Tuesday, September 22, 2020
Home ದೆಹಲಿ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್‌ ಗೆ ಕೊರೊನಾ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್‌ ಗೆ ಕೊರೊನಾ

ನವದೆಹಲಿ: ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರಿಗೆ ಕೋವಿಡ್ ದೃಢಪಟ್ಟಿದ್ದು ಏಮ್ಸ್‌ ನಲ್ಲಿ ದಾಖಲಾಗಿದ್ದಾರೆ.

ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾಗಿರುವ ಅರ್ಜುನ್ ರಾಮ್ ಅವರಿಗೆ ರೋಗ ಲಕ್ಷಣಗಳು ಕಂಡು ಬಂದಿದ್ದು ಎರಡು ಬಾರಿ ಪರೀಕ್ಷೆ ನಡೆಸಿದ್ದರು. ಶನಿವಾರ ಎರಡನೇ ಬಾರಿ ಪರೀಕ್ಷೆ ನಡೆಸಿದಾಗ ರೋಗ ದೃಢ ಪಟ್ಟಿದೆ. ವೈದ್ಯರ ಸಲಹೆಯಂತೆ ನಾನು ಏಮ್ಸ್‌ನಲ್ಲಿ ದಾಖಲಾಗಿದ್ದು, ನನ್ನ ಸಂಪರ್ಕ ಬಂದಿರುವವರೆಲ್ಲರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ಸಚಿವರು ಹೇಳಿದ್ದಾರೆ.

ಸಚಿವ ಅರ್ಜುನ್ ರಾಮ್ ಅವರಿಗೆ ಕೋವಿಡ್ ದೃಢಪಟ್ಟಿರುವುದು ಸುದ್ದಿಯಾಗುತ್ತಿದ್ದಂತೆ ಟ್ವಿಟರ್‌ನಲ್ಲಿ #bhabhijipapad ಟ್ರೆಂಡ್ ಆಗಿದೆ.

ಬಾಬಿಜಿ ಪಾಪಡ್ ಎಂಬ ಹೊಸ ಬ್ರಾಂಡ್‌ನ ಪಾಪಡ್‌ನ್ನು ಮಾರುಕಟ್ಟೆಗೆ ಪರಿಚಯಿಸಿದ್ದ ಅರ್ಜುನ್ ರಾಮ್, ಕೋವಿಡ್ -19 ವಿರುದ್ಧ ಹೋರಾಡುವುದಕ್ಕಾಗಿ ದೇಹದಲ್ಲಿ ಪ್ರತಿಕಾಯ ಸೃಷ್ಟಿಯಾಗಲು ಸಹಾಯ ಮಾಡುವ ಗುಣವನ್ನು ಈ ಪಾಪಡ್ ಹೊಂದಿದೆ ಎಂದು ವಾದಿಸಿದ್ದರು.

 ಕೋವಿಡ್ ವಿರುದ್ಧ ಹೋರಾಡಲು ತಾಕತ್ತು ಇರುವ ಪಾಪಡ್ ಪರಿಚಯಿಸಿದ ಸಚಿವರಿಗೇ ಈಗ ಕೋವಿಡ್ ದೃಢಪಟ್ಟಿರುವ ಬಗ್ಗೆ ಟ್ವೀಟಿಗರು ಟ್ರೋಲ್ ಮಾಡಿದ್ದಾರೆ.  

TRENDING