Tuesday, September 22, 2020
Home ರಾಜ್ಯ ಕೇರಳ ವಿಮಾನ ಅಪಘಾತ: ಮೃತ ಸಹ ಪೈಲಟ್‌ ಅಖಿಲೇಶ್‌ ಕುಮಾರ್‌ ಗೆ ಶ್ರದ್ದಾಂಜಲಿ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಕೇರಳ ವಿಮಾನ ಅಪಘಾತ: ಮೃತ ಸಹ ಪೈಲಟ್‌ ಅಖಿಲೇಶ್‌ ಕುಮಾರ್‌ ಗೆ ಶ್ರದ್ದಾಂಜಲಿ

ನವದೆಹಲಿ: ಕೋಯಿಕ್ಕೋಡ್‌ನ ಕರಿಪ್ಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟ ಸಹ ಪೈಲಟ್‌ ಅಖಿಲೇಶ್‌ ಕುಮಾರ್‌ ಅವರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಭಾನುವಾರ ಬೆಳಗಿನ ಜಾವ 2 ಗಂಟೆಗೆ ಅಖಿಲೇಶ್‌ ಕುಮಾರ್‌ ಅವರ ಮೃತದೇಹವು ದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲು‍ಪಿದೆ. ಈ ವೇಳೆ ವಿವಿಧ ವಿಮಾನಯಾನ ಸಂಸ್ಥೆಯ 200 ಕ್ಕೂ ಹೆಚ್ಚು ಪೈಲೆಟ್‌ ಮತ್ತು ಸಿಬ್ಬಂದಿ ಅಖಿಲೇಖ್‌ ಕುಮಾರ್‌ಗೆ ಶ್ರದ್ಧಾಂಜಲಿ ನೀಡಿದರು.

ಶುಕ್ರವಾರ ಸಂಜೆ 7.40ಕ್ಕೆ ದುಬೈಯಿಂದ ಬಂದ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಕೋಯಿಕ್ಕೋಡ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೆ ಗುರಿಯಾಗಿತ್ತು. ದುರಂತದಲ್ಲಿ ವಿಮಾನದ ಪೈಲಟ್ ಕ್ಯಾಪ್ಟನ್‌ ದೀಪಕ್‌ ಸಾಠೆ ಮತ್ತು ಸಹ ಪೈಲಟ್‌ ಅಖಿಲೇಶ್ ಕುಮಾರ್ ಅವರ ಸೇರಿದಂತೆ 16 ಮಂದಿ ಮೃತಪಟ್ಟಿದ್ದರು.

TRENDING