Tuesday, September 22, 2020
Home ಜಿಲ್ಲೆ ಹೊಸ ಕೊರೊನಾ ಕೇಸ್ ಗಳಿಗೆ ಬೀಳುತ್ತಿಲ್ಲ ಕಡಿವಾಣ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಹೊಸ ಕೊರೊನಾ ಕೇಸ್ ಗಳಿಗೆ ಬೀಳುತ್ತಿಲ್ಲ ಕಡಿವಾಣ

ಕಳೆದ 24 ತಾಸುಗಳಲ್ಲಿ ಭಾರತದಲ್ಲಿ ಪತ್ತೆಯಾದ ಹೊಸ ಪ್ರಕರಣಗಳ ಸಂಖ್ಯೆ 61,537. ಈ ಮೂಲಕ ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 20,88,611ಕ್ಕೆ ಏರಿದೆ. ಈ ಪೈಕಿ ಈವರೆಗೆ ಒಟ್ಟು 14.27 ಲಕ್ಷ ಜನರು ಕೋವಿಡ್​ನಿಂದ ಗುಣವಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ ನಾಲ್ಕು ದಿನಗಳಿಂದ ಭಾರತದಲ್ಲಿ ಒಂದೇ ದಿನ ವರದಿಯಾಗುತ್ತಿರುವ ಹೊಸ ಕರೊನಾ ಪ್ರಕರಣಗಳ ಸಂಖ್ಯೆ ಜಗತ್ತಿನಲ್ಲಿಯೇ ಅತಿ ಹೆಚ್ಚು. ಈವರೆಗೆ 42 ಸಾವಿರ ಜನರು ಮೃತಪಟ್ಟಿದ್ದರೆ, ಕಳೆದ 24 ತಾಸುಗಳಲ್ಲಿ ಸಾವಿಗೀಡಾದವರ ಸಂಖ್ಯೆ 933.

ದಿ ನ್ಯೂಸ್ 24 ಕನ್ನಡ

TRENDING