Tuesday, September 22, 2020
Home ಜಿಲ್ಲೆ ಕೊಪ್ಪಳ ಕೊಪ್ಪಳದಲ್ಲಿ ಕಿಲ್ಲರ್ ಕೊರೊನಾ ಸೋಂಕಿಗೆ ಏಳು ಮಂದಿ ಬಲಿ !

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಕೊಪ್ಪಳದಲ್ಲಿ ಕಿಲ್ಲರ್ ಕೊರೊನಾ ಸೋಂಕಿಗೆ ಏಳು ಮಂದಿ ಬಲಿ !

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಕೋವಿಡ್ ಆರ್ಭಟ ಮುಂದುವರೆದಿದ್ದು, ಶನಿವಾರ ಒಂದೇ ದಿನ ಏಳು ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇದು ನಿಜಕ್ಕೂ ಜಿಲ್ಲೆಯ ಜನರಲ್ಲಿ ಭಾರಿ ಆತಂಖವನ್ನೇ ಮೂಡಿಸಿದೆ.

ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆಯು 48ಕ್ಕೆ ಏರಿಕೆಯಾಗಿದೆ. ಇನ್ನೂ ಇದೇ ದಿನ 107 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಪ್ರತಿ ದಿನವೂ ಒಂದಿಬ್ಬರು ಸೋಂಕಿಗೆ ಬಲಿಯಾಗುತ್ತಿದ್ದಾರೆ. ಶನಿವಾರ ಒಂದೇ ದಿನದಂದೇ ಏಳು ಜನರು ಸೋಂಕಿಗೆ ಬಲಿಯಾಗಿದ್ದು ಇದೇ ಮೊದಲು. ಸಾವಿನ ಸಂಖ್ಯೆ ವೇಗದಗತಿಯಲ್ಲಿ ಏರಿಕೆಯಾಗುತ್ತಿದ್ದು ಜನರಲ್ಲೂ ಆತಂಕದ ಛಾಯೆ ಮೂಡಿಸಿದೆ. ಇನ್ನು ಜಿಲ್ಲೆಯಲ್ಲಿ ಶನಿವಾರ 107 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2329ಕ್ಕೆ ಏರಿಕೆಯಾಗಿದೆ.

ಇನ್ನೂ 1218 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 702 ಜನರನ್ನು ಹೋಂ ಕ್ವಾರೆಂಟೈನ್‌ನಲ್ಲಿಡಲಾಗಿದೆ. ಇನ್ನೂ 208 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗಿದೆ.

TRENDING