Monday, September 21, 2020
Home ಜಿಲ್ಲೆ ಚಿತ್ರದುರ್ಗ ಪ್ರಥಮದರ್ಜೆ ಕಾಲೇಜು ಉಳಿಸಿಕೊಳ್ಳುಲು ಶಾಸಕರಿಂದ ಧರಣಿ ಸತ್ಯಗ್ರಹ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಪ್ರಥಮದರ್ಜೆ ಕಾಲೇಜು ಉಳಿಸಿಕೊಳ್ಳುಲು ಶಾಸಕರಿಂದ ಧರಣಿ ಸತ್ಯಗ್ರಹ

ಚಿತ್ರದುರ್ಗ: ಚಳ್ಳಕೆರೆ ಕ್ಷೇತ್ರದ ತುರುವನೂರಿಗೆ ಮಾಜಿ ಮುಖ್ಯಮಂತ್ರಿ‌ ಸಿದ್ದರಾಮಯ್ಯನವರು ಮುಖ್ಯ ಮಂತ್ರಿಯಾಗಿದ್ದಾಗ   ತುರವನೂರಿಗೆ‌ ಮಂಜೂರಾಗಿದ್ದ ಪ್ರಥಮ ದರ್ಜೆ ಕಾಲೇಜನ್ನು ಏಕಾಏಕಿ ಬೆಳಗಾವಿಯ ನಿಪ್ಪಾಣಿಗೆ ಸ್ಥಳಾಂತರ ಮಾಡಿರುವುದನ್ನು ವಿರೋಧಿಸಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಟಿ.ರಘುಮೂರ್ತಿ ರವರು, ಜನಪ್ರತಿನಿಧಿಗಳು, ಸಾರ್ವಜನಿಕರು ಹಾಗೂ ಪೋಷಕರು ಧರಣಿ ಸತ್ಯಾಗ್ರಹ ಮಾಡಿದರು.

ಈ ವೇಳೆ ಮಾತನಾಡಿದ ಸ್ಥಳೀಯ ಪೋಷಕರು ಗ್ರಾಮೀಣ ಭಾಗವಾಗಿರುವ ತುರುವನೂರು ಹಾಗೂ ಸುತ್ತಮುತ್ತಲಿನ ಗ್ರಾಮೀಣ ಮಕ್ಕಳ ಅನುಕೂಲಕ್ಕಾಗಿ ಈ ಕಾಲೇಜು ಅನುಕೂಲವಾಗಿತ್ತು  ಭಾಗದಲ್ಲಿ ಹಿಂದೂಳಿದ ವಿದ್ಯಾರ್ಥಿ ಹೆಚ್ಚು ಇರುವುದರಿಂದ  ವಿದ್ಯಾರ್ಥಿಗಳಿಗೆ ಅನ್ಯಯವಾಗಿದೆ. ಮೂವತ್ತು‌ರಿಂದ ನಲವತ್ತು ಕೀಮೀ ನಗರಕ್ಕೆ ಹೋಗಬೇಕಿದ್ದ ಈ ಭಾಗದ ವಿದ್ಯಾರ್ಥಿಗಳು ತುರುವನೂರು ಕಾಲೇಜು ಅನುಕೂಲವಾಗಿತ್ತು. ತುರವನೂರು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶ ಅಲ್ಲದೆ ಚಳ್ಳಕೆರೆ. ಮೊಳಕಾಲ್ಮೂರು ಜಗಳೂರಿನಿಂದ ವಿದ್ಯಾರ್ಥಿಗಳು ಬಂದು ಈ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಪ್ರಸ್ತುತ ಈಗಿನ ಬಿಜೆಪಿ  ಸರ್ಕಾರ ಏಕಾಏಕಿ ಕಾಲೇಜ್ ಅನ್ನು ಬೆಳಗಾವಿಯ ನಿಪ್ಪಾಣಿಗೆ ಸ್ಥಳಾಂತರ ಮಾಡುವ ಮೂಲಕ ಇಲ್ಲಿನ ಮಕ್ಕಳ ಭವಿಷ್ಯಕ್ಕೆ ಕುತ್ತು ತರುತ್ತಿದೆ. ಗ್ರಾಮೀಣ ಮಕ್ಕಳು ಅದರಲ್ಲೂ ಹೆಣ್ಣುಮಕ್ಕಳು ದೂರದ ಚಿತ್ರದುರ್ಗಕ್ಕೆ ಸೇರಿಸಿ ಓದಿಸುವುದು ಹಳ್ಳಿ ಜನರಿಗೆ ಕಷ್ಟವಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಸರಿಯಾದ ಕಾಲೇಜ್ ಇಲ್ಲದೆ ಅದೆಷ್ಟೊ ಮಕ್ಕಳು ಕಾಲೇಜ್ ಅನ್ನು ತೊರೆಯುವಂತಾಗಿದೆ. ಈ ಸಮಸ್ಯೆಗಳನ್ನು ಹೋಗಲಾಡಿಸಲು ಕಳೆದ ಕೆಲವು ವರ್ಷಗಳಿಂದೆ ಕಾಲೇಜು ಅನ್ನು ತುರುವನೂರು ಕ್ಷೇತ್ರಕ್ಕೆ ಮುಂಜೂರು ಮಾಡಿಸಿ ತರುವಲ್ಲಿ ನಮ್ಮ ಶಾಸಕರು ಶ್ರಮಿಸಿದ್ದರು.

ಈಗ ರಾಜಕೀಯ ದುರುದ್ದೇಶದಿಂದ ಇಲ್ಲಿನ ಕಾಲೇಜು ಅನ್ನು ಬೇರೆಡೆಗೆ ಸ್ಥಳಾಂತರಿಸುವುದು ಸರಿಯಲ್ಲ. ರಾಜ್ಯ ಸರ್ಕಾರ ಚಳಕೆರೆ ಕ್ಷೇತ್ರಕ್ಕೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದ್ದು, ಈ ಕೂಡಲೆ ದ್ವೇಷ ರಾಜಕಾರಣವನ್ನು ತೊರೆದು ಮುಂಜೂರಾದ ಕಾಲೇಜು ಅನ್ನು ಇಲ್ಲಿ ಉಳಿಸಬೇಕು. ಈ ಪ್ರತಿಭಟನೆ ಈಗ ಆರಂಭವಾಗಿದ್ದು, ಸರ್ಕಾರ ತನ್ನ ನಿರ್ಧಾರ ಬದಲಾಯಿಸುವವರೆಗೂ ನಮ್ಮ ಪ್ರತಿಭಟನೆಯನ್ನು ನಿರಂತರ ವಾಗಿ ಮುಂದುವರೆಸುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.

ಸುರೇಶ್

ದಿ ನ್ಯೂಸ್ ೨೪ ಕನ್ನಡ, ಚಿತ್ರದುರ್ಗ

TRENDING