Monday, September 21, 2020
Home ಜಿಲ್ಲೆ ಯುವತಿಯೊಬ್ಬಳನ್ನು ಕೊಲೆ ಮಾಡಿದ ಆರೋಪದಲ್ಲಿ ಆಕೆಯ ಅಪ್ಪ ಜೈಲು ಪಾಲು

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಯುವತಿಯೊಬ್ಬಳನ್ನು ಕೊಲೆ ಮಾಡಿದ ಆರೋಪದಲ್ಲಿ ಆಕೆಯ ಅಪ್ಪ ಜೈಲು ಪಾಲು

ಮಗಳ ಕೊಲೆಯ ಆರೋಪದಲ್ಲಿ ಜೈಲು ಸೇರಿದ್ದ ಅಪ್ಪ ಇದೀಗ ನಿರಪರಾಧಿಯೆಂದು ಸಾಬೀತಾಗಿದೆ. ಅವರ ಜೊತೆ ಶಿಕ್ಷೆ ಅನುಭವಿಸಿದ್ದ ಮಗ ಕೂಡ ಈಗ ನಿರಪರಾಧಿ ಎಂದು ಗೊತ್ತಾಗಿದೆ. ಅವರು ಯಾರನ್ನು ಕೊಲೆ ಮಾಡಿದ್ದರು ಎಂದು ಹೇಳಲಾಗಿತ್ತೋ ಆಕೆ ಇನ್ನೂ ಜೀವಂತವಾಗಿಯೇ ಇದ್ದಾಳೆ ಎಂಬ ವಿಷಯ ಒಂದೂವರೆ ವರ್ಷದ ಬಳಿಕ ಪೊಲೀಸರಿಗೆ ಗೊತ್ತಾಗಿದೆ. ಅಪ್ಪ, ಅಣ್ಣ ತನ್ನನ್ನು ಕೊಂದಿದ್ದಾರೆ ಎಂಬ ಆರೋಪದಲ್ಲಿ ಜೈಲು ಸೇರಿದ್ದರೆ ಆಕೆ ತನ್ನ ಪ್ರಿಯಕರನ ಜೊತೆ ಆರಾಮಾಗಿ ಜೀವನ ನಡೆಸುತ್ತಿದ್ದಳು.

ಈ ವಿಷಯ ತಿಳಿದು ಖುದ್ದು ಪೊಲೀಸರೂ ಶಾಕ್ ಆಗಿದ್ದಾರೆ. ಹಾಗೇ, ವಿನಾಕಾರಣ ತಮ್ಮ ಮನೆಯ ಇಬ್ಬರು ಗಂಡಸರನ್ನು ಜೈಲಿಗೆ ಕಳುಹಿಸಿದ ಪೊಲೀಸರ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಯುವತಿಯರ ಮನೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಮಗಳು ಬದುಕಿದ್ದರೂ ಆಕೆಯ ಕೊಲೆ ಆರೋಪದಲ್ಲಿ ಮೂವರಿಗೆ ಜೈಲು ಶಿಕ್ಷೆ ನೀಡಿರುವುದು ಯಾವ ನ್ಯಾಯ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಈ ವಿಚಿತ್ರವಾದ ಘಟನೆಯಿಂದ ಉತ್ತರ ಪ್ರದೇಶದ ಪೊಲೀಸರು ತಲೆ ತಗ್ಗಿಸುವಂತಾಗಿದೆ.

ದಿ ನ್ಯೂಸ್ 24 ಕನ್ನಡ

TRENDING