Monday, September 21, 2020
Home ಜಿಲ್ಲೆ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಮೃತದೇಹ ಪತ್ತೆ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಮೃತದೇಹ ಪತ್ತೆ

ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ 8 ವರ್ಷದ ಬಾಲಕಿ ಶ್ರೀದೇವಿ ಮೃತದೇಹ ಪತ್ತೆಯಾಗಿದೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಕೂಡ ಭಾರೀ ಮಳೆಯಾಗುತ್ತಿದ್ದು ಧಾರವಾಡದ ಕಲಘಟಗಿ ತಾಲ್ಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿನ 3ನೇ ತರಗತಿ ಬಾಲಕಿ ಶ್ರೀದೇವಿ ತೀವ್ರ ಪ್ರವಾಹಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದಳು.

ಬಾಲಕಿಯ ಮೃತದೇಹ ಪತ್ತೆಗೆ ಎನ್ ಡಿಆರ್ ಎಫ್ ತಂಡ ಆಗಮಿಸಿ ತೀವ್ರ ಹುಡುಕಾಟ ನಡೆಸಿತ್ತು. ಬಾಲಕಿ ತನ್ನ ತಾಯಿಯ ಜೊತೆ ಹೊಲಕ್ಕೆ ತೆರಳುತ್ತಿದ್ದಾಗ ಈ ಅವಘಡ ನಡೆದಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಂದೆಗೆ ಊಟದ ಬುತ್ತಿ ‌ಕೊಡಲು ಶ್ರೀದೇವಿ ಮತ್ತವಳ ತಾಯಿ ತೆರಳುತ್ತಿದ್ದರು. ಈ ವೇಳೆ ರಸ್ತೆ ದಾಟುವಾಗ ಕಾಲು ಜಾರಿದೆ. ರಸ್ತೆಯ ಮೇಲೆ ಹರಿಯುತ್ತಿದ್ದ ನೀರಿನ ರಭಸಕ್ಕೆ ಬಾಲಕಿ ನೀರಲ್ಲಿ ಕೊಚ್ಚಿ ಹೋಗಿದ್ದಾಳೆ.

ದಿ ನ್ಯೂಸ್ 24 ಕನ್ನಡ

TRENDING