Tuesday, September 22, 2020
Home ಸುದ್ದಿ ಜಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಲಾಯಂ ಸಿಂಗ್‌ ಆರೋಗ್ಯದಲ್ಲಿ ಚೇತರಿಕೆ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಲಾಯಂ ಸಿಂಗ್‌ ಆರೋಗ್ಯದಲ್ಲಿ ಚೇತರಿಕೆ

 ಲಕ್ನೋ: ಅನಾರೋಗ್ಯದ ಹಿನ್ನೆಲೆಯಲ್ಲಿ ಲಕ್ನೋದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ (80) ಆರೋಗ್ಯ ಸ್ಥಿರವಾಗಿದೆ.

ಮೂತ್ರಕೋಶ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೇದಾಂತ ಆಸ್ಪತ್ರೆಯ ನಿರ್ದೇಶಕ ರಾಕೇಶ್‌ ಕಪೂರ್‌ ಶನಿವಾರ ಮಾತನಾಡಿ “ಹಿರಿಯ ನಾಯಕನಿಗೆ ಕೊರೊನಾ ಪತ್ತೆ ಪರೀಕ್ಷೆ ನಡೆಸಲಾಗಿದ್ದು, ಫ‌ಲಿತಾಂಶ ನೆಗೆಟಿವ್‌ ಬಂದಿದೆ. ಅವರ ಆರೋಗ್ಯ ಸ್ಥಿರವಾಗಿದೆ’ ಎಂದು ಹೇಳಿದ್ದಾರೆ.

ಮೂತ್ರ, ರಕ್ತ ಪರೀಕ್ಷೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ಪುತ್ರ ಅಖೀಲೇಶ್‌ ಯಾದವ್‌, ಪತ್ನಿ ಡಿಂಪಲ್‌ ಯಾದವ್‌ ಶುಕ್ರವಾರವೇ ಆಸ್ಪತ್ರೆಗೆ ಭೇಟಿ ನೀಡಿ ಮುಲಾಯಂ ಆರೋಗ್ಯ ವಿಚಾರಿಸಿದ್ದಾರೆ.

TRENDING