Tuesday, September 22, 2020
Home ದೆಹಲಿ ದೆಹಲಿಯಲ್ಲಿ ಕೊರೊನಾ ಸೋಂಕು ನಿಯಂತ್ರಣ, ಚೇತರಿಕೆಯಲ್ಲಿ ಪ್ರಗತಿ - ಸಿಎಂ ಅರವಿಂದ್ ಕೇಜ್ರಿವಾಲ್

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ದೆಹಲಿಯಲ್ಲಿ ಕೊರೊನಾ ಸೋಂಕು ನಿಯಂತ್ರಣ, ಚೇತರಿಕೆಯಲ್ಲಿ ಪ್ರಗತಿ – ಸಿಎಂ ಅರವಿಂದ್ ಕೇಜ್ರಿವಾಲ್

ದೆಹಲಿಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣದಲ್ಲಿದ್ದು, ಚೇತರಿಕೆ ಪ್ರಮಾಣದಲ್ಲಿ ಪ್ರಗತಿ ಕಂಡಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಹೇಳಿದ್ದಾರೆ.

ಅಂಬೇಡ್ಕರ್ ನಗರದಲ್ಲಿ ಆಸ್ಪತ್ರೆಯೊಂದನ್ನು ಉದ್ಘಾಟಿಸಿ ಮಾತನಾಡಿದ ಅವರು, ಒಂದು ವೇಳೆ ಪರಿಸ್ಥಿತಿ ಹದಗೆಟ್ಟರೆ, ಅದನ್ನು ನಿರ್ವಹಿಸಲು ಸರ್ಕಾರ ಸಂಪೂರ್ಣವಾಗಿ ಸಿದ್ಧವಿದೆ ಎಂದರು. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಎಲ್ಲವೂ ಉತ್ತಮ ರೀತಿಯಲ್ಲಿದ್ದು, ಚೇತರಿಕೆ ಪ್ರಮಾಣದಲ್ಲಿ ಪ್ರಗತಿಯಾಗಿದೆ. ಮರಣ ಪ್ರಮಾಣ ಕಡಿಮೆಯಾಗಿದೆ ಎಂದು ಕೇಜ್ರಿವಾಲ್ ತಿಳಿಸಿದರು.

ನಗರದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಆಸ್ಪತ್ರೆಯನ್ನು ಉದ್ಘಾಟಿಸಲಾಗಿದೆ. ನಾವು ಕ್ರಮೇಣ ಕೋವಿಡ್-19 ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸುತ್ತೇವೆ ಎಂದು ಅವರು ಹೇಳಿದರು. ಜುಲೈ 25 ರಂದು ಬುರಾರಿಯಲ್ಲಿ 450 ಹಾಸಿಗೆಗಳ ಆಸ್ಪತ್ರೆಯನ್ನು ಕೇಜ್ರಿವಾಲ್ ಚಾಲನೆ ನೀಡಿದ್ದಾರೆ.

TRENDING