊನಾ ಸೋಂಕು ಆದಷ್ಟು ಬೇಗನೆ ತೊಲಗಲಿ ಎಂದು ದೇವರಲ್ಲಿ ಪ್ರಾರ್ಥಸುವುದರ ಜೊತೆಗೆ ನಮ್ಮ ಜನ ನಾಯಕರು ಆದಷ್ಟು ಬೇಗನೆ ಈ ಸೋಂಕಿನಿಂದ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.

ವಿಲಾಸ ಕಾಂಬಳೆ

ದಿ ನ್ಯೂಸ್ ೨೪ ಕನ್ನಡ, ಅಥಣಿ

TRENDING