Tuesday, September 22, 2020
Home ದೆಹಲಿ ಹೆಮ್ಮಾರಿ ಕೊರೊನಾ ಸೋಂಕಿನಿಂದ ಸಚಿವ ಅಮಿತ್ ಶಾ ಚೇತರಿಕೆ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಹೆಮ್ಮಾರಿ ಕೊರೊನಾ ಸೋಂಕಿನಿಂದ ಸಚಿವ ಅಮಿತ್ ಶಾ ಚೇತರಿಕೆ

ನವದೆಹಲಿ : ಹೆಮ್ಮಾರಿ ಕೊರೊನಾ ಸೋಂಕಿಗೆ ತುತ್ತಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಅವರು ಯಾವುದೇ ಕ್ಷಣದಲ್ಲಾದರೂ ಆಸ್ಪತ್ರೆಯಿಂದ ಬಿಡುಗಡೆ ಆಗಬಹುದೆಂದು ಬಿಜೆಪಿ ಮುಖಂಡ ಮನೋಜ್ ತಿವಾರಿ ತಿಳಿಸಿದ್ದಾರೆ.

ಅಮಿತ್ ಶಾ ಅವರು ಆ.2ರಂದು ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಆರಂಭಿಕ ಲಕ್ಷಣಗಳು ಕಂಡುಬರುತ್ತಲೇ ಅವರು ಟೆಸ್ಟ್ ಮಾಡಿಸಿಕೊಂಡಿದ್ದು, ಸೋಂಕು ತಗುಲಿರುವುದು ದೃಢಪಟ್ಟಿತ್ತು. ಹಾಗಾಗಿ, ಅವರು ದೆಹಲಿಯ ಮೇದಾಂತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇದೀಗ ಸೋಂಕಿನಿಂದ ಅಮಿತ್ ಶಾ ಚೇತರಿಸಿಕೊಂಡಿದ್ದಾರೆ.

ತಮಗೆ ಸೋಂಕು ತಗುಲಿರುವುದು ಖಚಿತಪಡುತ್ತಿದ್ದಂತೆ ಟ್ವೀಟ್ ಮಾಡಿದ್ದ ಅಮಿತ್ ಶಾ, ಆರಂಭಿಕ ಲಕ್ಷಣಗಳು ಕಾಣಿಸುತ್ತಿದ್ದಂತೆ ಪರೀಕ್ಷೆ ಮಾಡಿಸಿಕೊಂಡೆ. ನನ್ನ ಆರೊಗ್ಯ ಚೆನ್ನಾಗಿದ್ದರೂ, ವೈದ್ಯರ ಸಲಹೆ ಮೇರೆಗೆ ನಾನು ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ನಿಮ್ಮನ್ನು ನೀವು ಪ್ರತ್ಯೇಕಗೊಳಿಸುವ ಜತೆಗೆ ಪರೀಕ್ಷೆಯನ್ನೂ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದರು.

TRENDING