Tuesday, September 22, 2020
Home ಬೆಂಗಳೂರು ಕೊರೊನಾ ಸೋಂಕಿಗೊಳಗಾಗಿರುವ ಸಿಎಂ ಬಿಎಸ್ ಯಡಿಯೂರಪ್ಪ ಆರೋಗ್ಯ ಸ್ಥಿರ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಕೊರೊನಾ ಸೋಂಕಿಗೊಳಗಾಗಿರುವ ಸಿಎಂ ಬಿಎಸ್ ಯಡಿಯೂರಪ್ಪ ಆರೋಗ್ಯ ಸ್ಥಿರ

ಕೋವಿಡ್-19 ಸೋಂಕಿಗೆ ತುತ್ತಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ.

ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ ಅವರ ಆರೋಗ್ಯದ ಬಗ್ಗೆ ಪ್ರಕಟಣೆ ಹೊರಡಿಸಿರುವ ಮಣಿಪಾಲ್ ಆಸ್ಪತ್ರೆ ವೈದ್ಯರ ತಂಡ, ಆಸ್ಪತ್ರೆಗೆ ದಾಖಲಾದ ದಿನದಿಂದ ಚಿಕಿತ್ಸೆಗೆ ಒಳಪಟ್ಟಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಯಡಿಯೂರಪ್ಪ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ನಮ್ಮ ಆಸ್ಪತ್ರೆಯ ತಜ್ಞ ವೈದ್ಯರು ಯಡಿಯೂರಪ್ಪನವರ ಜೊತೆ ನಿಕಟ ಸಂಪರ್ಕದಲ್ಲಿದ್ದು ಆರೋಗ್ಯದ ಬಗ್ಗೆ ಗಮನವಹಿಸಿದ್ದಾರೆ ಎಂದು ತಿಳಿಸಿದ್ದಾರೆ.

ಆಸ್ಪತ್ರೆಯಿಂದಲೇ ಮುಖ್ಯಮಂತ್ರಿಗಳು ಕಡತಗಳಿಗೆ ಸಹಿ ಹಾಕುವ ಕಾರ್ಯದಲ್ಲಿ ತೊಡಗಿದ್ದು, ಪ್ರವಾಹ ಮತ್ತು ಕೊರೊನಾ ವೈರಸ್ ನಿರ್ವಹಣೆ ಕುರಿತಂತೆ ಆಸ್ಪತ್ರೆಯಿಂದಲೇ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ. ಈ ನಡುವೆ ಕರ್ನಾಟಕ ಆಡಳಿತ ಸೇವಾ ಅಧಿಕಾರಿ ಎಚ್.ಗಂಗಾಧರಯ್ಯ ಅವರು ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಸಾವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಸರ್ಕಾರಿ ಸಕಲ ಗೌರವಗಳೊಂದಿಗೆ ಗಂಗಾಧರಯ್ಯ ಅವರ ಅಂತ್ಯಕ್ರಿಯೆ ನಡೆಸುವ ಕುರಿತು ಭರವಸೆ ನೀಡಿದ್ದಾರೆ. ಈ ವೇಳೆ ಗಂಗಾಧರಯ್ಯ ಕುಟುಂಬಸ್ಥರಿಗೆ 25 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದು, ಅವರ ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರ ಕೆಲಸ ನೀಡುವ ಕುರಿತು ಭರವಸೆ ನೀಡಿದ್ದಾರೆ.  

TRENDING