Tuesday, September 22, 2020
Home ರಾಜ್ಯ ಸ್ವಂತ ಸೂರು ಹೊಂದುವ ಕನಸು ಕಂಡಿದ್ದ 'ಅಲೆಮಾರಿ' ಸಮುದಾಯಕ್ಕೆ ಸರ್ಕಾರದಿಂದ ಸಿಹಿಸುದ್ದಿ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಸ್ವಂತ ಸೂರು ಹೊಂದುವ ಕನಸು ಕಂಡಿದ್ದ ‘ಅಲೆಮಾರಿ’ ಸಮುದಾಯಕ್ಕೆ ಸರ್ಕಾರದಿಂದ ಸಿಹಿಸುದ್ದಿ

 ಅಲೆಮಾರಿ ಸಮುದಾಯ ವ್ಯಾಪಾರಕ್ಕಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಪ್ರಯಾಣ ಮಾಡುತ್ತಿರುತ್ತದೆ. ಹೀಗಾಗಿ ಇವರುಗಳು ಒಂದೆಡೆ ನೆಲೆ ನಿಲ್ಲುವುದು ಸಾಧ್ಯವಾಗುವುದಿಲ್ಲ. ಇದೀಗ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯ ತಮಗೆ ಅನುಕೂಲವಾಗುವ ಊರಿನಲ್ಲಿ ಶಾಶ್ವತವಾಗಿ ನೆಲೆಸುವ ಕಾರ್ಯಕ್ಕೆ ಮುಂದಾಗಿದ್ದು, ಇವರುಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.

ಹೌದು, ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯಕ್ಕೆ ದೇವರಾಜ ಅರಸು ವಸತಿ ನಿಗಮದಿಂದ 69,000 ಮನೆಗಳನ್ನು ನಿರ್ಮಿಸಿಕೊಡಲು ರಾಜ್ಯ ಸರ್ಕಾರ ಮುಂದಾಗಿದ್ದು, ವಸತಿ ಸಚಿವ ವಿ. ಸೋಮಣ್ಣ ಬೆಂಗಳೂರಿನಲ್ಲಿ ಈ ವಿಷಯ ತಿಳಿಸಿದ್ದಾರೆ. ಇದಕ್ಕಾಗಿ ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಪ್ರತಿ ಮನೆಗೆ 1.2 ಲಕ್ಷ ರೂ. ಅನುದಾನ ಒದಗಿಸಲಿದ್ದು, ನಾಲ್ಕು ಕಂತುಗಳಲ್ಲಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ. ಇನ್ನು 20 ರಿಂದ 25 ದಿನಗಳಲ್ಲಿ ಫಲಾನುಭವಿಗಳಿಗೆ ಆದೇಶ ಪತ್ರ ನೀಡಲಾಗುತ್ತದೆ ಎಂದು ಸಚಿವ ಸೋಮಣ್ಣ ಮಾಹಿತಿ ನೀಡಿದ್ದಾರೆ.

TRENDING